ಬೆಂಗಳೂರು: ಮನುಷ್ಯತ್ವ ಮರೆತ ರಾಜ್ಯ ಸರ್ಕಾರಕ್ಕೆ ಸಾರಿಗೆ ಸಂಸ್ಥೆ ಸಿಬ್ಬಂದಿ ಬಿಸಿ ಮುಟ್ಟಿಸಿದ್ದು, ಇಂದು ಬೆಳಗ್ಗೆ 6 ಗಂಟೆಯಿಂದ ಸಾರಿಗೆ ನೌಕರರು ಕರ್ತವ್ಯಕ್ಕೆ ಗೈರಾಗಿದ್ದಾರೆ. ಸಾರಿಗೆ ಸಂಸ್ಥೆಯ ಸಿಬ್ಬಂದಿ ಆರ್ಥಿಕ ಸಂಕಷ್ಟ ಅನುಭವಿಸುತ್ತಿದ್ದರೂ ನಿಗಮ ಮೊದಲಾದ ರಾಜಕೀಯ ಆಟದಲ್ಲಿ ತೊಡಗಿರುವ ರಾಜ್ಯ ಸರ್ಕಾರ, ಸಾರಿಗೆ ಸಂಸ್ಥೆಯ ನೌಕರ...
ಹಾಸನ: ಪ್ರಧಾನಮಂತ್ರಿ ಮಾತೃ ವಂದನಾ ಯೋಜನೆಯಲ್ಲಿ ಮೊದಲನೆ ಮಗುವಿನ ಗರ್ಭಿಣಿ ಆರೈಕೆಗಾಗಿ ನೀಡುವ ನಗದು ಹಣ ರೂ 5000 ಗಳನ್ನು ಪಡೆಯಲು ಹಾಸನ ತಾಲ್ಲೂಕಿನ ಶಿಶು ಅಭಿವೃದ್ಧಿ ಯೋಜನೆ ಇಲಾಖೆವತಿಯಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಎಲ್ಲಾ ಮೊದಲನೆ ಮಗುವಿನ ಗರ್ಭಿಣಿಯರು ಇದರ ಪ್ರಯೋಜನ ಪಡೆಯಬಹುದಾಗಿದ್ದು ಹೆಚ್ಚಿನ ಮಾಹಿತಿಗಾಗಿ ಹತ್ತಿರದ...
ಮಂಗಳೂರು: ಕಾಂಗ್ರೆಸ್, ಒಂದು ಸಮಾಜದ ಮೆಚ್ಚುಗೆ ಗಳಿಸಲು ಗೋಹತ್ಯೆ ನಿಷೇಧ ಕಾಯ್ದೆಯನ್ನು ವಿರೋಧಿಸುತ್ತಿದೆ ಎಂದು ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಗುರುವಾರ ಹೇಳಿದ್ದಾರೆ. ಗೋಹತ್ಯೆ ನಿಷೇಧ ತಿದ್ದುಪಡಿ ಮಸೂದೆ ಜಾರಿಗೊಳಿಸಿದ ಸಂಭ್ರಮದಲ್ಲಿ ಮಂಗಳೂರಿನ ಜಿಲ್ಲಾ ಬಿಜೆಪಿ ಕಚೇರಿ ಎದುರು ಗೋ ಪೂಜೆ ನೆರವೇರಿಸಿದ ಅವರು, ಬ...
ಜೈಪುರ: ಕಳೆದೆರಡು ದಿನಗಳಲ್ಲಿ ರಾಜಸ್ಥಾನದಲ್ಲಿ ಶಿಶುಗಳ ಸಾಮೂಹಿಕ ಸಾವು ಸಂಭವಿಸಿದ್ದು, ಒಟ್ಟು 9 ಶಿಶುಗಳೂ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿದೆ. ಬುಧವಾರ ರಾತ್ರಿ 5 ಶಿಶುಗಳು ಸಾವನ್ನಪ್ಪಿದ್ದರೆ, ಗುರುವಾರ 4 ಶಿಶುಗಳು ಸಾವನ್ನಪ್ಪಿವೆ. ಸಾವನ್ನಪ್ಪಿರುವ ಶಿಶುಗಳೆಲ್ಲವೂ 1ರಿಂದ ನಾಲ್ಕು ದಿನಗಳ ಶಿಶುಗಳು ಎಂದು ವರದಿಯಾಗಿದೆ. ...
ಬೆಂಗಳೂರು: ಕೆಎಸ್ಸಾರ್ಟಿಸಿ, ಬಿಎಂಟಿಸಿ, ವಾಯುವ್ಯ ಸಾರಿಗೆ, ಈಶಾನ್ಯ ಸಾರಿಗೆ ಸಂಸ್ಥೆಯ ಬಸ್ ಕರ್ತವ್ಯಕ್ಕೆ ಇಳಿಯದೇ ಇಂದು ಅನೇಕ ಬಸ್ ನಿಲ್ದಾಣಗಳಲ್ಲಿಯೇ ಉಳಿದುಕೊಂಡಿದೆ. ಅನೇಕ ಕಡೆಗಳಲ್ಲಿ ಫಸ್ಟ್ ಶಿಫ್ಟ್ ವಾಹನಗಳು ಇನ್ನೂ ಪ್ರಾರಂಭವಾಗಿಲ್ಲ ಎಂದು ವರದಿಯಾಘಿದ್ದು, ರಾಜ್ಯದಲ್ಲಿ : ಕೆಎಸ್ಸಾರ್ಟಿಸಿ, ಬಿಎಂಟಿಸಿ, ವಾಯುವ್ಯ ಸಾರಿಗೆ, ಈಶಾನ...
ಕ್ರಿಸ್ ಮಸ್ ಬಂದರೆ ಸಾಕು ಸಾಂತಾ ಕ್ಲಾಸ್ ನ ಬರುವಿಕೆಗೆ ಮಕ್ಕಳು ಕಾಯುತ್ತಿರುತ್ತಾರೆ. ಈ ಬಾರಿಯ ಕ್ರಿಸ್ ಮಸ್ ಸಂದರ್ಭದಲ್ಲಿ 4 ವರ್ಷದ ಪುಟ್ಟ ಹುಡುಗ ಮೈಕೆಲ್ ಡಿಕಾರ್ಲೊ ಸುದ್ದಿಯಾಗಿದ್ದಾನೆ. ಸಾಂತಾ ಕ್ಲಾಸ್ ಉಡುಗೊರೆ ನೀಡಲು ಬಂದಾಗ ಆತ ನನಗೆ ಆಟಿಕೆ ಗನ್ ಬೇಕು ಎಂದು ಕೇಳುತ್ತಾನೆ. ಆದರೆ ಸಾಂತಾ ಕ್ಲಾಸ್ ತನ್ನ ಬಳಿಯಲ್ಲಿ ಗನ್ ಇಲ್ಲ ಎಂದು...
ಬಾಲಾಜಿ ಎಂ. ಕಾಂಬಳೆ ವಿಜಯಪುರ: ಜಿಲ್ಲೆಯ ಇಂಡಿ ತಾಲ್ಲೂಕಿನಲ್ಲಿ ಸಾಲೋಡಗಿ ಗ್ರಾಮದಲ್ಲಿ ಉತ್ತರ ಪ್ರದೇಶದ ವಾರಣಾಸಿ ಕ್ಷೇತ್ರದ ಸುಮಾರು 16 ಕೂಲಿ ಕಾರ್ಮಿಕರನ್ನು ಬಂಧನದಲ್ಲಿ ಇರಿಸಿ, ಅವರನ್ನು ಮಾನಸಿಕವಾಗಿ ಹಿಂಸೆ ನೀಡಿ ಒತ್ತೆಯಾಳುಗಳಾಗಿ ಜೀತ ಮಾಡಿಸಿಕೊಳ್ಳಲಾಗುತ್ತಿತ್ತು. ಈ ಕೂಲಿ ಕಾರ್ಮಿಕರಲ್ಲಿ ಒಬ್ಬ ಕಾರ್ಮಿಕ ತಪ್ಪಿಕೊಂಡ...
ಬೆಂಗಳೂರು: ನೂತನ ಕೃಷಿ ಕಾನೂನು ವಿರೋಧಿಸಿ ಐಕ್ಯ ಸಮಿತಿ ವಿನೂತನ ಪ್ರತಿಭಟನೆ ಆರಂಭಿಸಿದ್ದು, ರೈತರ ಪರವಾಗಿ ನಿಂತು, ಜಿಯೋ ಸಿಮ್ ಮೊಬೈಲ್ ಪೋರ್ಟ್ ಮಾಡಿ ವಿದ್ಯಾರ್ಥಿಗಳು ಹೊಸ ಕ್ರಾಂತಿಗೆ ಮುಂದಾಗಿದ್ದಾರೆ ಅಂಬಾನಿ, ಅದಾನಿ ಕಂಪೆನಿಯ ವಸ್ತುಗಳನ್ನು ಬಾಯ್ ಕಾಟ್ ಮಾಡಲು ವಿದ್ಯಾರ್ಥಿಗಳು ತೀರ್ಮಾನಿಸಿದ್ದು, ರಿಲಯನ್ಸ್ ಜಿಯೋ ಕಂಪೆನಿಯ ಮೊಬೈಲ...
ರಾಮನಗರ: ಕಾರ್ಯಕ್ರಮದ ವೇದಿಕೆಯಲ್ಲಿಯೇ ಬಿಜೆಪಿ ಕಾರ್ಯಕರ್ತರೋರ್ವರು ಹೃದಯಾಘಾತದಿಂದ ಮೃತಪಟ್ಟ ಘಟನೆ ಮಾಗಡಿಯಲ್ಲಿ ಗುರುವಾರ ನಡೆದಿದ್ದು, ಬಿಜೆಪಿ ಸೇರ್ಪಡೆ ಕಾರ್ಯಕ್ರಮದ ವೇಳೆ ಈ ಘಟನೆ ನಡೆದಿದೆ. ಶಿವರಾಜು(40) ಮೃತಪಟ್ಟ ಬಿಜೆಪಿ ಕಾರ್ಯಕರ್ತರಾಗಿದ್ದಾರೆ. ಉಪ ಮುಖ್ಯಮಂತ್ರಿ ಅಶ್ವಥ್ ನಾರಾಯಣ ನೇತೃತ್ವದಲ್ಲಿ ಬಿಜೆಪಿ ಸೇರ್ಪಡೆ ಕಾರ್ಯಕ್ರ...
ಚಾಮರಾಜನಗರ: ಶ್ರೀ ಭದ್ರಕಾಳಿ ಸಹಿತ ಶ್ರೀ ಲಕ್ಷ್ಮೀದೇವಿ ದೇವಸ್ಥಾನದ ಪುನರ್ ನಿರ್ಮಾಣ ಕಾರ್ಯಕ್ಕೆ ಮಾಜಿ ಸಚಿವ, ಚಾಮುಂಡೇಶ್ವರಿ ಕ್ಷೇತ್ರ ಶಾಸಕರಾದ ಜಿ.ಟಿ.ದೇವೇಗೌಡರು ಶಂಕುಸ್ಥಾಪನೆ ನೆರವೇರಿಸಿದರು. ಜಗದ್ಗುರು ಶ್ರೀ ವೀರಸಿಂಹಾಸನ ಮಹಾಸಂಸ್ಥಾನ ಮಠ ಸುತ್ತೂರು ಶ್ರೀ ಕ್ಷೇತ್ರದ ಶ್ರೀಗಳಾದ ಶ್ರೀ ಶಿವರಾತ್ರಿ ದೇಶಿಕೇಂದ್ರ ಮ...