ಭೋಪಾಲ್: 45 ವರ್ಷದ ತಂದೆಯೇ ಮಗಳ ಮೇಲೆ ಅತ್ಯಾಚಾರ ನಡೆಸಲು ಯತ್ನಿಸಿದ ಘಟನೆ ನಡೆದಿದ್ದು, ತಾಯಿಯ ಜೊತೆಗೆ ಮಗಳು ಮಲಗಿದ್ದ ಸಂದರ್ಭದಲ್ಲಿಯೇ ಪತಿ ಈ ನೀಚ ಕೃತ್ಯಕ್ಕೆ ಮುಂದಾಗಿದ್ದಾನೆ. ಮಧ್ಯಪ್ರದೇಶದ ಜಬಲ್ಪುರ ಜಿಲ್ಲೆಯ ಶಹಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಈತನಿಗೆ 17, 15 ಮತ್ತು 12 ವರ್ಷದ ಹೆಣ್ಣುಮಕ್ಕಳಿದ್ದಾರೆ. ...
ಮಂಗಳೂರು: ದಲಿತ ಹಕ್ಕುಗಳ ಸಮಿತಿಯು ರಾಜ್ಯ ಸಮಿತಿಯ ಕರೆಯ ಭಾಗವಾಗಿ ಯೆಯ್ಯಾಡಿ ಕೊಂಚಾಡಿಯಲ್ಲಿ ಡಿಸೆಂಬರ್ 6ರಂದು ಅಂಬೇಡ್ಕರ್ ರವರ 64ನೇ ಮಹಾಪರಿನಿರ್ವಾಣ ದಿನವನ್ನು ಕ್ಯಾಂಡಲ್ ದೀಪಗಳನ್ನು ಹೊತ್ತಿಸುವ ಪ್ರತಿಜ್ಞೆ ಬೋಧಿಸುವ ಮೂಲಕ ವಿಶೇಷವಾಗಿ ಆಚರಿಸಲಾಯಿತು. ದಲಿತ ಹಕ್ಕುಗಳ ಸಮಿತಿಯ ಜಿಲ್ಲಾ ಸಮಿತಿ ಅಧ್ಯಕ್ಷರಾದ ತಿಮ್ಮಯ್ಯ ಕೆ. ಕ್ಯಾಂಡ...
ಮಂಗಳೂರು: ಭಾರತ್ ಬಂದ್ ಹಿನ್ನೆಲೆಯಲ್ಲಿ ಮಂಗಳೂರಿನ ನಂತೂರ್ ಸರ್ಕಲ್ ನಲ್ಲಿ ಪ್ರತಿಭಟನಾಕಾರರು ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದ್ದು, ಕೇಂದ್ರ ಸರ್ಕಾರದ ರೈತ ವಿರೋಧಿ ಕೃಷಿ ಕಾನೂನು ವಿರುದ್ಧ ಘೋಷಣೆ ಕೂಗಿದರು. ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಹಸಿರು ಸೇನೆ ರೈತ ಸಂಘಟನೆಯ ಜಿಲ್ಲಾಧ್ಯಕ್ಷ ಓಸ್ವಾಲ್ಟ್ ಫೆರ್ನಾಂಡಿಸ್, ರೈತರ...
ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಮೇಲಂತಬೆಟ್ಟು ಗ್ರಾಮದ ದಿವಂಗತ ನಾರಾಯಣ ನಾಯ್ಕರ ಪತ್ನಿ ಶಾಂತಾ ಅವರು ವಾಸಿಸಲು ಸೂಕ್ತ ಮನೆಯಿಲ್ಲದೇ ಸಂಕಷ್ಟದಲ್ಲಿದ್ದರು. ಇವರ ಸಂಕಷ್ಟ ಕಳೆಯಲು ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಪರಿನಿಬ್ಬಾಣದ ಸಂದರ್ಭದಲ್ಲಿ ರಾಜಕೇಸರಿ ಸಂಘಟನೆ ಮುಂದಾಗಿದ್ದು, ನೊಂದ ಮಹಿಳೆಯ ಕಣ್ಣೀರು ಒರೆಸುವ ಮಹಾ ಕಾರ್...
ಮಹಾನಾಯಕ" ಮತ್ತೂ ನಾನು(ವೀಕ್ಷಕ)ಒಂದು ವಿಮರ್ಶಾಲೇಖನ: ಮಹಾಸಂಚಿಕೆ(ಎಪಿಸೋಡ):45 ವಾರ :ರವಿವಾರ ದಿನಾಂಕ :06/12/2020 ನಿನ್ನೆ 44ನೇ ಸಂಚಿಕೆಯಲ್ಲಿ ಮನುವಾದಿಗಳು ಮತ್ತೆ ಭೀಮರಾವನ ಪ್ರತಿಭೆ ಅಳಿಸಿ ಹಾಕುವುದಕ್ಕಾಗಿ, ಅವನನ್ನು ಶಾಲೆಗೆ ಬಾರದಂತೆ ತಡೆ ಒಡ್ಡಿದ್ದಾರೆ. ಇದೂ ಅಲ್ಲದೆ ಅಂಬೇಡ್ಕರ್ ಗುರುಗಳು ಅವರಿಗೆ ಪಾಠ ಮಾಡಕೂ...
ಬೆಂಗಳೂರು: ಕರಾಳ ಕೃಷಿ ಕಾನೂನಿನ ವಿರುದ್ಧ ಇಂದು ರೈತರು ಭಾರತ್ ಬಂದ್ ನಡೆಸುತ್ತಿದ್ದು, ಈ ರೈತರ ಹೋರಾಟಕ್ಕೆ ಭಾರತೀಯ ವಿದ್ಯಾರ್ಥಿ ಸಂಘ(BVS) ಬೆಂಬಲ ಸೂಚಿಸಿದೆ. (adsbygoogle = window.adsbygoogle || []).push({}); ರೈತರು ಕರೆನೀಡಿರುವ 'ಭಾರತ್ ಬಂದ್'ಗೆ ಭಾರತೀಯ ವಿದ್ಯಾರ್ಥಿ ಸಂಘ ( BVS) ಕರ್ನಾಟಕ, ಸಂಪೂರ್...
ಬೆಂಗಳೂರು: ಭಾರತ ಬಂದ್ ನ ಬಿಸಿ ಕರ್ನಾಟಕಕ್ಕೂ ತಟ್ಟಿದ್ದು, ಕರ್ನಾಟಕದಾದ್ಯಂತ ಕರಾಳ ಕೃಷಿ ಕಾನೂನಿನ ವಿರುದ್ಧ ವ್ಯಾಪಕ ಪ್ರತಿಭಟನೆ ನಡೆಯುತ್ತಿದೆ. ರಾಜ್ಯ ಲಾರಿ ಮಾಲಕರ ಸಂಘ, ಓಲಾ-ಊಬರ್ ಚಾಲಕರ ಸಂಘ, ಬೀದಿಬದಿ ವ್ಯಾಪಾರಿಗಳ ಸಂಘ, ಕೋಡಿಹಳ್ಳಿ ಚಂದ್ರಶೇಖರ್ ನೇತೃತ್ವದ ರೈತ ಸಂಘಟನೆ, ದಲಿತ ಸಂಘಟನೆಗಳು, ಆಟೊ ಯೂನಿಯನ್, ಜೈ ಭಾರತ್ ಚಾಲಕರ ಸಂಘ ...
ಕೋಲಾರ: ಮುಂದಿನ ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದಿಲ್ಲ, ಗೌರವಯುತವಾಗಿ ನಾನು ಸಕ್ರಿಯ ರಾಜಕಾರಣದಿಂದ ನಿವೃತ್ತನಾಗುತ್ತೇನೆ ಎಂದು ಕಾಂಗ್ರೆಸ್ ಶಾಸಕ, ಮಾಜಿ ಸ್ಪೀಕರ್ ರಮೇಶ್ ಕುಮಾರ್ ಘೋಷಿಸಿದ್ದಾರೆ. ಕೋಲಾರದಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ ಹಿನ್ನೆಲೆಯಲ್ಲಿ ನಡೆದ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಮುಂದಿ...
ಹಾಸನ: ಸಾರ್ವಜನಿಕ ಆರೋಗ್ಯ ಗುಣಮಟ್ಟಗಳ ಪ್ರಕಾರ ಸಮತಟ್ಟು ಪ್ರದೇಶಗಳಲ್ಲಿ 1 ಲಕ್ಷ 20 ಸಾವಿರ ಜನಸಂಖ್ಯೆಗೆ ಒಂದರಂತೆ ಒಂದು ಸಮುದಾಯ ಆರೋಗ್ಯ ಕೇಂದ್ರವನ್ನು ಮತ್ತು ಗುಡ್ಡಗಾಡು ಪ್ರದೇಶ ಮರುಭೂಮಿ ಮತ್ತು ಆದಿವಾಸಿ ಪ್ರದೇಶದಲ್ಲಿ 8 ಲಕ್ಷ ಜನಸಂಖ್ಯೆಗೆ ಪ್ರತಿ ನಾಲ್ಕು ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಒಂದನ್ನು ಸಮುದಾಯದ ಆರೋಗ್ಯ ಕೇಂದ್ರವನ್...
ಮುಂಬೈ: ಮಹಿಳೆಯೊಬ್ಬರು ತನಗೆ ರಸ್ತೆಯಲ್ಲಿರುವ ಹೊಂಡ, ಗುಂಡಿಗಳಿಂದಾಗಿ ಮಾನಸಿಕ ಹಾಗೂ ದೈಹಿಕವಾಗಿ ಹಿಂಸೆಯಾಗುತ್ತಿದ್ದು, ಆರ್ಥಿಕ ನಷ್ಟವನ್ನೂ ಉಂಟು ಮಾಡಿದೆ ಎಂದು ದೂರಿ ಪೊಲೀಸರಿಗೆ ದೂರು ನೀಡಿದ್ದಾರೆ. ಈ ಘಟನೆಯು ಮಹಾರಾಷ್ಟ್ರದ ಔರಂಗಬಾದ್ ನಗರದಲ್ಲಿ ನಡೆದಿದೆ. ಡಿಸೆಂಬರ್ 7ರಂದು ಸಂಧ್ಯಾ ಘೋಳ್ವೆ ಎಂಬವರು ಈ ದೂರನ್ನು ನೀಡಿದ್ದಾರೆ. ...