ಡೆಹ್ರಾಡೂನ್: ದಾರಿ ತಪ್ಪಿ ವಿಮಾನ ನಿಲ್ದಾಣದ ಆವರಣಕ್ಕೆ ಬಂದ ಚಿರತೆಯೊಂದು ವಿಮಾನದ ಶಬ್ಧಕ್ಕೆ ಹೆದರಿ ಪೈಪ್ ವೊಂದರೊಳಗೆ ಅವಿತು ಕುಳಿತು ಆತಂಕ ಸೃಷ್ಟಿಸಿದ ಘಟನೆ ಜಾಲಿಗ್ರಾಂಟ್ ವಿಮಾನ ನಿಲ್ದಾಣದಲ್ಲಿ ನಡೆದಿದೆ. (adsbygoogle = window.adsbygoogle || []).push({}); ವಿಮಾನದ ಎಂಜಿನ್ ಶಬ್ಧಕ್ಕೆ ಹೆದರಿದ ಚಿರತೆಯ...
ರಾಂಚಿ: 15 ವರ್ಷದ ಆದಿವಾಸಿ ಬಾಲಕಿಯನ್ನುಐವರು ಸಾಮೂಹಿಕವಾಗಿ ಅತ್ಯಾಚಾರ ನಡೆಸಿದ ಘಟನೆ ಜಾರ್ಖಂಡ್ ನ ಖುಂಟಿ ಜಿಲ್ಲೆಯಲ್ಲಿ ನಡೆದಿದ್ದು, ಜಾತ್ರೆಗೆ ತೆರಳುತ್ತಿದ್ದ ವೇಳೆ ನಡು ದಾರಿಯಲ್ಲಿ ಅಡ್ಡಗಟ್ಟಿದ ದುಷ್ಕರ್ಮಿಗಳು ಈ ಕೃತ್ಯ ಎಸಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಸಂತ್ರಸ್ತ ಬಾಲಕಿಯು ತನ್ನ ಹಳ್ಳಿಯಿಂದ ಸೋಮವಾರ ರಾತ್ರಿ 9:30ರ...
ಮೂರು ದಶಕಗಳಲ್ಲೇ ಮೊದಲ ಬಾರಿಗೆ ಚೀನಾ ದೇಶವು ಭಾರತದಿಂದ ಅಕ್ಕಿ ಆಮದು ಮಾಡಿಕೊಂಡಿದ್ದು, ಭಾರತದಿಂದ ಚೀನಾವು ಭಾರೀ ರಿಯಾಯಿತಿ ದರದಲ್ಲಿ ಅಕ್ಕಿಯನ್ನು ಆಮದು ಮಾಡಿಕೊಳ್ಳಲು ಆರಂಭಿಸಿದೆ. ಭಾರತ ವಿಶ್ವದ ಅತೀ ದೊಡ್ಡ ಅಕ್ಕಿ ರಫ್ತುದಾರ ದೇಶವಾಗಿದ್ದರೆ, ಚೀನಾವು ಅತೀ ಹೆಚ್ಚು ಅಕ್ಕಿ ಆಮದು ದೇಶವಾಗಿದೆ. ಚೀನಾವು ವಾರ್ಷಿಕವಾಗಿ ಸುಮಾರು 4 ಮಿಲಿಯ...
ಬೆಂಗಳೂರು: ಮಾಜಿ ಸಚಿವ ಬಿಜೆಪಿ ಶಾಸಕ ಅರವಿಂದ್ ಲಿಂಬಾವಳಿ ಅವರ ಹೆಸರಿನಲ್ಲಿ ನಕಲಿ ಫೇಸ್ ಬುಕ್ ತೆರೆದು ಹಣ ನೀಡುವಂತೆ ಕಿಡಿಗೇಡಿಗಳು ಬೇಡಿಕೆಯಿಟ್ಟ ಘಟನೆ ನಡೆದಿದ್ದು, ಈ ಬಗ್ಗೆ ಮಾಹಿತಿ ಪಡೆದ ಲಿಂಬಾವಳಿ ಅವರು, ಬುಧವಾರ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. :ನನ್ನ ಸ್ನೇಹಿತರೇ, ಕಾರ್ಯಕರ್ತರೇ. ನನ್ನ ಹೆಸರಿನಲ್ಲಿ ನಕಲಿ ಖಾತೆ ತೆರೆದು ಹ...
ನವದೆಹಲಿ: “ಇಡೀ ದೇಶಕ್ಕೆ ಕೊರೊನಾ ಲಸಿಕೆ ಉಚಿತವಾಗಿ ನೀಡುತ್ತಾರೆ” ಎಂದು ಬಿಜೆಪಿ ನಾಯಕರು ಸಾರ್ವಜನಿಕವಾಗಿ ಹೇಳಿಕೆ ನೀಡುತ್ತಿದ್ದರೆ, ಇತ್ತ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ “ನಾವು ಹೀಗೆ ಹೇಳಿಯೇ ಇಲ್ಲ” ಎಂದು ಹೇಳಿದೆ. ಬಿಹಾರ ವಿದಾನಸಭಾ ಚುನಾವಣೆ ಸಂದರ್ಭದಲ್ಲಿ ಬಿಜೆಪಿ ಬಿಡುಗಡೆಗೊಳಿಸಿದ ಚುನಾವಣಾ ಪ್ರಣಾಳಿಕೆಯಲ್ಲ...
ಬೆಂಗಳೂರು: ಭಾರತೀಯ ಸ್ಟೇಟ್ ಬ್ಯಾಂಕ್ ನಿಂದ ಸಾಲ ಪಡೆದಿರುವವರಿಗೆ ಸುಸ್ತಿ ಸಾಲ ತೀರಿಸಲು ಬ್ಯಾಂಕ್ ನಿಂದ ಸುವರ್ಣ ಅವಕಾಶ ಕಲ್ಪಿಸಲಾಗಿದೆ. 2020-21ನೇ ಸಾಲಿನ ಋಣ ಸಮಾಧಾನ ಯೋಜನೆ ರೂಪಿಸಿರುವ ಬ್ಯಾಂಕ್ ಏಕ ಕಾಲದಲ್ಲಿ ಸಾಲವನ್ನುಇತ್ಯರ್ಥ ಪಡಿಸಲು ಅವಕಾಶ ನೀಡುವ ಮೂಲಕ ಸಿಹಿಸುದ್ದಿ ನೀಡಿದೆ. ಭಾರತೀಯ ಸ್ಟೇಟ್ ಬ್ಯಾಂಕ್ ಈ ಬಗ್ಗೆ ಪ್ರಕಟಣ...
ನವದೆಹಲಿ: ನಿವಾರ್ ಚಂಡಮಾರುತವನ್ನು ಎದುರಿಸಿದ ತಮಿಳುನಾಡಿಗೆ ಇದೀಗ ಮತ್ತೊಂದು ಶಾಕ್ ಎದುರಾಗಿದ್ದು, ಈ ವಾರದಲ್ಲಿ ಎರಡನೇ ಬಾರಿಗೆ ಚಂಡಮಾರುತ ತಮಿಳುನಾಡಿಗೆ ಅಪ್ಪಳಿಸಲಿದೆ ಎಂದು ಹವಾಮಾನ ಇಲಾಖೆ ವರದಿ ನೀಡಿದೆ. ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ಮತ್ತಷ್ಟು ತೀವ್ರಗೊಳ್ಳುವ ಸಾಧ್ಯತೆಯಿದೆ ಎಂದು ಭಾರತ ಹವಾಮಾನ ಇಲಾಖೆ (ಐಎಂಡಿ) ತಿಳಿಸಿದೆ. ಡ...
ನವದೆಹಲಿ: ಕೊವಿಡ್ 19 ನಿಂದಾಗಿ ತೀವ್ರ ಆರೋಗ್ಯ ಹದಗೆಟ್ಟ ಪರಿಣಾಮ ಕಾಂಗ್ರೆಸ್ ಮುಖಂಡ ರಾಗಿಣಿ ನಾಯಕ್ ಅವರನ್ನು ನವದೆಹಲಿಯ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ(ಏಮ್ಸ್) ಆಸ್ಪತ್ರೆಗೆ ದಾಖಲಿಸಲಾಗಿದೆ. (adsbygoogle = window.adsbygoogle || []).push({}); ನನ್ನ ಆರೋಗ್ಯ ಸ್ಥಿತಿ ಕಳೆದ ರಾತ್ರಿ ಹದಗೆಟ್ಟಿದೆ...
ಚಾರ್ಖಿ ದಾದ್ರಿ: ದೇಶಾದ್ಯಂತ ರೈತರ ಪ್ರತಿಭಟನೆ ನಡೆಯುತ್ತಿದ್ದು, ಇದೇ ಸಂದರ್ಭದಲ್ಲಿ ಶಾಸಕ ಸಾಂಬೀರ್ ಸಾಂಗ್ವಾನ್ ಅವರು ಭಾರತೀಯ ಜನತಾ ಪಾರ್ಟಿ ನೇತೃತ್ವದ ಹರ್ಯಾಣ ಸರ್ಕಾರಕ್ಕೆ ತಾವು ನೀಡಿದ ಬೆಂಬಲವನ್ನು ಮಂಗಳವಾರ ವಾಪಸ್ ಪಡೆದಿದ್ದಾರೆ. (adsbygoogle = window.adsbygoogle || []).push({}); ಸ್ವತಂತ್ರ ಶಾಸಕರ...
ಬೆಂಗಳೂರು: ನಾನು ಚುನಾವಣೆಯಲ್ಲಿ ಸೋಲಲು ಸಿ.ಪಿ.ಯೋಗೇಶ್ವರ್ ಹಾಗೂ ಎನ್.ಆರ್.ಸಂತೋಷ್ ಕಾರಣ ಎಂದು ಎಂಎಲ್ ಸಿ ಹೆಚ್.ವಿಶ್ವನಾಥ್ ಅವರು ಕಿಡಿಕಾರಿದ್ದಾರೆ. ಮಾಧ್ಯಮಗಳ ಜೊತೆಗೆ ಮಾತನಾಡುತ್ತಾ ಈ ವಿಚಾರ ತಿಳಿಸಿದ ಅವರು, ಹುಣಸೂರು ಕ್ಷೇತ್ರದಲ್ಲಿ ನಾನು ಸೋಲಲು ಯೋಗೇಶ್ವರ್ ಕಾರಣವಾಗಿದ್ದಾರೆ. ಚುನಾವಣೆಗೆ ಮುಂಚಿತವಾಗಿಯೇ ಸೀರೆ ಹಂಚಿ ಅವರು ನನ್...