ಬೆಂಗಳೂರು: ಸ್ಯಾಂಡಲ್ ವುಡ್ ಡ್ರಗ್ಸ್ ಕೇಸ್ ವಿಚಾರದಲ್ಲಿ ಬಂಧಿತರಾಗಿರುವ ನಟಿ ರಾಗಿಣಿ ದ್ವಿವೇದಿ ಹಾಗೂ ಸಂಜನಾ ಗಲ್ರಾನಿ ಜಾಮೀನಿಗಾಗಿ ಇದೀಗ ಸುಪ್ರೀಂ ಕೋರ್ಟ್ ಮೊರೆ ಹೋಗಲು ನಿರ್ಧರಿಸಿದ್ದು, ಅರ್ಜಿ ಸಲ್ಲಿಸಿದ್ದಾರೆ. ಕಳೆದ ಮೂರು ತಿಂಗಳಿನಿಂದ ಜೈಲಿನಲ್ಲಿರುವ ನಟಿ ರಾಗಿಣಿ ಜಾಮೀನು ಕೋರಿ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ...
ಲಕ್ನೋ: ತನ್ನ ಪತ್ನಿಯ ಜೊತೆಗೆ ಸೇರಿ ಪುತ್ರನೇ ತನ್ನ ತಂದೆಯನ್ನು ಭೀಕರವಾಗಿ ಹತ್ಯೆಗೈದಿರುವ ಘಟನೆ ಉತ್ತರ ಪ್ರದೇಶದ ಬರಾಬಂಕಿ ಜಿಲ್ಲೆಯಲ್ಲಿ ನಡೆದಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪತ್ನಿ ಹಾಗೂ ಪತಿಯನ್ನು ಪೊಲೀಸರು ಬಂಧಿಸಿದ್ದಾರೆ. ಬರಾಬಂಕಿಯ ಘತೇಪುರ ಗ್ರಾಮವಾಸಿ ಶ್ರೀರಾಮ್ ಗೌತಮ್ (55) ಅವರ ಬಳಿ ಸ್ವಲ್ಪ ಆಸ್ತಿಯಿತ್ತು. ಈ ಆಸ...
ಬೆಂಗಳೂರು: ನಾನು ಮಂತ್ರಿಯಾಗಿದ್ದವ. ಆದರೆ ಈಗ ಮಾಜಿಯಾಗಿದ್ದೇನೆ. ನನ್ನ ಹಣೆ ಬರಹ ಸರಿಯಿಲ್ಲ ಎಂದು ಮಾಜಿ ಸಚಿವ ಹಾಗೂ ವಿಧಾನಪರಿಷತ್ ಸದಸ್ಯ ಎಂಟಿಬಿ ನಾಗರಾಜ್ ನಿರಾಸೆ ವ್ಯಕ್ತಪಡಿಸಿದ್ದಾರೆ. ವಿಧಾನಪರಿಷತ್ ಸದಸ್ಯರಾಗಿ ಐದು ತಿಂಗಳಾಯಿತು. ನನಗೆ ಮಂತ್ರಿಯಾಗುವ ಅದೃಷ್ಟ ಕೂಡಿಬಂದಿಲ್ಲ. ಯಾವಾಗ ಅದೃಷ್ಟ ಕೂಡಿಬರುತ್ತದೆಯೋ ಗೊತ್ತಿಲ್ಲ. ನನ್ನ...
ಬೆಂಗಳೂರು: ಮ್ಯಾಟ್ರಿಮೋನಿ, ಶಾದಿ.ಕಾಂ ನಲ್ಲಿ ಮಹಿಳೆಯರ ಪರಿಚಯ ಮಾಡಿಕೊಂಡು ಬಳಿಕ ಅವರನ್ನು ನಂಬಿಸಿ ಹಣ ಪಡೆದು ವಂಚಿಸುತ್ತಿದ್ದ ಆರೋಪಿಯೋರ್ವನನ್ನು ಪೊಲೀಸರು ಬಂಧಿಸಿದ್ದಾರೆ. ಸ್ವೈನ್ರಾಜ್ ಕಿಶೋರ್ ಬಂಧಿತ ಆರೋಪಿಯಾಗಿದ್ದಾನೆ. ವಿವಾಹ ಸಂಬಂಧಿತ ಆ್ಯಪ್ ಗಳಲ್ಲಿ ಪರಿಚಯವಾಗಿ ಮದುವೆಯಾಗುವ ಆಮಿಷ ಹಾಕುತ್ತಿದ್ದ ಈತ ಬಳಿಕ ತನ್ನ ಕನ್ಸ್ಟ್ರ...
ನ್ಯೂಸ್ ಡೆಸ್ಕ್: ಸೂಪರ್ ಮಾರ್ಕೆಟ್ ಗೆ ನುಗ್ಗಿದ ಮಹಿಳೆಯೊಬ್ಬರು, ಸಾವಿರಾರು ಪೌಂಡ್ ಬೆಲೆ ಬಾಳುವ ಮದ್ಯದ ಬಾಟಲಿಗಳನ್ನುಒಡೆದು ಹಾಕಿದ ಘಟನೆ ನಡೆದಿದೆ. ಇಂಗ್ಲೆಂಡ್ ನ ಹರ್ಟ್ಫೋರ್ಡ್ಶೈರ್ ಕೌಂಟಿಯ ಇಂಗ್ಲೆಂಡ್ನ ಸ್ಟೀವನೇಜ್ ಪಟ್ಟಣದಲ್ಲಿ ಬುಧವಾರ ಮಧ್ಯಾಹ್ನ ಈ ಘಟನೆ ನಡೆದಿದೆ. ಸೂಪರ್ ಮಾರ್ಕೆಟ್ ಗೆ ನುಗ್ಗಿದ ಮಹಿಳೆ ಮದ್ಯ ಮಾರಾಟ...
ಬೆಳಗಾವಿ: ಬೆಳಗಾವಿಯಲ್ಲಿ ಮುಸ್ಲಿಮ್ ಅಭ್ಯರ್ಥಿಗಳಿಗೆ ಟಿಕೆಟ್ ನೀಡುವುದಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್ ಈಶ್ವರಪ್ಪ ಶನಿವಾರ ಹೇಳಿದ್ದು, ಕುರುಬ, ಲಿಂಗಾಯತರು, ಒಕ್ಕಲಿಗರು, ಬ್ರಾಹ್ಮಣರಿಗೆ ಕೊಡುತ್ತಿವೋ ಗೊತ್ತಿಲ್ಲ. ಆದರೆ, ಮುಸ್ಲಿಮರಿಗೆ ಮಾತ್ರ ಕೊಡಲ್ಲ ಎಂದು ಹೇಳಿದ್ದಾರೆ. ಬಿಜೆಪಿಯಲ್ಲಿ ಕುರುಬ ಸಮಾಜ, ಒಕ್ಕಲಿಗರ ಸಮಾಜ...
ಬೆಂಗಳೂರು: ಸಿಎಂ ಯಡಿಯೂರಪ್ಪ ಅವರ ರಾಜಕೀಯ ಕಾರ್ಯದರ್ಶಿ ಎನ್.ಆರ್.ಸಂತೋಷ್ ಅವರ ಆತ್ಮಹತ್ಯೆ ಯತ್ನ ಸದ್ಯ ರಾಜ್ಯ ರಾಜಕಾರಣದಲ್ಲಿ ಹೊಸ ಚರ್ಚೆಯನ್ನು ಹುಟ್ಟು ಹಾಕಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಸಿಎಂ ಪುತ್ರ ವಿಜಯೇಂದ್ರ, ಸಂತೋಷ್ ಪತ್ನಿ ಜೆಹ್ನಾವಿ ಈ ಬಗ್ಗೆ ಭಿನ್ನವಾದ ಹೇಳಿಕೆಗಳನ್ನು ನೀಡಿದ್ದಾರೆ. ಎನ್.ಆರ್.ಸಂತೋಷ್ ಪತ್...
ನವದೆಹಲಿ: ಕೃಷಿ ಮಸೂದೆಯನ್ನು ವಿರೋಧಿಸಿ ನಡೆದ ದೆಹಲಿ ಚಲೋ ರಾಲಿಯ ವೇಳೆ ಪೊಲೀಸರ ಜಲಫಿರಂಗಿಯನ್ನು ತಡೆದು ಸಾಮಾಜಿಕ ಜಾಲತಾಣಗಳಲ್ಲಿ ಹೀರೋ ಆಗಿದ್ದ, ಯುವ ರೈತ ಮುಖಂಡನ ವಿರುದ್ಧ ಹತ್ಯೆಗೆ ಯತ್ನ ಆರೋಪದಲ್ಲಿ ದೂರು ದಾಖಲಿಸಲಾಗಿದೆ. 26 ವರ್ಷದ ನವದೀಪ್ ಸಿಂಗ್ ವಾಟರ್ ಕ್ಯಾನೋನ್ನ್ನು ಹತ್ತಿ ರೈತರ ಮೇಲೆ ಬೀಳುತ್ತಿದ್ದ ಜಲಫಿರಂಗಿಯನ್ನ ನಿ...
ಹೌಸಿಂಗ್ ಡೆವಲಪ್ಮೆಂಟ್ ಫಿನಾನ್ಸ್ ಕಾರ್ಪೋರೇಶನ್ ಲಿಮಿಟೆಡ್ (ಹೆಚ್ ಡಿಎಫ್ ಸಿ) ಪ್ರೊಬೆಷನರಿ ಅಧಿಕಾರಿ, ಅಸಿಸ್ಟೆಂಟ್ ಮ್ಯಾನೇಜರ್, ಎಕ್ಸಿಕ್ಯುಟಿವ್ ಹಾಗೂ ಹಲವು ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಪಡೆದ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು....
ತಿರುವನಂತಪುರಂ: ಸೀಟು ಬೆಲ್ಟ್ ಧರಿಸದ ನಾಗರಿಕ, ಶರ್ಟ್ ಬಟನ್ ಹಾಕದ ಪೊಲೀಸ್. ಸದ್ಯ ಕೇರಳದಲ್ಲಿ ಈ ಒಂದು ವಿಚಾರ ಭಾರೀ ಚರ್ಚೆಗೀಡಾಗುತ್ತಿದೆ. ನೌಜಾಸ್ ಮುಸ್ತಫಾ ಎಂಬ ಯುವಕ ಸೀಟ್ ಬೆಲ್ಟ್ ಹಾಕದೇ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಸಂದರ್ಭದಲ್ಲಿ ಪೊಲೀಸ್ ಅಧಿಕಾರಿಯೊಬ್ಬರ ತಡೆದಿದ್ದು, ಸೀಟು ಬೆಲ್ಟ್ ಹಾಕುವಂತೆ ಗದರಿದ್ದಾರೆ. ಈ ವೇಳೆ ಯುವಕ ತಾವ...