ಮಹಾನಾಯಕ ಲೇಖನ: ಭಾರತದಲ್ಲಿ ಮಹಿಳಾ ದೌರ್ಜನ್ಯ, ಅತ್ಯಾಚಾರ, ಸಜೀವ ದಹನ ಮೊದಲಾದ ಕ್ರೌರ್ಯಗಳೂ ನಡೆಯುತ್ತಿರುವುದರ ನಡುವೆಯೇ ಇಂದು ವಿಶ್ವ, ಮಹಿಳಾ ದೌರ್ಜನ್ಯ ವಿರೋಧಿ ದಿನವನ್ನು ಆಚರಿಸಲಾಗುತ್ತಿದೆ. ಭಾರತದ ಸಂವಿಧಾನದಲ್ಲಿ ಮಹಿಳೆಯರ ಸ್ವಾತಂತ್ರ್ಯಕ್ಕೆ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಬಹಳ ಒತ್ತನ್ನು ನೀಡಿದ್ದಾರೆ. ಆದರೆ, ನಮ್ಮನ್ನು ಆಳು...
ಬಾಹುಬಲಿಯ ದೈತ್ಯ ವಿಲನ್ ರಾಣಾ ದುಗ್ಗುಬಾಟಿ ಅವರು ತಮ್ಮ ದೈತ್ಯಾಕಾರದ ದೇಹವನ್ನು ಕಳೆದುಕೊಂಡ ಬಳಿಕ, ಇದೀಗ ಟಿವಿ ಶೋವೊಂದರಲ್ಲಿ ತಾನು ಶೇ.30ರಷ್ಟು ಸಾಯುವ ಸಾಧ್ಯತೆ ಇದೆ ಎಂದು ಹೇಳುವ ಮೂಲಕ ಅಭಿಮಾನಿಗಳನ್ನು ಗದ್ಗದಿತರನ್ನಾಗಿಸಿದ್ದಾರೆ. ನಟಿ ಸಮಂತಾ ಅಕ್ಕಿನೇನಿ ನಡೆಸಿಕೊಡುವ ಸ್ಯಾಮ್ ಜಾಮ್ ಟಾಕ್ಶೋ ನಲ್ಲಿ ದಗ್ಗುಬಾಟಿ ಈ ರೀತಿಯಾಗಿ ಹ...
ನವದೆಹಲಿ: ಫ್ರೀ ಕೊವಿಡ್ ಲಸಿಕೆಯ ನಿರೀಕ್ಷೆಯಲ್ಲಿದ್ದವರಿಗೆ ಇದೀಗ ನಿರಾಸೆಯಾಗಿದ್ದು, ಕೋವಿಡ್ ಲಸಿಕೆ ಯಾವಾಗ ಬರಲಿದೆ ಎಂದು ನಿರ್ಧಾರವಾಗಿಲ್ಲ ಎಂಬ ಬಗ್ಗೆ ಹೆಚ್ಚಿನ ಮಾಹಿತಿ ಇನ್ನೂ ಲಭ್ಯವಾಗಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ. ಕೋವಿಡ್ ವ್ಯಾಕ್ಸಿನ್ ವಿಚಾರದಲ್ಲಿ ಹಲವರಿಂದ ರಾಜಕಾರಣ ಮಾಡಲಾಗುತ್ತಿದೆ. ಈ ರಾಜಕಾರಣ ಮಾಡ...
ಭಾರತದಲ್ಲಿ ಚೀನಿ ಆ್ಯಪ್ ನಿಷೇಧದಿಂದ ನಿರಾಶೆಗೊಂಡಿರುವ ಪಬ್ ಜೀ ಪ್ರಿಯರಿಗೆ ಸಿಹಿ ಸುದ್ದಿಯೊಂದು ದೊರಕಿದ್ದು , ಭಾರತದಲ್ಲಿ ತನ್ನ ಪಬ್ ಜೀ ಮೊಬೈಲ್ ಇಂಡಿಯಾ ಸೇವೆಗಳನ್ನು ಬಿಡುಗಡೆ ಮಾಡಲು ಪಬ್ಜೀ ಕಾರ್ಪೋರೇಶನ್ ಸಿದ್ಧತೆ ನಡೆಸಿದೆ. ಪಬ್ ಜೀ ಅನ್ನು ಅಧಿಕೃತವಾಗಿ ಬಿಡುಗಡೆ ಮಾಡುವ ಮುನ್ನ ಪೂರ್ವ ನೋಂದಣಿ ಪ್ರಕ್ರಿಯೆಗೆ ಚಾಲನೆ ಕೊಟ್ಟ...
ವಾಷಿಂಗ್ಟನ್: ಅಮೆರಿಕ ಅಧ್ಯಕ್ಷೀಯ ಚುನಾವಣೆ ಫಲಿತಾಂಶದ ಬಳಿಕ ನಾನು ಸೋತಿಲ್ಲವೆಂದು ವಾದಿಸುತ್ತಿದ್ದ, ಶಾಂತಿಯುತವಾಗಿ ಅಧಿಕಾರ ಬಿಟ್ಟುಕೊಡುವುದಿಲ್ಲವೆಂದು ಹೇಳುತ್ತಿದ್ದ ಟ್ರಂಪ್ ಇದೀಗ ಕೊನೆಗೂ ತಮ್ಮ ಸೋಲೊಪ್ಪಿಕೊಂಡು ಅಮೆರಿಕದ ಅಧಿಕಾರದ ಪರಿವರ್ತನೆ ಕಾರ್ಯ ಆರಂಭಿಸುವಂತೆ ಸೂಚಿಸಿದ್ದಾರೆ. ಡೊನಾಲ್ಡ್ ಟ್ರಂಪ್ ಅವರು ನಿನ್ನೆ ಅಧಿಕಾರಿ...
ಹೈದರಾಬಾದ್: ಹೈದರಾಬಾದ್ ಗೆ ಭೇಟಿ ನೀಡಿದ್ದ ಬಿಜೆಪಿ ಯುವ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ತೇಜಸ್ವಿ ಸೂರ್ಯ, ಸಂಸದ ಅಸಾದುದ್ದೀನ್ ಒವೈಸಿ ಮತ್ತು ಅವರ ಸಹೋದರ ಅಕ್ಬರುದ್ದೀನ್ ಒವೈಸಿ ವಿರುದ್ಧ ತೀವ್ರ ಕಿಡಿಕಾರಿದ್ದರು. ಈ ಸಂಬಂಧ ಅಸಾದುದ್ದೀನ್ ಒವೈಸಿ ಇಂದು ತೇಜಸ್ವಿ ಸೂರ್ಯಗೆ ತಿರುಗೇಟು ನೀಡಿದ್ದಾರೆ. ಸಂಸದ ಅಸಾದುದ್ದೀನ್ ಒವೈಸಿ ಮತ್ತು ಅ...
ಅಲಹಾಬಾದ್: ‘ಲವ್ ಜಿಹಾದ್’ ಎಂಬ ಕಾರಣವನ್ನು ಮುಂದಿಟ್ಟುಕೊಂಡು ಅಂತರ್ ಧರ್ಮೀಯ ಮದುವೆಗಳಿಗೆ ತಡೆಯೊಡ್ಡುವ ಬಿಜೆಪಿ ಪರಿವಾರದ ಕನಸಿಗೆ ತೀವ್ರ ಹಿನ್ನಡೆಯಾಗಿದೆ. ಮದುವೆಯ ಉದ್ದೇಶದಿಂದ ಮತಾಂತರವಾಗುವುದು ಸರಿಯಲ್ಲ ಎಂದು ಅಲಹಾಬಾದ್ ಹೈಕೋರ್ಟ್ನ ಏಕಸದಸ್ಯಪೀಠವು ತೀರ್ಪು ನೀಡಿದ್ದ ಬೆನ್ನಲ್ಲೇ ಅಂತರ್ ಧರ್ಮೀಯ ಮದುವೆಯನ್ನು ತಡೆಯಲು ಉತ್ತರ ಪ್...
ಕಲಬುರಗಿ: ನನ್ನ ಮಗಳ ಎಂಗೇಜ್ ಮೆಂಟ್ ಇದ್ದ ಸಂದರ್ಭದಲ್ಲಿಯೇ ಮನೆಗೆ ಬಂದು ನೋಟಿಸ್ ನೀಡಲಾಗಿದೆ. ನಾಳೆ ಸಿಬಿಐ ವಿಚಾರಣೆಗೆ ಹಾಜರಾಗಲು ಹೋಗುತ್ತಿದ್ದೇನೆ ಎಂದು ಹೇಳಿರುವ ಡಿ.ಕೆ.ಶಿವಕುಮಾರ್, ಯಡಿಯೂರಪ್ಪನವರ ಮೇಲೆ ಬೇಸರ ಮಾಡಿಕೊಂಡಿದ್ದಾರೆ. ಕೇಂದ್ರ ಮತ್ತು ರಾಜ್ಯ ಸರ್ಕಾರ ದ್ವೇಷ ರಾಜಕಾರಣ ಮಾಡುತ್ತಿದೆ. ನನ್ನ ಮೇಲೆ ಎಫ್ ಐಆರ್ ಹಾಕಿರುವು...
ಮಂಗಳೂರು: ನಗರದಲ್ಲಿ ಸೋಮವಾರ ರಾತ್ರಿ ಯುವಕನೋರ್ವನ ಮೇಲೆ ತಲವಾರು ದಾಳಿ ನಡೆದಿದ್ದು, ಕಂದಾವರದಲ್ಲಿ ಇತ್ತೀಚೆಗೆ ಚೂರಿ ಇರಿತಕ್ಕೊಳಗಾದ ವ್ಯಕ್ತಿಯ ಸಂಬಂಧಿಯ ಮೇಲೆ ಈ ತಲವಾರು ದಾಳಿ ನಡೆದಿದೆ. ಇದು ಹಲವು ಅನುಮಾನಗಳಿಗೆ ಕಾರಣವಾಗಿದೆ. ನೌಶಾದ್(30) ಎಂಬವರ ಮೇಲೆ ನಿನ್ನೆ ರಾತ್ರಿ ಮಂಗಳೂರಿನ ಯುನಿಟಿ ಆಸ್ಪತ್ರೆ ಸಮೀಪದಲ್ಲಿ ತಲವಾರು ದಾಳಿ ನಡ...
ಹಾಸನ: 2020-21ನೇ ಸಾಲಿನಲ್ಲಿ National Council for Teacher Education , Department of State Educational Research and Training ನಿಂದ ಮಾನ್ಯತೆ ಪಡೆದಿರುವ ಸರ್ಕಾರಿ/ಅರೆ ಸರ್ಕಾರಿ/ ಅನುದಾನಿತ ಹಾಗೂ ಖಾಸಗಿ ಕಾಲೇಜುಗಳಲ್ಲಿ ಬಿ.ಎಡ್ ಮತ್ತು ಡಿ.ಎಡ್ ಕೋರ್ಸ್ಗಳಲ್ಲಿ ದಾಖಲಾತಿ ಹೊಂದಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ...