ಹೈದರಾಬಾದ್: ಅಸಾದುದ್ದೀನ್ ಒವೈಸಿ ವಪರ ಚಲಾಯಿಸುವ ಒಂದೊಂದು ಮತ ಕೂಡ ಭಾರತದ ವಿರುದ್ಧ ಚಲಾಯಿಸುವ ಮತಗಳಾಗಿವೆ ಎಂದು ಬಿಜೆಪಿ ಮುಖಂಡ ತೇಜಸ್ವಿ ಸೂರ್ಯ ಹೇಳಿದ್ದು, ಹೈದರಾಬಾದ್ ಚುನಾವಣಾ ಪ್ರಚಾರದ ವೇಳೆ ತೇಜಸ್ವಿ ಸೂರ್ಯ ಅಸಾದುದ್ದೀನ್ ಒವೈಸಿ ವಿರುದ್ಧ ವಾಗ್ದಾಳಿ ನಡೆಸಿದರು. ಹೈದರಾಬಾದ್ ನಲ್ಲಿ ಒವೈಸಿ ಯಾವುದೇ ಅಭಿವೃದ್ಧಿ ಕಾರ್ಯ ಮಾಡಿಲ್...
ಹೈದರಾಬಾದ್: ಲೇಡಿ ಸೂಪರ್ ಸ್ಟಾರ್ ಎಂದೇ ಕರೆಯಲ್ಪಡುವ ವಿಜಯಶಾಂತಿ ನಾಳೆ ಬಿಜೆಪಿಗೆ ಸೇರ್ಪಡೆಗೊಳ್ಳಲಿದ್ದಾರೆ ಎಂದು ಹೇಳಲಾಗುತ್ತಿದೆ. ದಕ್ಷಿಣ ಭಾರತದ ಖ್ಯಾತ ನಟಿ ಖುಷ್ಬೂ ಕಾಂಗ್ರೆಸ್ ತೊರೆದು ಬಿಜೆಪಿಗೆ ಸೇರ್ಪಡೆಗೊಂಡ ಬಳಿಕ ಇದೀಗ ಮತ್ತೋರ್ವ ನಟಿ ಬಿಜೆಪಿ ಸೇರ್ಪಡೆಗೆ ಉತ್ಸಾಹ ತೋರಿದ್ದಾರೆ. ನಟಿ ವಿಜಯಶಾಂತಿ ನಾಳೆ ದೆಹಲಿಯಲ್ಲಿ ಬಿಜೆಪಿ ...
ಬೆಂಗಳೂರು: ನೆಹರು ಯುವ ಕೇಂದ್ರ ಸಂಘಟನೆ ವತಿಯಿಂದ ಸಮಾಜ ಸೇವೆ ಕ್ಷೇತ್ರದಲ್ಲಿ ತೊಡಗಿರುವ ಅತ್ಯತ್ತುಮ ಸಾಧನೆ ಮಾಡಿರುವ ಕ್ಲಬ್ ಗಳಿಗೆ ರೂ. 25,000/- ಪ್ರೋತ್ಸಾಹ ಧನ ನೀಡಿ ಜಿಲ್ಲಾ ಮಟ್ಟದ ಯುವ ಉತ್ತಮ ಕ್ಲಬ್ ಎಂದು ಪರಿಗಣಿಸಿ ಪ್ರಮಾಣ ಪತ್ತ ನೀಡಲಾಗುತ್ತಿದ್ದು, ಅರ್ಹ ಕ್ಲಬ್ ಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಕ್ಲಬ್ ಗಳು ನೆಹರು ಯುವ ಕೇ...
ಭಾರತೀಯ ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಗ್ರಾಮೀಣ ಡಾಕ್ ಸೇವಕ (ಜಿಡಿಎಸ್) ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಸುಮಾರು 2,582 ಗ್ರಾಮೀಣ ಡಾಕ್ ಸೇವಕ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದಾಗಿ ತಿಳಿಸಿದೆ. ವಿದ್ಯಾರ್ಹತೆ: ಎಸೆಸೆಲ್ಸಿ ವಿದ್ಯಾರ್ಹತೆಯ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಕನಿಷ್ಟ 18 ರಿಂ...
ನವದೆಹಲಿ: ಮಸೀದಿಯ ಹೊರಗೆ ಸ್ಥಳೀಯ ಬಿಜೆಪಿ ಮುಖಂಡನನ್ನು ಗುಂಡಿಟ್ಟು ಹತ್ಯೆ ಮಾಡಿರುವ ಘಟನೆ ಈಶಾನ್ಯ ದೆಹಲಿಯಲ್ಲಿ ನಡೆದಿದ್ದು, ತಂದೆ ಹಾಗೂ ಮಗನ ಮೇಲೆ ಅಪರಿಚಿತ ವ್ಯಕ್ತಿಗಳು ದಾಳಿ ನಡೆಸಿದ್ದಾರೆ. ನಂದ್ ನಗರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ಮಸೀದಿಯ ಹೊರಗಡೆ ಈ ಘಟನೆ ನಡೆದಿದ್ದು, ಬಿಜೆಪಿ ಮುಖಂಡ ಹಾಗೂ ಆರ್ ಟಿಐ ಕಾರ್ಯಕರ್ತರೂ ಆಗಿರ...
ಶಾಮ್ಲಿ: ದೂರು ನೀಡಲು ಪೊಲೀಸ್ ಠಾಣೆಗೆ ಹೋಗುತ್ತಿದ್ದ ವೇಳೆ ಯುವತಿಯನ್ನು ಅಡ್ಡಗಟ್ಟಿದ ಮೂವರು ಆರೋಪಿಗಳು ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ. ದೂರು ನೀಡಲೆಂದು ಪೊಲೀಸ್ ಠಾಣೆಗೆ ತೆರಳಿದ್ದ ಯುವತಿ ಗಾಯಗೊಂಡ ಸ್ಥಿತಿಯಲ್ಲಿ ಮನೆಗೆ ಮರಳಿದ್ದಾಳೆ. ಆ ಬಳಿಕ ಮನೆಯವರು ವಿಚಾರಿಸಿದಾಗ ಕೃತ್ಯ ಬೆಳಕಿಗೆ ಬಂದಿದೆ....
ಬೆಂಗಳೂರು: ಶಾಲೆ ಆರಂಭದ ಹಲವು ಗೊಂದಲಗಳ ನಡುವೆಯೇ ಇದೀಗ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಶಾಲಾ ಪ್ರಾರಂಭದ ಬಗ್ಗೆ ತಮ್ಮ ಅಭಿಪ್ರಾಯ ತಿಳಿಸಿದ್ದು, ಸೋಮವಾರ ಸಿಎಂ ನೇತೃತ್ವದಲ್ಲಿ ನಡೆದ ಚರ್ಚೆಯ ಬಳಿಕ ಈ ವರ್ಷ ಶಾಲೆ ಆರಂಭಿಸುವುದಿಲ್ಲ ಎಂದು ಹೇಳಿದ್ದಾರೆ. ಶಾಲೆ ಆರಂಭದ ಕುರಿತು ಡಿಸೆಂಬರ್ ಮೂರನೇ ವಾರದಲ್ಲಿ ಮತ್ತೊಂದು ಸಭೆ ನಡೆಯಲಿದ...
ಮಂಡ್ಯ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಐದು ವರ್ಷಗಳ ಕಾಲ ಪೂರ್ಣಾವಧಿ ಆಡಳಿತ ನಡೆಸಿದರೂ, ಸಹ ಸದಾಶಿವ ಆಯೋಗದ ವರದಿಯನ್ನು ಜಾರಿ ಮಾಡಲಿಲ್ಲ ಎಂದು ಮಾಜಿ ಶಿಕ್ಷಣ ಸಚಿವ, ಕೊಳ್ಳೇಗಾಲ ಶಾಸಕ ಎನ್.ಮಹೇಶ್ ಅಸಮಾಧಾನ ವ್ಯಕ್ತಪಡಿಸಿದರು. ಕರ್ನಾಟಕ ದಲಿತ ಸಂಘರ್ಷ ಸಮಿತಿ (ಪ್ರೊ.ಕೃಷ್ಣಪ್ಪ ಸ್ಥಾಪಿತ) ಜಿಲ್ಲಾ ಘಟಕದ ವತಿಯಿಂದ ನಗರದ ರೈತ ...
ಬೆಂಗಳೂರು: ಎರಡು ದಿನದ ಮಗುವನ್ನು ಕಳ್ಳತನ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ವಾಣಿ ವಿಲಾಸ್ ಆಸ್ಪತ್ರೆಯ ಭದ್ರತಾ ಲೋಪದ ವಿರುದ್ಧ ದಕ್ಷಿಣ ವಿಭಾಗ ಡಿಸಿಪಿ ಹರೀಶ್ ಪಾಂಡೆ ವಿರುದ್ಧ ನೋಟಿಸ್ ಜಾರಿ ಮಾಡಿದ್ದಾರೆ. ಆಸ್ಪತ್ರೆಯಲ್ಲಿ 12 ಸಿಸಿಟಿವಿಗಳಿವೆ. ಇದರಲ್ಲಿ 10 ಕಾರ್ಯ ನಿರ್ವಹಿಸುತ್ತಿಲ್ಲ, ಮಗು ನಾಪತ್ತೆಯಾದ ಸಂದರ್ಭದಲ್ಲಿ ಯಾರೆಲ...
ಬೆಂಗಳೂರು: ಸಾಂಕ್ರಾಮಿಕ ರೋಗ ಕೊವಿಡ್ 19 ರಾಜ್ಯದಲ್ಲಿ ಇನ್ನೂ ನಿಯಂತ್ರಣಕ್ಕೆ ಬಾರದ ಹಿನ್ನೆಲೆಯಲ್ಲಿ ಶಾಲೆಗಳನ್ನು ತೆರೆಯುವುದು ಸೂಕ್ತವಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಡಿಯ ಕೋವಿಡ್-19 ತಾಂತ್ರಿಕ ಸಲಹಾ ಸಮಿತಿ ರಾಜ್ಯ ಸರ್ಕಾರಕ್ಕೆ ಶಿಫಾರಸು ಮಾಡಿದೆ. ಸಲಹಾ ಸಮಿತಿ ಸಭೆಯಲ್ಲಿ ಶಾಲೆಗಳನ್ನು ಪುನರಾರಂಭಿಸುವ ಕುರಿತು ಚ...