ಕೊಲ್ಲಂ: ಕರೊನಾ ಪದವನ್ನು ಕೇಳಿದ ತಕ್ಷಣವೇ ಜನರು ಭಯ ಭೀತರಾಗುತ್ತಾರೆ. ಆದರೆ, ಕೇರಳ ಕೊಲ್ಲಂ ಜಿಲ್ಲೆಯಲ್ಲಿ ನಡೆಯುತ್ತಿರುವ ಕಾರ್ಪೊರೇಶನ್ ಚುನಾವಣೆಗೆ ಬಿಜೆಪಿಯು ಕರೊನಾವನ್ನೇ ಅಭ್ಯರ್ಥಿಯಾಗಿ ಘೋಷಿಸಿದ್ದಾರೆ. ಅರೆ… ಕರೊನಾವನ್ನು ಹೇಗೆ ಅಭ್ಯರ್ಥಿಯಾಗಿ ಘೋಷಿಸಲಾಗಿದೆ ಎಂದು ನೀವು ಅಚ್ಚರಿ ಪಡಬೇಡಿ, ಬಿಜೆಪಿ ಅಭ್ಯರ್ಥಿಯ ಹೆಸರು ಕರೋನಾ ಥಾ...
ಉತ್ತರಪ್ರದೇಶ: ಆರು ವರ್ಷದ ಬಾಲಕಿಯ ಮೃತದೇಹ ಛಿದ್ರವಾಗಿ ದೊರೆತ ನಂತರ, ಬಾಲಕಿಯನ್ನು ವಾಮಾಚಾರಕ್ಕಾಗಿ ಬಳಸಿರುವ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇಂತಹ ಘಟನೆಗಳು ಕೇವಲ ಯೋಗಿ ಆದಿತ್ಯನಾಥ್ ಆಡಳಿತದಲ್ಲಿರುವ ಉತ್ತರಪ್ರದೇಶದಲ್ಲಿ ಮಾತ್ರವೇ ನಡೆಯಲು ಸಾಧ್ಯ. ಕಾನ್ಪುರದ ಮಗು ದೀಪಾವಳಿಯಂದು ನಾಪತ್ತೆಯಾಗಿದ್ದಳು. ಆ ಬಳಿಕ ಆಕೆಯ ಮೃತದೇಹ ಇಲ್ಲ...
ಪ್ರಯಾಗ್ ರಾಜ್: ಪಟಾಕಿ ಸಿಡಿದು ಗಂಭೀರವಾಗಿ ಗಾಯಗೊಂಡಿದ್ದ ಬಿಜೆಪಿ ಸಂಸದೆ ರೀತಾ ಬಹುಗುಣ ಅವರ ಮೊಮ್ಮಗಳು ಸಾವನ್ನಪ್ಪಿದ ಘಟನೆ ನಡೆದಿದೆ. ರೀತಾ ಬಹುಗುಣ ಅವರ ಪುತ್ರ ಮಾಯಾಂಕ್ ಜೋಷಿಯವರ ಪುತ್ರಿಯಾಗಿದ್ದ 8 ವರ್ಷದ ಮಗು ದೀಪಾವಳಿ ಪ್ರಯಕ್ತ ಪಟಾಕಿ ಸಿಡಿಸಿ ಸಂಭ್ರಮಿಸುತ್ತಿದ್ದಳು. ಈ ವೇಳೆ ಈ ಘಟನೆ ನಡೆದಿದೆ. ಪಟಾಕಿ ಸಿಡಿದ ಪರಿಣಾಮ ಬ...
ಪತೇಪುರ: ಇಬ್ಬರು ಅಪ್ರಾಪ್ತ ವಯಸ್ಸಿನ ದಲಿತ ಬಾಲಕಿಯರನ್ನು ಹತ್ಯೆ ಮಾಡಿ ಕೊಳಕ್ಕೆ ಎಸೆದಿರುವ ಅಮಾನವೀಯ ಘಟನೆಯೊಂದು ಉತ್ತರ ಪ್ರದೇಶ ಫತೇಪುರ ಜಿಲ್ಲೆಯ ಅಸೋತರ್ ನಲ್ಲಿ ನಡೆದಿದೆ. ಗ್ರಾಮದ ದಿಲೀಪ್ ಧೋಬಿ ಅವರ ಪುತ್ರಿಯರಾದ ಸುಮಿ (12) ಮತ್ತು ಕಿರಣ್ (8) ಹತ್ಯೆಗೀಡಾದ ಬಾಲಕಿಯರಾಗಿದ್ದಾರೆ. ಬಾಲಕಿಯರನ್ನು ಅತ್ಯಾಚಾರಕ್ಕೆ ಯತ್ನಿಸಲಾಗಿದ್ದು...
ಢಾಕಾ: ಬಾಂಗ್ಲಾದೇಶದ 19 ವರ್ಷದ ಖ್ಯಾತ ಕ್ರಿಕೆಟಿಗ ಅವಕಾಶ ವಂಚಿತರಾದ ಬಳಿಕ ದುಡುಕಿನ ನಿರ್ಧಾರ ತೆಗೆದುಕೊಂಡಿದ್ದು, ತಮ್ಮ ನಿವಾಸದಲ್ಲಿ ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಮೊಹಮ್ಮದ್ ಶಾಜಿಬ್ ಆತ್ಮಹತ್ಯೆಗೆ ಶರಣಾದ ಬಾಂಗ್ಲಾದೇಶದ ಕ್ರಿಕೆಟಿಗ ಟಿ-20 ಪಂದ್ಯದಲ್ಲಿ ಅವಕಾಶ ದೊರಕಲಿಲ್ಲ ಎಂಬ ಕೊರಗಿನಿಂದ ಇವರು ಈ ದುಡುಕಿನ ನಿರ್ಧಾರ ತೆಗೆ...
ಬೆಂಗಳೂರು: ಡಿಜೆ ಹಳ್ಳಿ ಹಾಗೂ ಕೆಜಿ ಹಳ್ಳಿ ಗಲಭೆ ವೇಳೆ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಮನೆಗೆ ದಾಳಿ ಮಾಡಿ ಬೆಂಕಿ ಹಚ್ಚಿದ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ಮಾಜಿ ಮೇಯರ್ ಸಂಪತ್ ರಾಜ್ ನನ್ನು ಸಿಸಿಬಿ ಪೊಲೀಸರು ಕೊನೆಗೂ ಬಂಧಿಸಿದ್ದಾರೆ. ಕೊರೋನಾ ಪಾಸಿಟಿವ್ ಎಂದು ಹೇಳಿ ಆಸ್ಪತ್ರೆ ಸೇರಿದ್ದ ಸಂಪತ್ ರಾಜ್ ಅಕ್ಟೋಬರ್ 23ರಂದು ಆಸ್ಪತ...
ಬೆಂಗಳೂರು: ಬಿಜೆಪಿ ಸಂಸದ ಪ್ರತಾಪ್ ಸಿಂಹ ಸಂಸದೆ ಸುಮಲತಾ ಅಂಬರೀಶ್ ಅವರ ವಿರುದ್ಧ ನೀಡಿರುವ ಹೇಳಿಕೆಗೆ ಪ್ರತಿಕ್ರಿಯಿಸಿರುವ ಅವರು, ಪೇಟೆ ರೌಡಿಗಳಂತೆ ಮಾತನಾಡುವವರಿಗೆ ನನ್ನ ರಿಯಾಕ್ಷನ್ ನ ಅಗತ್ಯವಿಲ್ಲ ಎಂದು ತಿರುಗೇಟು ನೀಡಿದ್ದಾರೆ. ಸಂಸದರಾಗಿ ಮತ್ತೊಬ್ಬ ಸಂಸದರ ಬಗ್ಗೆ ಹೇಳಿಕೆ ನೀಡುವುದು ಸರಿಯಲ್ಲ. ಸಂಸದರ ಭಾಷೆಯನ್ನು ಅವರು ಬಳಸಿದ...
ಮುಂಬೈ: ನಿಶ್ಚಿತಾರ್ಥ ಪಾರ್ಟಿಯಲ್ಲಿ ಭಾಗವಹಿಸಿದ್ದ ಯುವತಿಗೆ ಮದ್ಯ ಕುಡಿಸಿ ಬಳಿಕ ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆ ಮುಂಬೈನ ಹೊಟೇಲೊಂದರಲ್ಲಿ ನಡೆದಿದ್ದು, ಯುವತಿಯ ಸ್ನೇಹಿತರೇ ಈ ದುಷ್ಕೃತ್ಯ ಎಸಗಿದ್ದಾರೆ. ಮುಂಬೈನ ಅಂಧೇರಿ-ಕುರ್ಲಾ ರಸ್ತೆಯ ಹೋಟೆಲೊಂದರಲ್ಲಿ ಈ ಕೃತ್ಯ ಎಸಗಲಾಗಿದೆ. ಸ್ನೇಹಿತರಾದ ಅವಿನಾಶ್ ಪಂಕೇಕರ್ (28), ಶಿಶಿರ್ ...
ಬೆಂಗಳೂರು: ಪಟಾಕಿ ಸಿಡಿದು 12 ವರ್ಷದ ಬಾಲಕಿಯ ಮುಖ ಹಾಗೂ ಕೈ, ಕಣ್ಣುಗಳಿಗೆ ತೀವ್ರ ಹಾನಿಯಾಗಿದ್ದು, ಪ್ಲಾಸ್ಟಿಕ್ ಸರ್ಜರಿ ಮಾಡಿ ಎಂದು ವೈದ್ಯರು ಸೂಚನೆ ನೀಡಿದ ಘಟನೆ ನಡೆದಿದೆ. ಭಾನುವಾರ 12 ವರ್ಷದ ಬಾಲಕಿ ಹೂಕೊಂಡ ಹಚ್ಚಿದ ಸಂದರ್ಭದಲ್ಲಿ ಅದು ಬ್ಲಾಸ್ಟ್ ಆದ ಪರಿಣಾಮ, ಬಾಲಕಿಯ ಕಣ್ಣಿಗೆ ಶೇ.50ರಷ್ಟು ಹಾನಿಯಾಗಿದ್ದು, ಕೂಡಲೇ ನಗರದ ಮಿಂಟ...
ಮಂಗಳೂರು: ಉದ್ಯಮಿಯೊಬ್ಬರ ಮೇಲೆ ತಳವಾರಿನಿಂದ ದಾಳಿ ಮಾಡಿರುವ ಆಘಾತಕಾರಿ ಘಟನೆ ಮಂಗಳೂರಿನ ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಕಂದಾವರದಲ್ಲಿ ನಡೆದಿದ್ದು, ಇಬ್ಬರು ಯುವಕರು ಈ ಕೃತ್ಯ ಎಸಗಿದ್ದಾರೆ. ಭಾನುವಾರ ರಾತ್ರಿ ಸುಮಾರು 10:30ರ ವೇಳೆಗೆ ಉದ್ಯಮಿ ಅಬ್ದುಲ್ ಅಜೀನ್(58) ಮಸೀದಿಯಿಂದ ನಮಾಝ್ ಮುಗಿಸಿಕೊಂಡು ಮನೆಗೆ ಹಿಂದಿರುಗಲು ತನ್ನ ಕಾ...