ಮೈಸೂರು: ಐದು ವರ್ಷಗಳಿಂದ ಸತತ ಪ್ರೀತಿಯ ಬಳಿಕ “ನೀನು ಡ್ರೈವರ್, ನಿನ್ನನ್ನು ನಾನು ಮದುವೆಯಾಗುವುದಿಲ್ಲ” ಎಂದು ಪ್ರೇಯಸಿ ಹೇಳಿದ್ದು, ಇದರಿಂದ ಸಿಟ್ಟಿಗೆದ್ದ ಯುವಕ ಯುವತಿಗೆ ಚಾಕುವಿನಿಂದ ಇರಿದ ಘಟನೆ ನಡೆದಿದೆ. ದೀವಾನ್ಸ್ ರಸ್ತೆಯಲ್ಲಿ ಮನೆ ಮುಂದೆ ನಿಂತಿದ್ದ ಯುವತಿಗೆ ನ.15ರಂದು ಯುವತಿಗೆ ಚಾಕುವಿನಿಂದ ಇರಿದು ಕೊಲೆ ಯುವಕ ಯತ್ನಿಸಿದ್ದ...
ನವದೆಹಲಿ: ಭಾರತದಲ್ಲಿ ಮತ್ತೆ ಚೀನಾದ ಜನಪ್ರಿಯ ಮೊಬೈಲ್ ಅಪ್ಲಿಕೇಶನ್ ಟಿಕ್ ಟಾಕ್ ಬರಲಿದೆ ಎಂದು ಹೇಳಲಾಗುತ್ತಿದ್ದು, ಡೇಟಾ ಗೌಪ್ಯತೆ ಮತ್ತು ಭದ್ರತಾ ಅಗತ್ಯಗಳನ್ನು ಪೂರೈಸಲು ಕಂಪನಿಯು ಕ್ರಮಗಳನ್ನು ಕೈಗೊಂಡಿದೆ ಎಂದು ಟಿಕ್ ಟಾಕ್ ತನ್ನು ಉದ್ಯೋಗಿಗಳಿಗೆ ತಿಳಿಸಿದೆ ಎಂದು ಹೇಳಲಾಗಿದೆ. ಟಿಕ್ ಟಾಕ್ ಪ್ರಾರಂಭದ ಬಗ್ಗೆ ಸಕಾರಾತ್ಮಕ ಫಲಿತಾಂಶವ...
ಹುಬ್ಬಳ್ಳಿ: ನಿವೃತ್ತ ನೌಕರರೊಬ್ಬರು ಪೊಲೀಸ್ ಅಧಿಕಾರಿಗಳು ತನಗೆ ಬೆದರಿಕೆಯೊಡ್ಡಿ, 1 ಕೋಟಿ ರೂ. ಮೌಲ್ಯದ ಚಿನ್ನಾಭರಣ ಕಿತ್ತುಕೊಂಡಿದ್ದಾರೆ ಎಂದು 3ನೇ ಜೆಎಂಎಫ್ಸಿ ನ್ಯಾಯಾಲಯಕ್ಕೆ ದೂರು ನೀಡಿದ್ದಾರೆ. ನವನಗರದ ನಿವಾಸಿ ಓಂಕಾರಗೌಡ ಪಾಟೀಲ ಎಂಬವರು ಈ ದೂರು ನೀಡಿದ್ದು, ಹಾಲಿ ಎಪಿಎಂಸಿ ಇನ್ಸಪೆಕ್ಟರ್ ಪ್ರಭು ಸೂರಿನ್ ಹಾಗೂ ಬೆಂಗಳೂರಿನ ...
ಮೈಸೂರು: ದೀಪಾವಳಿ ಹಬ್ಬದಂದೇ ಪತ್ನಿಯನ್ನು ಕೊಂದು ಸೀಮೆ ಎಣ್ಣೆ ಸುರಿದು ಬೆಂಕಿ ಹಚ್ಚಿರುವ ಅಮಾನವೀಯ ಘಟನೆ ಮೈಸೂರಿನಲ್ಲಿ ನಡೆದಿದ್ದು, ಕೃತ್ಯದ ಬಳಿಕ ಆರೋಪಿ ಪತಿ ತಲೆ ಮರೆಸಿಕೊಂಡಿದ್ದಾನೆ. ಟಿ.ನರಸೀಪುರದ ದೊಡ್ಡಮುಲಗೂಡು ಗ್ರಾಮದ ರಮೇಶ್(30) ಎಂಬಾತ ಈ ಕೃತ್ಯ ಎಸಗಿದ ಆರೋಪಿಯಾಗಿದ್ದಾನೆ. ಪತ್ನಿ ಶಾಂತಮ್ಮ(22) ಹತ್ಯೆಯಾದ ಮಹಿಳೆಯಾಗಿದ್...
ತಮಿಳುನಟ ಸೂರ್ಯ ನಟಿಸಿದ, ಕನ್ನಡಿಗ ಕ್ಯಾಪ್ಟನ್ ಗೋಪಿನಾಥ್ ಅವರ ಜೀವನಾಧರಿತ ತಮಿಳು ಚಿತ್ರ ಸೂರರೈ ಪೊಟ್ರು ಸದ್ಯ ಭಾರೀ ಸದ್ದು ಮಾಡುತ್ತಿದೆ. ಈ ಚಿತ್ರಕ್ಕೆ ವಿವಿಧ ನಾಯಕ ನಟರು ಕೂಡ ಸೆಲ್ಯೂಟ್ ಹೊಡೆದಿದ್ದಾರೆ. ಹಾಸ್ಯನಟ ವಡಿವೇಲು ಕೂಡ ಈ ಚಿತ್ರ ನೋಡಿ ಕಣ್ಣೀರು ಬಂತು ಎಂದು ಟ್ವೀಟ್ ಮಾಡಿದ್ದಾರೆ. ಸೂರರೈ ಪೊಟ್ರು ಸಿನಿಮಾವು ತಮಿಳು, ...
ಪಾಟ್ನಾ: ಬಿಹಾರ ಸಿಎಂ ಆಗಿ ನಿತೀಶ್ ಕುಮಾರ್ ಅವರನ್ನು ಅಂತಿಮವಾಗಿ ಆಯ್ಕೆ ಮಾಡಲಾಗಿದ್ದು, ಸತತ ನಾಲ್ಕನೇ ಬಾರಿಗೆ ಬಿಹಾರದ ಮುಖ್ಯಮಂತ್ರಿಯಾಗಿ ನಿತೀಶ್ ಕುಮಾರ್ ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಸುಶೀಲ್ ಮೋದಿಯವರನ್ನು ಉಪ ಮುಖ್ಯಮಂತ್ರಿಯಾಗಿ ಆಯ್ಕೆ ಮಾಡಲಾಗಿದ್ದು, ಈ ಮೂಲಕ ಉಪ ಮುಖ್ಯಮಂತ್ರಿ ಸ್ಥಾನದ ಮೇಲೆ ಕಣ್ಣಿಟ್ಟಿದ್ದ ದಲಿತ ನಾಯಕರ...
ಬೆಂಗಳೂರು: ಪಟಾಕಿ, ಹಸಿರು ಪಟಾಕಿ ಚರ್ಚೆಗಳ ನಡುವೆಯೇ ಬೆಂಗಳೂರಿನಲ್ಲಿ ಪಟಾಕಿ ಹಚ್ಚಿ 10ಕ್ಕೂ ಅಧಿಕ ಮಕ್ಕಳು ಕಣ್ಣು ಹಾಗೂ ಮುಖಕ್ಕೆ ಗಾಯ ಮಾಡಿಕೊಂಡು ತಮ್ಮ ಭವಿಷ್ಯಕ್ಕೆ ಕೊಡಲಿಯೇಟು ನೀಡಿದ್ದಾರೆ. ಬೆಂಗಳೂರಿನಲ್ಲಿ ಪಟಾಕಿ ಹಚ್ಚಿ ಗಾಯಗೊಂಡ 10 ಮಕ್ಕಳ ಪೈಕಿ ನಾಲ್ವರಿಗೆ ತೀವ್ರ ಸ್ವರೂಪದ ಗಾಯಗಳಾಗಿವೆ. 12 ವರ್ಷದ ಸುವೇಲ್ ಎಂಬ ಬಾಲಕ ಮಿಂ...
ಚನ್ನಗಿರಿ: ಸಂತೇಬೆನ್ನೂರು ಪೊಲೀಸ್ ಠಾಣೆಯಲ್ಲಿ ಎಲ್ಲಾ ಪೊಲೀಸ್ ಸಿಬ್ಬಂದಿ ವರ್ಗದವರೊಂದಿಗೆ ಈ ಬಾರಿ ಪೋಲಿಸ್ ಠಾಣೆಯಲ್ಲಿ ಬೆಳಕಿನ ಹಬ್ಬ ದೀಪಾವಳಿ ಹಬ್ಬವನ್ನು ಠಾಣೆಯ ಪಿಎಸ್ ಐ ಶಿವರುದ್ರಪ್ಪ ಎಸ್. ಮೇಟಿ ರವರು ಎಲ್ಲಾ ಪೊಲೀಸ್ ಸಿಬ್ಬಂದಿಗಳಿಗೆ ಸಿಹಿಯನ್ನು ಹಂಚಿ ದೀಪಾವಳಿ ಆಚರಿಸಲಾಯಿತು. ಈ ಹಬ್ಬವು ಕತ್ತಲಿನ ಮೇಲೆ ಬೆಳ...
ರುಮೇನಿಯಾ: ಕೊವಿಡ್ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಅಗ್ನಿ ದುರಂತ ಸಂಭವಿಸಿದ ಪರಿಣಾಮ 10 ಜನರು ಸಾವನ್ನಪ್ಪಿ ಹಲವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ವರದಿಯಾಗಿದೆ. ರುಮೇನಿಯಾದ ರಾಜಧಾನಿ ಬುಚರೆಸ್ಟ್ ನಿಂದ 353 ಕಿ,ಮೀ ದೂರದ ಪಿಯಾಟ್ರಾ ನೀಮ್ಟ್ ನಲ್ಲಿನ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಈ ಅಗ್ನಿ ಅವಘಡ ಸಂಭವಿಸಿದೆ. ಶಾರ್ಟ್...
ನವದೆಹಲಿ: ತಮ್ಮ ವಿವಾಹ ವಾರ್ಷಿಕೋತ್ಸವ ಹಾಗೂ ದೀಪಾವಳಿ ಪ್ರಯುಕ್ತ 45 ವರ್ಷದ ನಟಿ ಸೋನಾಲಿ ಅವರು ತಮ್ಮ ಕುಟುಂಬದ ಜೊತೆಗೆ ಪ್ರವಾಸ ಕೈಗೊಂಡಿದ್ದು, ತಮ್ಮ ರಜಾ ದಿನವನ್ನು ಎಂಜಾಯ್ ಮಾಡುತ್ತಿದ್ದಾರೆ. ಈ ಕುರಿತ ಫೋಟೋಗಳನ್ನು ಅವರು ಇನ್ಟಾಗ್ರಾಮ್ ನಲ್ಲಿ ಪೋಸ್ಟ್ ಮಾಡಿದ್ದಾರೆ. ಸೊನಾಲಿ ಅವರ ಪತಿ ಚಲನಚಿತ್ರ ನಿರ್ಮಾಪಕ ಗೋಲ್ಡಿ ಬೆಹ್ಲ್ ಹಾಗೂ ...