ತೆಲಂಗಾಣ: ದಲಿತರು ಸಂಭ್ರಮಿಸಿದರೆ, ಮೇಲು ಜಾತಿ ಎಂದು ಎನಿಸಿಕೊಂಡವರಿಗೆ ನವರಂಧ್ರಗಳಲ್ಲೂ ಉರಿ ಆರಂಭವಾಗಿರುತ್ತದೆ. ಅನಗತ್ಯವಾಗಿ ಅವರ ಮೇಲೆ ಬಿದ್ದು ಹಿಂಸೆಗೆ ತೊಡಗುವುದು ಸರ್ವೇ ಸಾಮಾನ್ಯವಾಗಿಬಿಟ್ಟಿದೆ. ತೆಲಂಗಾಣದ ಸಿರಿಸಿಲ್ಲಾದ ರಾಮೋಜಿಪೇಟದಲ್ಲಿ ದಸರ ಸಂದರ್ಭದಲ್ಲಿ ನಡೆದ ಹಿಂಸಾಚಾರವು ಪೂರ್ವ ನಿಯೋಜಿತ ದಾಳಿ ಎನ್ನುವುದು ಬಯಲಾಗಿದೆ. ...
ಮನಮಾ, ಬಹ್ರೇನ್: ಬಹ್ರೈನ್ ನ ಪ್ರಧಾನ ಮಂತ್ರಿ ಷೇಕ್ ಖಲಿಫಾ ಬಿನ್ ಸಲ್ಮಾನ್ ಅಲ್ ಖಲಿಫಾ( 84) ನಿಧನರಾಗಿದ್ದು, ಈ ಸ್ಥಾನಕ್ಕೆ ಅವರ ತಮ್ಮನ ಪುತ್ರ ಸಲ್ಮಾನ್ ಬಿನ್ ಅಲ್ ಖಲೀಫಾ ಅವರನ್ನು ಪ್ರಧಾನಿಯಾಗಿ ನೇಮಕ ಮಾಡಲಾಗಿದೆ. ಅನಾರೋಗ್ಯ ಹಿನ್ನೆಲೆಯಲ್ಲಿ ಯುನೈಟೆಡ್ ಸ್ಟೇಟ್ ನಲ್ಲಿ ಬಹ್ರೈನ್ ನ ಪ್ರಧಾನ ಮಂತ್ರಿ ಷೇಕ್ ಖಲಿಫಾ ಬಿನ್ ಸಲ್ಮಾನ...
ಬೆಂಗಳೂರು: ಹಿರಿಯ ಪತ್ರಕರ್ತ ರವಿ ಬೆಳಗೆರೆ ಅವರು ನಿನ್ನೆ ತಡರಾತ್ರಿ ನಿಧನರಾಗಿದ್ದಾರೆ. ತಮ್ಮ ಪದ್ಮನಾಭ ಕಚೇರಿಯಲ್ಲಿ ರವಿ ಬೆಳಗೆರೆ ರಾತ್ರಿ 12 ಕಳೆದರೂ ಕುಳಿತಿದ್ದರಂತೆ. ತಮ್ಮ ಕೊನೆಯ ಕ್ಷಣಗಳನ್ನು ರವಿ ಬೆಳಗೆರೆ ಅವರು ತಮ್ಮ ಪದ್ಮನಾಭ ಕಚೇರಿಯಲ್ಲಿಯೇ ಕಳೆದಿದ್ದಾರೆ. ರವಿ ಬೆಳಗೆರೆ ಅವರ ಪುತ್ರ ಕರ್ಣ ಹೇಳುವಂತೆ, ಕಳೆದ ಮೂರು ದಿನಗಳ ಹ...
ಬೆಂಗಳೂರು: ಹಿರಿಯ ಪತ್ರಕರ್ತ ರವಿಬೆಳಗೆರೆ ನಿಧನರಾಗಿದ್ದಾರೆ. 1958 ರ ಮಾರ್ಚ್ 15 ರಂದು ಬಳ್ಳಾರಿಯಲ್ಲಿ ಜನಿಸಿದ್ದ ರವಿ ಬೆಳೆಗೆರೆ ಇತಿಹಾಸ ಮತ್ತು ಪ್ರಾಚ್ಯಶಾಸ್ತ್ರದ ವಿಭಾಗದಲ್ಲಿ ಸ್ನಾತಕೋತ್ತರ ಪದವಿ ಪಡೆದು ಪ್ರಾಧ್ಯಾಪಕರಾಗಿ ವೃತ್ತಿ ಆರಂಭಿಸಿದ್ದರು. ಆ ಬಳಿಕ ಬೆಂಗಳೂರಿನ ರಾಜಾಜನಗರದಲ್ಲಿದ್ದ 'ಅಭಿಮಾನ' ಪತ್ರಿಕೆಗೆ ಅವರು ಸೇರ್ಪಡೆಗೊಳ್...
ಬೆಂಗಳೂರು: ಹಿರಿಯ ಪತ್ರಕರ್ತ, ಬರಹಗಾರ ರವಿಬೆಳಗೆರೆ ಅವರಿಗೆ ನಿನ್ನೆ ತಡರಾತ್ರಿ ಹೃದಯಾಘಾತವಾಗಿದ್ದು, ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತಾದರೂ ಅವರು ನಿಧನರಾಗಿದ್ದಾರೆ. ರಾತ್ರಿ 12 ಗಂಟೆಗೆ ಅವರು ಬೆಂಗಳೂರಿನ ಹಾಯ್ ಬೆಂಗಳೂರು ಆಫೀಸ್ ನಲ್ಲಿದ್ದರು ಎನ್ನಲಾಗಿದೆ. ಈ ಸಂದರ್ಭದಲ್ಲಿ ಅವರಿಗೆ ಹೃದಯಾಘಾತವಾಗಿದೆ. ತಕ್ಷಣ ಅವರನ್ನ...
ಮುಂಬೈ: ಅಕ್ರಮ ಚಿನ್ನ ಹಾಗೂ ಇತರ ಅಮೂಲ್ಯ ವಸ್ತುಗಳನ್ನು ಸಾಗಿಸುತ್ತಿದ್ದ ಆರೋಪದಲ್ಲಿ ಕ್ರಿಕೆಟಿಗ ಕೃನಾಲ್ ಪಾಂಡ್ಯ ಅವರನ್ನು ಕಂದಾಯ ಗುಪ್ತಚರ ನಿರ್ದೇಶನಾಲಯದ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. ಕೃನಾಲ್ ಅವರು ಯುಎಇಯಿಂದ ಮುಂಬೈಗೆ ವಾಪಸ್ ಆದಾಗ ಡಿಆರ್ ಐ ಸಿಬ್ಬಂದಿ ಅವರನ್ನು ತಡೆದು ಪರಿಶೀಲನೆ ನಡೆಸಿದರು ಈ ವೇಳೆ ಅಕ್ರಮ ಚಿನ್ನ ...
ಕ್ರೇಜಿ ಸ್ಟಾರ್ ರವಿಚಂದ್ರನ್ ಅವರು ಜರ್ಮನ್ ವ್ಯಕ್ತಿಯೊಬ್ಬರ ಜೊತೆಗೆ ನಿಂತುಕೊಂಡಿರುವ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಅಷ್ಟಕ್ಕೂ ಈ ಜರ್ಮನಿಯವರಿಗೂ ರವಿಚಂದ್ರನ್ ಅವರಿಗೂ ಏನು ಸಂಬಂಧ ಈ ಚಿತ್ರ ಯಾಕೆ ವೈರಲ್ ಆಗುತ್ತಿದೆ ಎಂದು ಎಲ್ಲರೂ ಅಚ್ಚರಿಪಟ್ಟಿದ್ದಾರೆ. ಆದರೆ ಇದೀಗ ಈ ಚಿತ್ರದ ಹಿಂದಿನ ರಹಸ್ಯ ಬಯಲಾಗಿದೆ. ‘ಕನ್ನಡಿಗ...
ಮೈಸೂರು: ಮರಕ್ಕೆ ಜೀಪು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಪೊಲೀಸರು ಮೃತಪಟ್ಟ ಘಟನೆ ಮೈಸೂರು ಜಿಲ್ಲೆಯ ಕೆ.ಆರ್.ನಗರದಲ್ಲಿ ನಡೆದಿದೆ. ಘಟನೆಯು ತಡರಾತ್ರಿ 1:30ಕ್ಕೆ ನಡೆದಿದೆ. ಕೆ.ಆರ್.ನಗರ ತಾಲೂಕಿನ ಸಿದ್ದೇನಗೌಡನ ಕೊಪ್ಪಲು ಗ್ರಾಮದ ಬಳಿಯಲ್ಲಿ ತಡರಾತ್ರಿ 1:30ರ ಸುಮಾರಿಗೆ ಈ ಅಪಘಾತ ಸಂಭವಿಸಿದೆ. ಎಎಸ್ಸೈ ಮೂರ್ತಿ ಮತ್ತು ಮುಖ್ಯ ಪೇದೆ ...
ತಂಜೂರು: ತಮಿಳುನಾಡಿನ ತಂಜೂರು ಜಿಲ್ಲೆಯ ತಿರುಕಟ್ಟುಪಲ್ಲಿ ಎಂಬಲ್ಲಿನ ಕೊಲ್ಲಿಡಂ ನದಿ ದಂಡೆಯಲ್ಲಿ ಯುವತಿಯೊಬ್ಬಳ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಇದೀಗ ಯುವತಿಯ ಸಾವಿನ ಬಗ್ಗೆ ನಾನಾ ರೀತಿಯ ಅನುಮಾನಗಳು ಆರಂಭವಾಗಿದೆ. ಗ್ರಾಮಸ್ಥರು ಯುವತಿಯ ಮೃತದೇಹವನ್ನು ಮೊದಲು ನೋಡಿದ್ದಾರೆ. ಸುಮಾರು 25 ವರ್ಷದ ಯುವತಿಯ ಮೃತದೇಹ ಇದಾಗ...
ಶಿವಮೊಗ್ಗ: ಮೂವರು ದ್ವಿಚಕ್ರವಾಹನ ಕಳ್ಳರನ್ನು ಮಂಗಳವಾರ ರಾತ್ರಿ 8 ಗಂಟೆಗೆ ಪೊಲೀಸರು ಶಿವಮೊಗ್ಗ ನಗರ ಸೂಳೆಬೈಲ್ ಗೋಪಾಲಿ ಮೈದಾನದಲ್ಲಿ ಬಂದಿಸಿದ್ದಾರೆ. ಬಂಧಿತರಿಂದ ಫಲ್ಸರ್ ಬೈಕ್ ಸೇರಿದಂತೆ ವಿವಿಧ ಕಂಪನಿಗಳ 11 ಬೈಕ್ ಗಳನ್ನು ವಶಪಡಿಸಿಕೊಂಡಿದ್ದು, ಇವುಗಳ ಮೌಲ್ಯ ಸುಮಾರು 3.44 ಲಕ್ಷ ರೂ ಅಂದಾಜಿಸಲಾಗಿದೆ. ಜಿಲ್ಲಾ ವರಿಷ್ಠ...