ಬೆಳ್ತಂಗಡಿ :ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಸೂಚನೆಯಂತೆ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಸಮಿತಿಗಳ ನೇತೃತ್ವದಲ್ಲಿ ಆ.22. ರಂದು ಗುರುವಾಯನಕೆರೆಯಿಂದ ಬೆಳ್ತಂಗಡಿಗೆ ಬೃಹತ್ ಪಾದಯಾತ್ರೆಯನ್ನು ಹಮ್ಮಿಕೊಳ್ಳಲಾಗಿರುವುದಾಗಿ ಮಾಜಿ ಶಾಸಕ ಕೆ.ವಸಂತ ಬಂಗೇರ ತಿಳಿಸಿದ್ದಾರೆ. ಅವರು ಬೆಳ್ತಂಗಡಿ...
ಮಧುಗಿರಿ: ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಮಧುಗಿರಿ ಪಟ್ಟಣದ ದಂಡಿನ ಮಾರಮ್ಮ ದೇವಸ್ಥಾನದ ಬಳಿ ಅಳವಡಿಸಿದ್ದ ಫ್ಲೆಕ್ಸ್ ನಲ್ಲಿ ಮಹಾತ್ಮ ಗಾಂಧೀಜಿಯ ಹಂತಕ ನಾಥೂರಾಮ್ ಗೋಡ್ಸೆಯ ಚಿತ್ರ ಹಾಕಿರುವುದು ವಿವಾದಕ್ಕೆ ಕಾರಣವಾಗಿದೆ. ಈ ಫೋಟೋ ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಭಗತ್ಸಿಂ...
ಉಪ್ಪಿನಂಗಡಿ: ಅಶ್ಲೀಲ ಮಾತುಗಳೊಂದಿಗೆ ಮೊಬೈಲ್ ಕಾಲ್ ಮಾಡಿ ಹನಿಟ್ರ್ಯಾಪ್ ಮಾಡಲು ಯತ್ನಿಸಿದ್ದಾರೆ ಎಂದು ಆರೋಪಿಸಿ ವ್ಯಕ್ತಿಯೊಬ್ಬರು ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಪೊಲೀಸರಿಗೆ ದೂರು ನೀಡಲಾಗಿದೆ. ಉಪ್ಪಿನಂಗಡಿಯ ಸಾಮಾಜಿಕ ಹಾಗೂ ಶೈಕ್ಷಣಿಕ ಕ್ಷೇತ್ರದಲ್ಲಿ ಗುರುತಿಸಿಕೊಂಡಿರುವ ವ್ಯಕ್ತಿಗೆ ಮೊಬೈಲ್ ಕರೆ ಮಾಡಿದ ಮಹಿಳೆಯೋರ್ವರು ತೀ...
ಬ್ರಹ್ಮಗಿರಿ ಸರ್ಕಲ್ ನಲ್ಲಿ ಅಳವಡಿಸಿರುವ ಸಾವರ್ಕರ್ ಫ್ಲೆಕ್ಸ್ ಗೆ ಕಾಂಗ್ರೆಸ್ ಕಾರ್ಯಕರ್ತರು ವಿರೋಧ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾ ಬಿಜೆಪಿ ಯುವ ಮೋರ್ಚದಿಂದ ಇಂದು ಉಡುಪಿ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದರು. ಸರ್ಕಲ್ ಸರ್ಕಲ್ ನಲ್ಲಿ ಅಳವಡಿಸಿರುವ ಸಾವರ್ಕರ್ ಭಾವಚಿತ್ರಕ್ಕೆ ಮಾಲಾರ್ಪಣೆಗೈದ...
ಗುಂಪು ಹಲ್ಲೆಗೊಳಗಾಗಿ ಸಾವಿಗೀಡಾದ ದಕ್ಷಿಣ ಕನ್ನಡ ಜಿಲ್ಲೆಯ ಕಳಂಜದ ಮಸೂದ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಬಂಧಿತರಾಗಿ ನ್ಯಾಯಾಂಗ ಕಸ್ಟಡಿಯಲ್ಲಿದ್ದ ಎಲ್ಲಾ 8 ಮಂದಿ ಆರೋಪಿಗಳಿಗೆ ನ್ಯಾಯಾಂಗ ಕಸ್ಟಡಿ ವಿಸ್ತರಿಸಿ ಸುಳ್ಯ ನ್ಯಾಯಾಲಯ ಆದೇಶ ನೀಡಿದೆ. ಮಸೂದ್ ಸಾವಿನ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಗಳಾದ ಅಭಿಲಾಶ್, ಸುನಿಲ್ ಕೆ., ಸುಧೀರ್, ಶಿವ...
ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಬಂಧಿತರಾಗಿ ಪೊಲೀಸ್ ಕಸ್ಟಡಿಯಲ್ಲಿದ್ದ ಮೂವರು ಪ್ರಮುಖ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು ಅವರಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಪೊಲೀಸ್ ಕಸ್ಟಡಿಯಲ್ಲಿದ್ದ ಪ್ರಕರಣದ ಪ್ರಮುಖ ಆರೋಪಿಗಳಾದ ಶಿಯಾಬುದ್ದೀನ್, ರಿ...
ಮಂಗಳೂರು: ವ್ಯಕ್ತಿಗೆ ಹಲ್ಲೆ ಮಾಡಿದ ಹಿನ್ನೆಲೆಯಲ್ಲಿ ತಂದೆ, ಮಗನನ್ನು ಬಂಧಿಸಿದ ಘಟನೆ ಮಂಗಳೂರಲ್ಲಿ ನಡೆದಿದೆ. ಮಂಗಳೂರು, ನಗರದ ಬೋಳೂರಿನ ನವೀನ್ ಸಾಲ್ಯಾನ್ ಎಂಬುವವರಿಗೆ ಬೋಳೂರು ಜಾರಂದಾಯ ದೇವಸ್ಥಾನದ ಬಳಿ ಮಂಗಳವಾರ ಸಂಜೆ ಸ್ಥಳೀಯರಾದ ದೇವದಾಸ್ ಬೋಳೂರು ಮತ್ತವನ ಮಗ ಸಾಯಿ ಕಿರಣ್ ಎಂಬವರು ಕಬ್ಬಿಣದ ರಾಡ್ನಿಂದ ಹಲ್ಲೆ ನಡೆಸಿ ಕೊಲೆಗೆ ಯ...
ಮಂಗಳೂರು: ದನ ಕಳ್ಳತನ ಮಾಡಿದ ಆರೋಪದಡಿಯಲ್ಲಿ ಐದು ಮಂದಿಯನ್ನು ಬಂಧಿಸಿದ ಘಟನೆ ಮಂಗಳೂರಲ್ಲಿ ನಡೆದಿದೆ. ಬಜಾಲ್ ಗ್ರಾಮದ ದೋಟ ಹೌಸ್ ನಿವಾಸಿ ಅಶ್ವಿನ್ ಎಂಬವರ ಕೊಟ್ಟಿಗೆಯಿಂದ ದನವನ್ನು ಕಳವುಗೈದ ಆರೋಪದ ಮೇರೆಗೆ ಐವರನ್ನು ಬಂಧಿಸಲಾಗಿದೆ. ಬಂಧಿತ ಆರೋಪಿಗಳನ್ನು ಮುಹಮ್ಮದ್ ಅಶ್ಪಕ್ ಯಾನೆ ಶಮೀರ್ ಯಾನೆ ಶಮ್ಮಿ, ಅಝರುದ್ದೀನ್ ಯಾನೆ ಅಝರ್, ಸ...
ಮಂಗಳೂರು: ಗುರುಪುರ ಗ್ರಾಮ ಪಂಚಾಯತ್ ವತಿಯಿಂದ ಆಯೋಜಿಸಿದ್ದ ಸ್ವಾತಂತ್ರ್ಯದ ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ಸಾವರ್ಕರ್ ಭಾವಚಿತ್ರ ಪ್ರದರ್ಶಿಸಿದ್ದನ್ನು ಆಕ್ಷೇಪಿಸಿ ಸರಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಡಿ ಹಲವರ ವಿರುದ್ಧ ಬಜ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಗುರುಪುರ ಪಿಡಿಓ ಅಬೂಬಕರ್ ನೀಡಿರುವ ದೂರಿನಂತೆ ಸ್ಥಳ...
ಉಡುಪಿ : ಬ್ರಹ್ಮಗಿರಿ ಸರ್ಕಲ್ ನಲ್ಲಿ ಹಾಕಲಾಗಿರುವ ಸಾವರ್ಕರ್ ಫ್ಲೆಕ್ಸ್ ವಿವಾದವು ತಾರಕಕ್ಕೇರಿದ್ದು ಬಿಜೆಪಿ ಮುಖಂಡ ಯಶ್ ಪಾಲ್ ಸುವರ್ಣ ನೇತೃತ್ವದಲ್ಲಿ ಇಂದು ಬೆಳಿಗ್ಗೆ ಸಾವರ್ ಕರ್ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಲಾಯಿತು. ಬಳಿಕ ಮಾತನಾಡಿದ ಅವರು ದೇಶದಲ್ಲಿ ಅಶಾಂತಿಯ ವಾತವರಣ ಸೃಷ್ಟಿ ಮಾಡುವುದು, ಕೋಮುಗಲಭೆಗೆ ಹುನ್ನಾರ ಕೊಡುವುದು, ಸ...