ಬೆಂಗಳೂರು: ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಬಿಪಿಎಲ್ ಕುಟುಂಬಗಳಿಗೆ 75 ಯೂನಿಟ್ ಉಚಿತ ವಿದ್ಯುತ್ ಯೋಜನೆ ಶೀಘ್ರ ಅನುಷ್ಠಾನಕ್ಕೆ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸೂಚಿಸಿದ್ದಾರೆ. ವಿಕಾಸಸೌಧದಲ್ಲಿ ಮಂಗಳವಾರ 2022-23ನೇ ಸಾಲಿನ ಎಸ್ ಸಿ ಎಸ್ ಪಿ/ಟಿ ಎಸ್ ಪಿ ಕಾರ್ಯಕ್ರಮಗಳ ಪ್ರಗತಿ...
ಭಟ್ಕಳ: ಮಂಗಳವಾರ ಮುಂಜಾನೆ ಗುಡ್ಡ ಕುಸಿದು ಅವಘಡಕ್ಕೀಡಾದ ಭಟ್ಕಳ ತಾಲೂಕು ಮುಠ್ಠಳ್ಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಇಂದು ಭೇಟಿನೀಡಿ, ಸಂತ್ರಸ್ತರಿಗೆ ಸಾಂತ್ವನ ಹೇಳಿದರು. ಸಂತ್ರಸ್ತರಿಗೆ ಶೀಘ್ರ ಪರಿಹಾರ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ ಅವರು, ಪ್ರಕೃತಿ ವಿಕೋಪ ಸಂಭವಿಸಬಹುದಾದ ಕಡೆಗ...
ಉಡುಪಿ: ಕ್ರಷರ್ ನಲ್ಲಿ ಲಾರಿ ಹಿಂದಕ್ಕೆ ತೆಗೆಯುತ್ತಿರುವ ವೇಳೆ ನಿಯಂತ್ರಣ ತಪ್ಪಿ ಟಿಪ್ಪರ್ ವೊಂದು ಮಗುಚಿ ಬಿದ್ದು ಪರಿಣಾಮ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ ದಾರುಣ ಘಟನೆ ಸೂಡ ಗ್ರಾಮದಲ್ಲಿ ಇಂದು ನಡೆದಿದೆ. ಮೃತರನ್ನು ಟಿಪ್ಪರ್ ಚಾಲಕ 25ವರ್ಷದ ಮಹಮ್ಮದ್ ಆಸಿಫ್ ಎಂದು ಗುರುತಿಸಲಾಗಿದೆ. ಸೂಡ ಗ್ರಾಮದಲ್ಲಿ ಕಾರ್ಯಚರಿಸುತ್ತಿರುವ ಕ್ರಷರ...
ಶಿರ್ವ: ನಾಗರಪಂಚಮಿ ಪ್ರಯುಕ್ತ ದೇವಸ್ಥಾನಕ್ಕೆ ತನ್ನ ತಮ್ಮನ ಬೈಕಿನಲ್ಲಿ ಹೋಗುತ್ತಿದ್ದ ಮಹಿಳೆಯೊಬ್ಬರು ಬೈಕಿನಿಂದ ಬಿದ್ದು ಮೃತಪಟ್ಟ ಘಟನೆ ಆ.2ರಂದು ಬೆಳಗ್ಗೆ ಪಳ್ಳಿ- ಸೂಡಾ ರಸ್ತೆಯ ಮಕ್ಕೇರಿಬೈಲು ಎಂಬಲ್ಲಿ ನಡೆದಿದೆ. ಕಣಂಜಾರು ಗುಂಡಳಿಕೆ ನಿವಾಸಿ ಪುಷ್ಪ(49) ಮೃತ ಮಹಿಳೆ. ಇವರು ತನ್ನ ತಮ್ಮ ರಾಜೇಶ್ ಬೈಕಿನಲ್ಲಿ ಮನೆಯಿಂದ ನಾಗರಪಂಚಮಿಯ ...
ಗಂಗೊಳ್ಳಿ: ಸೌಪರ್ಣಿಕ ಹೊಳೆಯ ತೀರದಲ್ಲಿ ಮೀನು ಹಿಡಿಯುತ್ತಿದ್ದ ವ್ಯಕ್ತಿಯೊಬ್ಬರು ಆಕಸ್ಮಿಕವಾಗಿ ಕಾಲು ಜಾರಿ ನದಿಗೆ ಬಿದ್ದು ಕೊಚ್ಚಿಕೊಂಡು ಹೋಗಿರುವ ಘಟನೆ ಬೈಂದೂರು ತಾಲೂಕು ಹಡವು ಗ್ರಾಮದ ಅತ್ತಿಕೋಣೆ ಎಂಬಲ್ಲಿ ಆ.1ರಂದು ಸಂಜೆ ವೇಳೆ ನಡೆದಿದೆ. ನಾಪತ್ತೆಯಾದವರನ್ನು ಹಡವು ತೆಂಕಿನ ಮನೆ ನಿವಾಸಿ ನಾರಾಯಣ ದೇವಾಡಿಗ(55) ಎಂದು ಗುರುತಿಸಲಾಗ...
ಬಾಗಲಕೋಟೆ: ಆಗಸ್ಟ್ 3ರಂದು ನಡೆಯಲಿರುವ ಸಿದ್ದರಾಮೋತ್ಸವಕ್ಕೆ ಆಗಮಿಸುತ್ತಿದ್ದ ಕ್ರೂಸರ್ ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಪರಿಣಾಮ ಓರ್ವ ವ್ಯಕ್ತಿ ಸಾವನ್ನಪ್ಪಿದ ಘಟನೆ ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಹೂಲಗೇರಿ ಗ್ರಾಮದ ಸಮೀಪ ನಡೆದಿದೆ. ಪ್ರಕಾಶ್ ಕಂಬಾರ(35) ಮೃತ ದುರ್ದೈವಿ. ಮೃತ ವ್ಯಕ್ತಿ ಬೀಳಗಿ ತಾಲೂಕಿನ ಚಿಕ್ಕ ಆಲಗ...
ಬೆಳ್ತಂಗಡಿ: ಕೊಯ್ಯೂರು ಗ್ರಾಮದ ಅರ್ತಲ್ಕೆ ನಿವಾಸಿ ಸೇಸಪ್ಪ ಮುಗೇರ ಎಂಬವರ ಹಟ್ಟಿಗೆ ಆಕಸ್ಮಿಕವಾಗಿ ಬೆಂಕಿ ಬಿದ್ದ ಘಟನೆ ಆ.2 ರಂದು ನಡೆದಿದೆ. ಬೆಂಕಿ ಆವರಿಸಿದ ಪರಿಣಾಮ ಮೇಲ್ಛಾವಣಿ ಸುಟ್ಟು ಹೋಗಿ, ದನ ಕರುಗಳಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅಪಾರ ನಷ್ಟ ಉಂಟಾಗಿದೆ. ಮನೆಯವರು ರಾತ್ರಿ ವೇಳೆ ಮಲಗಿದ್ದ ಸಂದರ್ಭದಲ್ಲಿ ಹಟ್ಟಿಗೆ ಆಕಸ್...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿಯಲ್ಲಿ ಕಾನೂನು ಸುವ್ಯವಸ್ಥೆ ದೃಷ್ಟಿಯಿಂದ ಇನ್ನೂ 2 ದಿನಗಳ ಕಾಲ (ಆಗಸ್ಟ್ 3 ಮತ್ತು 4ರಂದು) ರಾತ್ರಿ ನಿರ್ಬಂಧವನ್ನು ವಿಸ್ತರಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಆದೇಶ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಆಗಸ್ಟ್ 5ರ ಬೆಳಗ್ಗೆ 6 ರವರೆಗೆ ನಿರ್ಬಂಧ ಮುಂದುವರಿಯಲಿದೆ. ಇತ್ತೀಚಿಗೆ ಬೆಳ್ಳಾರೆ ಮತ್...
ದಕ್ಷಿಣ ಕನ್ನಡ: ರಾಜ್ಯದಲ್ಲಿ ಶೀಘ್ರವೇ ಕೇಸರಿ ಒಕ್ಕೂಟ ಅಸ್ತಿತ್ವಕ್ಕೆ ಬರಲಿದೆ. ಈ ಒಕ್ಕೂಟದ ಅಡಿಯಲ್ಲಿ ಮುಂದಿನ ವಿಧಾನಸಭೆಯಲ್ಲಿ ನಾವು ಸ್ಪರ್ಧಿಸ್ತೀವಿ ಅಂತ ಹಿಂದೂ ಮಹಾಸಭಾ ಮುಖಂಡ ಧರ್ಮೇಂದ್ರ ಪ್ರಧಾನ್ ಹೇಳಿಕೆ ನೀಡಿದ್ದಾರೆ. ಇಂದು ಖಾಸಗಿ ಹೋಟೆಲ್ ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಾ, ರಾಜ್ಯದಲ್ಲಿ ಯೋಗಿ ಮಾದರಿ ಆಡಳಿತ ...
ಉಡುಪಿ : ದುಬೈನ್ ಬೃಹತ್ ಕಟ್ಟಡ ನಿರ್ಮಾಣ ಸಂಸ್ಥೆಯಲ್ಲಿ ರಾಜ್ಯದ ಕಾರ್ಮಿಕರಿಗೆ 100 ಟೈಲ್ಸ್ ಮಾಸನ್ಸ್, 100 ಬ್ಲಾಕ್ ಮಾಸನ್ಸ್ ಮತ್ತು 100 ಮಾರ್ಬಲ್ ಮಾಸನ್ಸ್ ಉದ್ಯೋಗಳಿವೆ 2 ವರ್ಷ ಅನುಭವ ಉಳ್ಳವರಿಗೆ ರೂ.21720--26064 ಹಾಗೂ ಹೊಸಬರಿಗೆ 18462--20634 ವೇತನವಿದ್ದು, ಹೆಚ್ಚಿನ ಮಾಹಿತಿಗಾಗಿ www.kvtsdc.com ಜಾಲತಾಣದಲ್ಲಿ ಹಾಗೂ ದೂ....