ಹಾಂಕಾಂಗ್: ನಾಲ್ಕು ದಶಕಗಳಿಗೂ ಹೆಚ್ಚು ಕಾಲ ಹಾಂಕಾಂಗ್ ನ ಪ್ರಮುಖ ಆಕರ್ಷಣೆಯಾಗಿದ್ದ ಜಂಬೋ ತೇಲುವ ರೆಸ್ಟೋರೆಂಟ್ ಸಮುದ್ರದಲ್ಲಿ ಸಂಪೂರ್ಣವಾಗಿ ಮುಳುಗಿದೆ. ಕೋವಿಡ್ ನಿಂದ ತೀವ್ರ ಆರ್ಥಿಕ ಬಿಕ್ಕಟ್ಟಿನಿಂದಾಗಿ ರೆಸ್ಟೋರೆಂಟ್ ಮುಚ್ಚಲ್ಪಟ್ಟ ನಂತರ ಜಂಬೋ ಹಾಂಗ್ ಕಾಂಗ್ ತೀರವನ್ನು ತೊರೆಯಲು ನಿರ್ಧರಿಸಿತ್ತು. ಕೆಲವು ಪ್ರತಿಕೂಲ ಪರಿಸ್ಥಿತಿಗಳ...
ಕಾರ್ಕಳ: ಕಾರ್ಕಳ ನಗರದ ಹೊರವಲಯದ ಪತ್ತೊಂಜಿಕಟ್ಟೆ ಪೊಲ್ಲಾರು ಎಂಬಲ್ಲಿ ಕಿರುಸೇತುವೆ ಬಳಿ ಜೂ 21 ರಂದು ಸಂಜೆ ನವಜಾತ ಶಿಶುವಿನ ಮೃತದೇಹ ಪತ್ತೆಯಾಗಿದೆ. ಸೇತುವೆ ಪಕ್ಕದಲ್ಲಿರುವ ಮನೆಯವರಿಗೆ ಮಗು ಅಳುವ ಶಬ್ದ ಕೇಳಿ ಬಂದ ಹಿನ್ನಲೆಯಲ್ಲಿ ಶಬ್ದ ಎಲ್ಲಿಂದ ಕೇಳಿ ಬರುತ್ತಿದೆ ಎಂದು ಶೋಧ ನಡೆಸಿದಾಗ ಕಿರು ಸೇತುವೆ ಕೆಳಭಾಗದಲ್ಲಿ ಮಗು ಇರುವುದು ಕಂ...
ಮಾಜಿ ವಿತ್ತ ಸಚಿವ ಮತ್ತು ತೃಣಮೂಲ ಕಾಂಗ್ರೆಸ್ ಉಪಾಧ್ಯಕ್ಷ ಯಶವಂತ್ ಸಿನ್ಹಾ ಅವರು ಪ್ರತಿಪಕ್ಷಗಳ ರಾಷ್ಟ್ರಪತಿ ಅಭ್ಯರ್ಥಿಯಾಗಲಿದ್ದಾರೆ. ದೆಹಲಿಯಲ್ಲಿ ನಡೆದ 17 ವಿರೋಧ ಪಕ್ಷಗಳ ನಾಯಕರ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. 2018ರಲ್ಲಿ ಬಿಜೆಪಿ ತೊರೆದಿದ್ದ ಯಶವಂತ್ ಸಿನ್ಹಾ ಕಳೆದ ವರ್ಷ ತೃಣಮೂಲ ಕಾಂಗ್ರೆಸ್ ಸೇರಿದ್ದರು. ಅವರು ಅಭ್ಯರ್...
ದೆಹಲಿ: ದ್ರೌಪದಿ ಮುರ್ಮು ಎನ್ ಡಿಎ ರಾಷ್ಟ್ರಪತಿ ಅಭ್ಯರ್ಥಿಯಾಗಿ ಘೋಷಣೆ ಮಾಡಲಾಗಿದೆ. ಇವರು ಒಡಿಶಾದ ಬುಡಕಟ್ಟು ನಾಯಕಿ ಮತ್ತು ಮಾಜಿ ಜಾರ್ಖಂಡ್ ನ ರಾಜ್ಯಪಾಲರಾಗಿದ್ಧರು. ದ್ರೌಪದಿ ಮೂರ್ಮು ರಾಷ್ಟ್ರಪತಿ ಹುದ್ದೆಗೆ ಸ್ಪರ್ಧಿಸಿರುವ ಮೊದಲ ಬುಡಕಟ್ಟು ಮಹಿಳೆಯಾಗಿದ್ದಾರೆ. ಇವರು ಜೂನ್ 20, 1958 ರಂದು ಒಡಿಶಾದ ಬೈಡಾಪೋಸಿ ಗ್ರಾಮದಲ್ಲಿ ಜನ...
ಬೆಳಗಾವಿ: ಮಗುವಿನ ಜೀವ ಉಳಿಸು ಎಂದು ದಂಪತಿ ತಮ್ಮ ಏಳೂವರೆ ವರ್ಷ ವಯಸ್ಸಿನ ಬಾಲಕನನ್ನು ಶಿಲುಬೆ ಎದುರು ಮಲಗಿಸಿ ಪ್ರಾರ್ಥಿಸಿದ ಹೃದಯ ವಿದ್ರಾವಕ ಘಟನೆ ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ನಂದಗಡ ಗ್ರಾಮದಲ್ಲಿ ನಡೆದಿದೆ. ಪ್ಲೇಗ್ ರೋಗ ಭಾರತವನ್ನು ವಕ್ಕರಿಸಿದ್ದ ಸಂದರ್ಭದಲ್ಲಿ ಅಂದಿನ ಪಾದ್ರಿಯೊಬ್ಬರು ನಂದಗಡ ಬೆಟ್ಟದಲ್ಲಿರುವ ಶಿಲುಬ...
ವಿಶ್ವದಲ್ಲೇ ಅತೀ ಉದ್ದದ ಕಿವಿಯ ಮೇಕೆ ಮರಿಯೊಂದು ಇದೀಗ ವಿಶ್ವದ ಗಮನ ಸೆಳೆದಿದ್ದು, ಇದರ ಕಿವಿ 46 ಸೆಂ.ಮೀ. ಉದ್ದವಾಗಿದ್ದು, ಉದ್ದದ ಕಿವಿಹೊಂದಿರುವ ಮೇಕೆ ಎಂದು ವಿಶ್ವ ದಾಖಲೆ ಬರೆಯಲು ಮುಂದಾಗಿದೆ. ಪಾಕಿಸ್ತಾನದ ಕರಾಚಿಯಲ್ಲಿರುವ ಈ ಮೇಕೆ ಮರಿ ಜೂನ್ 5ರಂದು ಜನಿಸಿದ್ದು, ಇದೀಗ ಸೋಷಿಯಲ್ ಮೀಡಿಯಾ ಸ್ಟಾರ್ ಆಗಿ ಬಿಟ್ಟಿದೆ. ಈ ಮೇಕೆ ಸಾಮಾಜಿ...
ರಾಯಚೂರು : ಅಂಗನವಾಡಿಯಲ್ಲಿ ಗಂಜಿ ಬಸಿಯುತ್ತಿದ್ದ ವೇಳೆ ಗಂಜಿ ಬಿದ್ದು ಐವರು ಮಕ್ಕಳಿಗೆ ಗಂಭೀರ ಗಾಯಗೊಂಡ ಘಟನೆ ಇಂದು ಮಧ್ಯಾಹ್ನ ನಡೆದಿದೆ. ಅಂಗನವಾಡಿಯು ತುಂಬಾ ಚಿಕ್ಕದಾಗಿರುವ ಕಾರಣ ಅಡುಗೆ ಮಾಡುವ ಸ್ಥಳದ ಪಕ್ಕದಲ್ಲೇ ಮಕ್ಕಳು ಆಡುತ್ತಿದ್ದರು.ಅಂಗನವಾಡಿ ಕಾರ್ಯಕರ್ತೆ ಲಕ್ಷ್ಮಿ ಎಂದಿನಂತೆ ಗಂಜಿ ಬಸಿಯುತ್ತಿದ್ದು, ಇದೇ ವೇಳೆ ಪಕ್ಕದಲ್ಲೇ ...
ಮಂಡ್ಯ: ಕಾಲೇಜು ಪ್ರಾಂಶುಪಾಲರೊಬ್ಬರಿಗೆ ಜೆಡಿಎಸ್ ಶಾಸಕರೊಬ್ಬರು ಕಪಾಳ ಮೋಕ್ಷ ಮಾಡುವ ಮೂಲಕ ಅನಾಗರಿಕತೆ ಮೆರೆದ ಘಟನೆ ಮಂಡ್ಯದ ನಾಲ್ವಡಿ ಕೃಷ್ಣರಾಜ ಒಡೆಯರ್ ಐಟಿಐ ಕಾಲೇಜಿನಲ್ಲಿ ನಡೆದಿದೆ. ಮಂಡ್ಯ ಜೆಡಿಎಸ್ ಶಾಸಕ ಎಂ.ಶ್ರೀನಿವಾಸ್ ಅವರು, ಜಾಗತಿಕ ಕೈಗಾರಿಕೆ ಯೋಜನೆಯಡಿ ಉನ್ನತ್ತೀಕರಣಗೊಂಡಿದ್ದ ಕಾಲೇಜು ಉದ್ಘಾಟನೆಗೆ ತೆರಳಿದ್ದು, ಈ ವೇಳೆ...
ಮಲಪ್ಪುರಂ: ದಾಳಿಂಬೆ ಬೀಜ ಗಂಟಲಲ್ಲಿ ಸಿಲುಕಿ 10 ತಿಂಗಳ ಹೆಣ್ಣು ಮಗು ಸಾವನ್ನಪ್ಪಿದ ಘಟನೆ ಮಲಪ್ಪುರಂ ಜಿಲ್ಲೆಯ ಎಡಕ್ಕರ ಎಂಬಲ್ಲಿ ನಡೆದಿದೆ. ಎಡಕಾರ ನಿವಾಸಿ ಚೆರಾಯಿ ಕೂತ್ತಂಪಾರ ವಳ್ಳಿಕ್ಕಡನ್ ಫೈಸಲ್ ಅವರ ಪುತ್ರಿ ಫಾತಿಮಾ ಫರ್ಸಿನ್ ಮೃತ ಮಗು. ಮಗುವಿಗೆ ತಿನ್ನಲು ಕೊಟ್ಟ ದಾಳಿಂಬೆಯ ಬೀಜ ಗಂಟಲಿನಲ್ಲಿ ಸಿಲುಕಿಕೊಂಡ ಕಾರಣ ಮಗುವಿಗೆ ಉಸಿರಾ...
ಮೈಸೂರು: ಅಂತಾರಾಷ್ಟ್ರೀಯ ಯೋಗ ದಿನದ ಅಂಗವಾಗಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಮೈಸೂರಿನ ಅರಮನೆ ಮೈದಾನದಲ್ಲಿ 15 ಸಾವಿರಕ್ಕೂ ಹೆಚ್ಚು ಮಂದಿ ಯೋಗಪಟುಗಳ ಜೊತೆಗೆ ಯೋಗಾಭ್ಯಾಸ ಮಾಡಿದರು. ಯೋಗಾಭ್ಯಾಸಕ್ಕೂ ಮುನ್ನ ಯೋಗ ಪಟುಗಳನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಎಲ್ಲರಿಗೂ 8ನೇ ಅಂತಾರಾಷ್ಟ್ರೀಯ ಯೋಗ ದಿನದ ಶುಭ ಕೋರಿದರು ...