ಚಾಮರಾಜನಗರ: ಬರೋಬ್ಬರಿ 2 ದಶಕದ ಬಳಿಕ ಚಾಮರಾಜನಗರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಬಾವುಟವನ್ನು ಹಾರಿಸಲೇ ಬೇಕೆಂದು ಪಣ ತೊಟ್ಟಿರುವ ಕಮಲಪಾಳೇಯ ಅಚ್ಚರಿ ಅಭ್ಯರ್ಥಿಯಾಗಿ ಸೋಮಣ್ಣ ಬರಬಹುದೆಂಬ ಮಾತುಗಳು ದಟ್ಟವಾಗಿದೆ. ಹೌದು..., ಟಿಕೆಟ್ ಸಂಬಂಧ ನಡೆದ ಕೋರ್ ಕಮಿಟಿ ಸಭೆಯಲ್ಲಿ ಸಚಿವ ಸೋಮಣ್ಣ ಅವರ ಹೆಸರು ಪ್ರಬಲವಾಗಿ ಕೇಳಿಬಂದಿದೆ. ಜೊತೆಗೆ...
ರಾಮನಗರ: ಕನಕಪುರದ ತಾಲೂಕಿನ ಸಾತನೂರಿನಲ್ಲಿ ಗೋಸಾಗಾಟ ಮಾಡುತ್ತಿದ್ದ ವ್ಯಕ್ತಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಘಟನೆಯ ತನಿಖೆ ಚುರುಕುಗೊಂಡಿದ್ದು, ಸೋಮವಾರ ಸಂಜೆ ಐಜಿಪಿ ರವಿಕಾಂತೇಗೌಡ ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಜಿಲ್ಲಾ ವರಿಷ್ಠಾಧಿಕಾರಿ ಹಾಗೂ ಸ್ಥಳೀಯ ಪೊಲೀಸ್ ಅಧಿಕಾರಿಗಳಿಂದ ಮಾಹಿತಿ ಪಡೆದ ಅವರು ಸ್ಥಳೀಯರಿಂದಲೂ ಮಾಹಿತಿ ...
ಬೆಂಗಳೂರು: ಜನಮೆಚ್ಚುಗೆ ವಿಚಾರದಲ್ಲಿ ಬಿಜೆಪಿ ಅತ್ಯಂತ ಮುಂದಿದೆ. ರಾಜ್ಯದಲ್ಲಿ ಮತ್ತೊಮ್ಮೆ ಬಿಜೆಪಿ ಸರಕಾರ ರಚನೆ ಆಗಲಿದೆ ಎಂದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಸಂಸದ ನಳಿನ್ ಕುಮಾರ್ ಕಟೀಲ್ ಅವರು ವಿಶ್ವಾಸದಿಂದ ತಿಳಿಸಿದರು. ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ವಿಜಯನಗರ ಜಿಲ್ಲೆ ಮತ್ತು ಬೆಂಗಳೂರಿನ ಹಲವು ಪ್ರ...
ಬೆಂಗಳೂರು: ಕಳೆದ ಮೂರು ನಾಲ್ಕು ದಿನಗಳ ಬೆಳವಣಿಗೆ ಗಮನಿಸಿದರೆ ಬಿಜೆಪಿಗೆ ಸಂಪೂರ್ಣ ಬಹುಮತ ದೊರೆಯಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಮಾಧ್ಯಮದವರೊಂದಿಗೆ ಮಾತನಾಡಿದರು. ಕೆಲವು ಕ್ಷೇತ್ರದಲ್ಲಿ ಆಶ್ಚರ್ಯಕರ ಫಲಿತಾಂಶ ಬರಲಿದೆ. ಕಾರ್ಯಕರ್ತರು ಮತ್ತು ನಾಯಕರಿಗೆ ಆತ್ಮವಿಶ್ವಾಸವಿದೆ ಎಂದರು. ಏ .8 ರಂದು...
ಕೊಟ್ಟಿಗೆಹಾರ: ಕಾಂಗ್ರೆಸ್ ಮುಖಂಡ, ತಾ.ಪಂ. ಮಾಜಿ ಅಧ್ಯಕ್ಷ ವಿಜೇಂದ್ರಗೌಡ ಬಾಳೂರು ಅವರನ್ನು ಶಾಸಕ ಎಂ.ಪಿ.ಕುಮಾರಸ್ವಾಮಿ ಭೇಟಿಯಾಗಿರುವುದು ಚರ್ಚೆಗೆ ಗ್ರಾಸವಾಗಿದೆ. ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರನ್ನು ಭೇಟಿಯಾಗಿರುವುದಕ್ಕೆ ವಿಶೇಷ ಮಹತ್ವ ಬಂದಿದ್ದು, ಈ ಬಗ್ಗೆ ಪತ್ರಿಕೆಗೆ ಪ್ರತಿಕ್ರಿಯೆ ನೀಡಿರುವ ಶಾಸಕ ಎಂ.ಪಿ.ಕುಮಾರಸ್ವ...
ಟ್ವಿಟ್ಟರ್ ನ ಜನಪ್ರಿಯ ಲೋಗೋ ಇದೀಗ ಬದಲಾವಣೆಯಾಗಿದ್ದು, ಬಳಕೆದಾರರು ಅಚ್ಚರಿಗೊಳಗಾಗಿದ್ದಾರೆ. ನೀಲಿ ಹಕ್ಕಿಯ ಚಿತ್ರದ ಜಾಗಕ್ಕೆ ಕ್ರಿಪ್ಟೋಕರೆನ್ಸಿ ಡಾಗ್ ಕಾಯಿನ್ ನ ನಾಯಿಯ ಫೋಟೋವನ್ನು ಹಾಕಲಾಗಿದೆ. ಸಿಇಒ ಎಲಾನ್ ಮಸ್ಕ್ ಅಧಿಕಾರವಹಿಸಿಕೊಂಡ ಬಳಿಕ ಟ್ವಿಟ್ಟರ್ ಒಂದಲ್ಲ ಒಂದು ಕಾರಣಕ್ಕೆ ವಿವಾದ, ಅಚ್ಚರಿಗಳನ್ನು ಸೃಷ್ಟಿಸಿದೆ. ಟ್ವಿಟ್ಟರ್...
ಬಟ್ಟೆ ಮಳಿಗೆಯೊಂದಕ್ಕೆ ಬೆಂಕಿ ಬಿದ್ದು ಹೊತ್ತಿ ಉರಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲ್ಲೂಕು ಉಪ್ಪಿನಂಗಡಿಯಲ್ಲಿ ನಡೆದಿದೆ. ಬಹು ಮಹಡಿ ಕಟ್ಟಡದ ಒಂದು ಮತ್ತು ಎರಡನೇ ಮಹಡಿಯಲ್ಲಿ ಬಟ್ಟೆ ಶೋರೂಂ ಹೊಂದಿದ್ದು, ಬೆಳಗ್ಗೆ ಇದರೊಳಗಿನಿಂದ ಹೊಗೆ ಬರುತ್ತಿರುವುದು ಸ್ಥಳೀಯರ ಗಮನಕ್ಕೆ ಬಂದಿದೆ. ಈ ಮಹಡಿಯ ನೆಲ ಅಂತಸ್ತಿನಲ್ಲಿ ಸೋನಾ ಅ...
2023 ರ ಚುನಾವಣೆಯಲ್ಲಿ ಕುತೂಹಲ ಮೂಡಿಸುತ್ತಿರುವ ಕ್ಷೇತ್ರವಾಗಿದೆ. ಮಂಗಳೂರು ಉತ್ತರ ವಿಧಾನ ಸಭಾ ಕ್ಷೇತ್ರ. ಕ್ಷೇತ್ರದಲ್ಲಿ ಬಿಜೆಪಿ ಹಾಲಿ ಶಾಸಕಭರತ್ ಶೆಟ್ಟಿ ಅವರನ್ನೇ ಅಭ್ಯರ್ಥಿಯಾಗಿಕಣಕ್ಕಿಳಿಸುವುದು ಸ್ಪಷ್ಟವಾಗಿದೆ. ಕಾಂಗ್ರೆಸ್ ನಲ್ಲಿ ಮೊಯಿದ್ದೀನ್ ಬಾವ ಮತ್ತು ಇನಾಯತ್ ಅಲಿ ನಡುವೆ ಸೀಟ್ ಗಾಗಿ ಕಾಳಗವಿದ್ದರೂ ಇನಾಯತ್ ಅಲಿಯವರಿಗೆ ಸೀ...
ಉಡುಪಿ: ರಾಜ್ಯ ವಿಧಾನಸಭೆ ಚುನಾವಣೆ -- 2023 ಕ್ಕೆ ಸಂಬಂಧಿಸಿದಂತೆ ನೀತಿ ಸಂಹಿತೆ ಜಾರಿಯಲ್ಲಿರುವ ಹಿನ್ನೆಲೆ, ಜಿಲ್ಲೆಯ ಎಲ್ಲಾ ಆಟೋರಿಕ್ಷಾಗಳಲ್ಲಿ ರಾಜಕೀಯ ಸಂಬಂಧಿತ ಪೋಸ್ಟರ್ಗಳನ್ನು ತೆರವುಗೊಳಿಸಬೇಕು ಮತ್ತು ಯಾವುದೇ ರೀತಿಯ ರಾಜಕೀಯ ಸಂಬಂಧಿತ ಪೋಸ್ಟರ್ ಗಳನ್ನು ಅಳವಡಿಸದಂತೆ ಆಟೋ ರಿಕ್ಷಾ ಚಾಲಕರು ಹಾಗೂ ಮಾಲಕರು ಕ್ರಮಕೈಗೊಳ್ಳಬೇಕು. ...
ಕುಂದಾಪುರ: ಅನಿರೀಕ್ಷಿತ ಬೆಳವಣಿಗೆಯೊಂದರಲ್ಲಿ ಕುಂದಾಪುರ ವಿಧಾನಸಭಾ ಕ್ಷೇತ್ರದಲ್ಲಿ ಸತತ ಐದು ಬಾರಿ ಗೆಲುವು ಸಾಧಿಸಿ ಕುಂದಾಪುರದ ವಾಜಪೇಯಿ ಎಂದೇ ಖ್ಯಾತರಾಗಿದ್ದ ಬಿಜೆಪಿಯ ಹಾಲಿ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸದಿರಲು ಸ್ವಇಚ್ಛೆಯಿಂದ ನಿರ್ಧರಿಸಿರುವುದಾಗಿ ಘೋಷಿಸಿದ್ದಾರೆ. ಸೋಮವಾರ ಸಂಜ...