ಬಾಗಲಕೋಟೆ: ಇಂದಿನ ದಿನಗಳಲ್ಲಿ ಮುದ್ರಣ ಮಾಧ್ಯಮ ಮತ್ತು ವಿದ್ಯುನ್ಮಾನ ಮಾಧ್ಯಮಗಳಲ್ಲಿ ಕಾರ್ಯನಿರ್ವಹಿಸಲು ಸಜ್ಜಾಗುತ್ತಿರುವ ಪದವಿಯಲ್ಲಿ ಪತ್ರಿಕೋದ್ಯಮ ವಿಷಯವನ್ನು ಆಯ್ಕೆ ಮಾಡಿಕೊಂಡು ಅಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಸ್ಟುಡಿಯೋದ ಮತ್ತು ಫೋಟೋ ಗ್ರಫಿಯ ಜ್ಞಾನ ಅಗತ್ಯವಾಗಿದೆ ಎಂದು ಸಾಹಿತಿಗಳು ಮತ್ತು ಪತ್ರಿಕಾ ಅಂಕಣ ಬರಹಗಾರರಾದ ಡಾ...
ನಿವೃತ್ತ ಶಿಕ್ಷಕ, ಗಮಕಿ, ಆಕಾಶವಾಣಿ ಕಲಾವಿದ ಚಂದ್ರಶೇಖರ್ ಕೆದ್ಲಾಯ(72) ಇಂದು ಬೆಳಗ್ಗೆ ಹೃದಯಾಘಾತದಿಂದ ಬ್ರಹ್ಮಾವರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಚಂದ್ರಶೇಖರ ಕೆದ್ಲಾಯ ಮಂಗಳೂರಿನ ಕೆನರಾ ಪ್ರೌಢ ಶಾಲೆಯಲ್ಲಿ ಮತ್ತು 35 ವರ್ಷಗಳ ಕಾಲ ಬ್ರಹ್ಮಾವರದ ನಿರ್ಮಲಾ ಪ್ರೌಢ ಶಾಲೆಯಲ್ಲಿ ಸೇವೆ ಸಲ್ಲಿಸಿದ್ದರು. ಅವಿಭಜಿತ ದಕ್ಷಿಣ ಕನ್ನ...
ಕೊಟ್ಟಿಗೆಹಾರ: ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿ ಕಳೆದೊಂದು ಗಂಟೆಯಿಂದ ಧಾರಾಕಾರ ಅಕಾಲಿಕ ಮಳೆಯಾಗಿದ್ದು, ಮಳೆಯಿಂದಾಗಿ ಜನರು ಕಂಗಾಲಾಗಿದ್ದಾರೆ. ಮೂಡಿಗೆರೆ ತಾಲ್ಲೂಕಿನ ಕೊಟ್ಟಿಗೆಹಾರ, ಚಾರ್ಮಾಡಿ ಘಾಟ್, ಬಾಳೂರು, ಬಣಕಲ್, ಮತ್ತಿಕಟ್ಟೆ, ನಿಡುವಾಳೆ, ಗುತ್ತಿ, ಭೈರಾಪುರ, ಕಂದೂರು ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ಮಳೆ...
ಕೊಟ್ಪಿಗೆಹಾರ: ಪ್ರವಾಸಿ ತಾಣ ಹಾಗೂ ಐತಿಹಾಸಿಕ ಸ್ಥಳ ದೇವರ ಮನೆಯಲ್ಲಿ ಕೆಲ ಪ್ರವಾಸಿಗರ ಉಪಟಳದಿಂದ ಬಣಕಲ್ ಗ್ರಾಮಸ್ಥರಿಗೆ ಕಿರಿಕಿರಿ ಉಂಟಾಗಿದೆ. ಭಾನುವಾರ ದೇವರಮನೆಯಲ್ಲಿ ಕೆಲ ಪ್ರವಾಸಿಗರು ಅನುಚಿತವಾಗಿ ವರ್ತಿಸಿದ್ದು, ಗ್ರಾಮಸ್ಥರು ಆ ಪ್ರವಾಸಿಗರನ್ನು ತರಾಟೆಗೆ ತೆಗೆದುಕೊಂಡು ಬಣಕಲ್ ಠಾಣೆಯಲ್ಲಿ ಪೊಲೀಸರ ಸಮ್ಮುಖದಲ್ಲಿ ಎಚ್ಚರಿಕೆ ನೀಡಿ...
ಹಳೆಯ ದ್ವೇಷದಿಂದ ದುಷ್ಕರ್ಮಿಗಳು ಅಂಗಡಿ, ವಾಹನಕ್ಕೆ ಬೆಂಕಿ ಹಚ್ಚಿರುವ ಘಟನೆ ಮಂಗಳೂರಲ್ಲಿ ಬೆಳಕಿಗೆ ಬಂದಿದ್ದು, ಈ ಕುರಿತು ಮಂಗಳೂರು ನಗರದ ಬಂದರು ಠಾಣೆಗೆ ದೂರು ನೀಡಲಾಗಿದೆ. ನಗರದ ಕಾಳಿಕಾಂಬಾ ದೇವಸ್ಥಾನದ ಬಳಿ ಈ ಘಟನೆ ನಡೆದಿದೆ. ವಚನರಾಮ್ ರಾಯ್ಕ್ ಕಳೆದ 7 ವರ್ಷಗಳಿಂದ ಹಾರ್ಡ್ವೇರ್ ಮತ್ತು ವುಡನ್ ಮೋಲ್ಡಿಂಗ್ ವ್ಯವಹಾರದ ಅಂಗಡಿಯನ್ನು...
ಬೆಂಗಳೂರು: ಭಾರತೀಯ ವಿದ್ಯಾರ್ಥಿ ಸಂಘ(BVS) ವತಿಯಿಂದ ಜನವರಿ 26 ಸಂವಿಧಾನ ದಿನಾಚರಣೆ ಪ್ರಯುಕ್ತ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತರಾದ ಡಾ.ಮೂಡ್ನಾಕೂಡು ಚಿನ್ನಸ್ವಾಮಿ ಅವರಿಗೆ ಸನ್ಮಾನ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಈ ಹಿನ್ನೆಲೆಯಲ್ಲಿ ಬಿವಿಎಸ್ ರಾಜ್ಯ ಸಮಿತಿಯು ಇಂದು ಡಾ.ಮೂಡ್ನಾಕೂಡು ಚಿನ್ನಸ್ವಾಮಿ ಅವರನ್ನು ಕಾರ್ಯ...
ಮಂಗಳೂರು: ಉದ್ಯಮಿಗೆ ದುಷ್ಕರ್ಮಿಗಳ ತಂಡವೊಂದು ಜೀವ ಬೆದರಿಕೆ ಹಾಕಿರುವ ಘಟನೆ ಮಂಗಳೂರಲ್ಲಿ ಬೆಳಕಿಗೆ ಬಂದಿದ್ದು, ಈ ಕುರಿತು ಮಂಗಳೂರಿನ ಬಂದರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಂದರು ಎಂಬ ಪ್ರದೇಶದಲ್ಲಿರುವ ಪಟಾಕಿ ಅಂಗಡಿ ಮಾಲಕ ಮುರಳೀಧರ ಪೈಗೆ ರವಿವಾರ ಸಂಜೆ 6:30ಕ್ಕೆ ಕರೆ ಮಾಡಿದ ವ್ಯಕ್ತಿಯೊಬ್ಬ 5 ಲಕ್ಷ ರೂಪಾಯಿ ಮೌಲ್ಯದ ಪಟಾಕಿ ...
ಉದಯೋನ್ಮುಖ ರಂಗಭೂಮಿ ನಟ ಕಾರ್ತಿಕ್ ಬ್ರಹ್ಮಾವರ ಅವರು ನಿಧನ ಹೊಂದಿದರು. ಅವರಿಗೆ 31ವರ್ಷ ವಯಸ್ಸಾಗಿತ್ತು. ಮೃತರು ತಾಯಿ ಮತ್ತು ಸಹೋದರನನ್ನು ಅಗಲಿದ್ದಾರೆ. ಹಲವಾರು ಹಾಸ್ಯ ವಿಡಿಯೋಗಳಲ್ಲಿ ಅಭಿನಯಿಸಿದ್ದು, ಖ್ಯಾತ ಕಲಾವಿದ ಮನು ಹಂದಾಡಿ ಅವರ ತಂಡದಲ್ಲಿ ಕೂಡ ಗುರುತಿಸಿಕೊಂಡಿದ್ದರು. ಮಂದಾರ ಬೈಕಾಡಿ, ಭೂಮಿಕಾ ರಂಗತಂಡ ಹಾರಾಡಿ, ದುರ್...
ಧರ್ಮಸ್ಥಳ ಪೊಲೀಸ್ ಠಾಣೆಯ ಎದುರು ದಿನವಿಡೀ ನಡೆದ ದಲಿತ ಸಂಘಟನೆಗಳ ಪ್ರತಿಭಟನೆ ಕೊನೆಗೂ ದ.ಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರ ಮನವಿಯ ಮೇರೆಗೆ ಹೋರಾಟಗಾರರು ತಾತ್ಕಾಲಿಕವಾಗಿ ಹಿಂಪಡೆದಿದ್ದಾರೆ. ಮಂಗಳವಾರ ಎಸ್.ಪಿ. ಅವರೊಂದಿಗೆ ಹೋರಾಟಗಾರರ ಸಭೆ ನಡೆಸುವುದಾಗಿ ಎಸ್.ಪಿ ಅವರು ತಿಳಿಸಿದ್ದು, ಪ್ರತಿಭಟನಾಕಾರರ ಬೇಡಿಕೆಗಳ ಬಗ್ಗೆ ಕ್ರಮ ಕ...
ಮಣಿಪಾಲ: ಏಳು ವರ್ಷಗಳ ಹಿಂದೆ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿ ಕಳೆದ ಎರಡು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಣಿಪಾಲ ಪೊಲೀಸರು ಉತ್ತರಾಖಂಡ ರಾಜ್ಯದ ಬನ್ ಬಸಾ ಪೊಲೀಸ್ ಠಾಣಾ ವ್ಯಾಪ್ತಿಯ ಗಡಿಕೋಟ್ ಎಂಬಲ್ಲಿ ಜ.20ರಂದು ಬಂಧಿಸಿದ್ದಾರೆ. ಬಂಧಿತನನ್ನು ನೇಪಾಳ ದೇಶದ ಜಿತೇಂದ್ರ ಶಾರ್ಕಿ(26) ಎಂದು ಗುರುತಿಸಲಾಗಿದೆ. 2015ರಲ್ಲಿ ಮ...