ಪುತ್ತೂರು: ವಿಟ್ಲ ಹಾಗೂ ಪುತ್ತೂರಿನಲ್ಲಿ ಅಂಬೇಡ್ಕರ್ ಭವನವನ್ನು ನಿರ್ಮಾಣ ಮಾಡುವಂತೆ ಒತ್ತಾಯಿಸಿ ದಲಿತ್ ಸೇವಾ ಸಮಿತಿ ವತಿಯಿಂದ ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕ ಸಂಜೀವ ಮಠಂದೂರು ಅವರ ಕಚೇರಿಯವರೆಗೆ ಕಾಲ್ನಡಿಗೆ ಜಾಥಾ ನಡೆಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಸಮಿತಿಯ ಜಿಲ್ಲಾಧ್ಯಕ್ಷ ಚಂದ್ರಶೇಖರ್ ಯು .ವಿಟ್ಲ, ವಿಟ್ಲದಲ್ಲಿ ಅ...
ಸದ್ಯ ಹಿಟ್ ಜೊತೆಗೆ ವಿವಾದವನ್ನು ತನ್ನ ಮೇಲೆ ಎಳೆದುಕೊಳ್ಳುತ್ತಿರುವ ರಿಷಬ್ ಶೆಟ್ಟಿ ನಿರ್ದೇಶನದ ‘ಕಾಂತಾರ’ ಚಿತ್ರದ ‘ವರಾಹ ರೂಪಂ’ ಹಾಡನ್ನು ಇದೀಗ ಉಡುಪಿಯ ಮುಸ್ಲಿಂ ಹುಡುಗಿ ಅಂಶ ಝಾಕೀರ್ ಹಾಡಿರುವ ಹಾಡಿನ ವೀಡಿಯೋ ಕರಾವಳಿಯಲ್ಲಿ ಸೆನ್ಸೇಶನ್ ಸೃಷ್ಟಿಸಿದೆ. ವರಹಾರೂಪಂ ಹಾಡು ಜನಪ್ರಿಯತೆ ಪಡೆದಿದ್ರೆ, ಕೇರಳದ ತೈಕುಡಂ ಬ್ರಿಡ್ಜ್ ಮ್ಯೂಸಿಕ್...
ಉಡುಪಿ: ಆನ್ಲೈನ್ ಕಂಪೆನಿಗಳು ಆಫರ್ ಹೆಸರಿನಲ್ಲಿ ಗ್ರಾಹಕರಿಗೆ ಹಾಗೂ ಸ್ಥಳೀಯ ವ್ಯಾಪಾರಿಗಳಿಗೆ ಮೋಸ ಮಾಡುತ್ತಿವೆ. ಆನ್ಲೈನ್ ಕಂಪೆನಿಗಳಿಂದ ಸ್ಥಳೀಯ ಅಂಗಡಿಯವರಿಗೂ ನಷ್ಟವಾಗುತ್ತಿದೆ ಎಂದು ಎಂದು ಉಡುಪಿ, ದಕ್ಷಿಣ ಕನ್ನಡ ಮೊಬೈಲ್ ರೀಟೇಲರ್ ಅಸೋಸಿಯೇಶನ್ ನ ಜಿಲ್ಲಾ ಕಾರ್ಯದರ್ಶಿ ವಿವೇಕ್ ಸುವರ್ಣ ಆರೋಪಿಸಿದ್ದಾರೆ. ಉಡುಪಿಯಲ್ಲಿ ಕರೆದ ಪತ್ರ...
ಎರಡು ಖಾಸಗಿ ಬಸ್ ಗಳ ನಡುವೆ ಅಪಘಾತ ಸಂಭವಿಸಿದ ಘಟನೆ ಮಂಗಳೂರು ನಗರದ ಅಂಬೇಡ್ಕರ್ ಸರ್ಕಲ್ ಬಳಿ ಇಂದು ಬೆಳಗ್ಗೆ ನಡೆದಿದೆ. ಅಪಘಾತದಲ್ಲಿ ಎರಡು ಬಸ್ಸುಗಳಿಗೆ ಹಾನಿ ಉಂಟಾಗಿದ್ದು, ಚಾಲಕ ಸೇರಿದಂತೆ ಬಸ್ ನಲ್ಲಿದ್ದ ಪ್ರಯಾಣಿಕರು ಸಣ್ಣ-ಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ. ಈ ಅಪಘಾತದಿಂದಾಗಿ ವಾಹನ ಸಂಚಾರದಲ್ಲಿ ಅಡಚಣೆ ಉಂಟಾಯ...
ಹೊಂಡ ಗುಂಡಿಗಳು ಲೆಕ್ಕಕ್ಕಿಲ್ಲ.. ಬೆಟ್ಟಗುಡ್ಡಗಳ ಮ್ಯಾಲಿನ ಸವಾರಿ ಮೈನವಿರೇಳಿಸಿತ್ತಲ್ಲ.. ನೀರು ಹರೀತಿದ್ರೂ ಅದೇ ಖದರ್.. ಕೆಸರಲ್ಲಿ ಸಿಲುಕಿಕೊಂಡ್ರೂ ಅದೇ ಪವರ್.. ಹಸಿರ ಕಾಫಿತೋಟ, ಜಾರೋ ಗದ್ದೆಯಲ್ಲಂತೂ ಜೀಪ್ ಡ್ರೈವಿಂಗ್ ಬಲು ಸೂಪರ್. ಕಾಫಿನಾಡಿನ ಬಿಂದಾಸ್ ಆಫ್ ರೋಡ್ ಜೀಪ್, ಜಿಪ್ಸಿ ಱಲಿ. ನೀವೇ ನೋಡಿ.. ಗುಂಡಿಯಾದ್ರೇನು, ಕೆಸರಾದ್ರ...
ಉಡುಪಿ: ಕೆಲಸದ ವಿಚಾರಕ್ಕೆ ಸಂಬಂಧಿಸಿದಂತೆ ವಿವಾಹಿತ ಮಹಿಳೆಯೊಬ್ಬರು ತನ್ನ ಒಂದು ವರ್ಷದ ಹೆಣ್ಣು ಮಗುವಿನೊಂದಿಗೆ ಮನೆಯಿಂದ ಹೊರಗೆ ಹೋದವರು ಬಳಿಕ ವಾಪಾಸು ಮನೆಗೆ ಬಾರದೆ ನಾಪತ್ತೆಯಾಗಿರುವ ಘಟನೆ ಪಡುತೋನ್ಸ್ ಗ್ರಾಮ ಹೊಡೆಯಲ್ಲಿ ನಡೆದಿದೆ. ಹೊಡೆಯ ನಿವಾಸಿ 39ವರ್ಷದ ಉಸ್ತಾದ್ ಜುಬೇರ್ ಎಂಬವರ ಪತ್ನಿ 32 ವರ್ಷದ ಅನ್ಸಿಯಾ ಹಾಗೂ ಒಂದು ವರ್ಷದ ...
ಮಲ್ಪೆ: ಬಂದರಿನ ಒಳಗೆ ಕಾಲು ಜಾರಿ ಮೀನುಗಾರರೊಬ್ಬರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ರವಿವಾರ ಬೆಳಿಗ್ಗೆ ನಡೆದಿದೆ. ಮೃತರನ್ನು ಕಟಪಾಡಿ ಮಟ್ಟು ನಿವಾಸಿ ಸಂತೋಷ್ ತಿಂಗಳಾಯ(35) ಎಂದು ಗುರುತಿಸಲಾಗಿದೆ. ಇವರು ಜೈಬಲರಾಮ್ ಲೈ ಲ್ಯಾಂಡ್ ಬೋಟ್ ಪಡ್ಡೆಗಳ ಹೋಗುವಾಗ ಬಂದರಿನ ಒಳಗೆ ಕಾಲು ಜಾರಿ ನೀರಿಗೆ ಬಿದ್ದರೆನ್ನಲಾಗಿದೆ ಇದರಿಂದ ನೀರಿ...
ಕೊಟ್ಟಿಗೆಹಾರ: ಚಾರ್ಮಾಡಿ ಘಾಟಿಯ ಹನ್ನೊಂದನೇ ತಿರುವಿನಲ್ಲಿ ಪೊಲೀಸ್ ಡಿಆರ್ ವಾಹನ ಕೆಟ್ಟು ನಿಂತ ಪರಿಣಾಮ ಗಂಟೆ ಗಟ್ಟಲೆ ಟ್ರಾಫಿಕ್ ಜಾಮ್ ಉಂಟಾಗಿದ್ದು, ವಾಹನ ಸವಾರರು ಪರದಾಡಿದ ಘಟನೆ ನಡೆದಿದೆ. ಚಿಕ್ಕಮಗಳೂರಿನ ಪೊಲೀಸ್ ಡಿಆರ್ ವಾಹನ ರಸ್ತೆಗೆ ಕೆಟ್ಟು ನಿಂತಿದ್ದರಿಂದ ಪ್ರವಾಸಿಗರು ಪರದಾಡುವಂತಾಯಿತು. ಎರಡು ಬದಿಯಿಂದ ವಾಹನಗಳು ಏಕಕಾಲದ...
ಹಿಂದೂ ಪದಕ್ಕೆ ಕೆಟ್ಟ ಅರ್ಥ ಇದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಸ್ ಜಾರಕಿಹೊಳಿ ನೀಡಿದ ಹೇಳಿಕೆ ಇತ್ತೀಚೆಗೆ ಭಾರೀ ಚರ್ಚೆಗೀಡಾಗಿತ್ತು. ಈ ಹೇಳಿಕೆ ಬಲಪಂಥೀಯ ಮುಖಂಡರ ಕೆಂಗಣ್ಣಿಗೆ ಕಾರಣವಾಗಿತ್ತು. ಆದರೆ, ಇಸ್ಕಾನ್ ನ ವೆಬ್ ಸೈಟ್ ನಲ್ಲಿ ಕೂಡ ಹಿಂದೂ ಪದಕ್ಕೆ ಕೆಟ್ಟ ಅರ್ಥ ಇದೆ ಎಂಬ ಲೇಖನವೊಂದು ಪ್ರಕಟವಾಗಿದ್ದು, ಇದೀಗ ಈ ಬಗ್ಗೆ ಮತ್ತೊಮ...
ಇಂದೋರ್: ಮಧ್ಯಪ್ರದೇಶದ ಇಂದೋರ್ ನಗರದಲ್ಲಿ 9 ವರ್ಷದ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ನಡೆಸಿದ ಘಟನೆ ನಡೆದಿದ್ದು, ಸಂತ್ರಸ್ತ ಬಾಲಕಿಯ ಸ್ಥಿತಿ ಚಿಂತಾಜನಕವಾಗಿದೆ. ರಾಜೇಂದ್ರ ನಗರ ಪ್ರದೇಶದ ನಿರ್ಮಾಣ ಹಂತದ ಕಟ್ಟಡವೊಂದರಲ್ಲಿ ಬಾಲಕಿಯ ತಂದೆ ಭದ್ರತಾ ಸಿಬ್ಬಂದಿಯಾಗಿ ಕಾರ್ಯನಿರ್ವಹಿಸುತ್ತಿದ್ದು, ಸಮೀಪದ ಗುಡಿಸಲಿನಲ್ಲಿ ವಾಸವಾಗಿದ್ದರು. 32...