ನವದೆಹಲಿ: ಎಸ್ ಡಿಪಿಐ ಹಾಗೂ ನಿಷೇಧಿತ ಪಿಎಫ್ ಐ ಸಂಘಟನೆಯ ನಡುವೆ ಯಾವುದೇ ಸಂಬಂಧ ಕಂಡು ಬಂದಿಲ್ಲ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ತಿಳಿಸಿರುವುದಾಗಿ “ಇಂಡಿಯಾ ಟು ಡೇ” ವರದಿ ಮಾಡಿದೆ. ಎಸ್ ಡಿಪಿಐ ಹಾಗೂ ಪಿಎಫ್ ಐ ನಡುವೆ ಯಾವುದೇ ಸಂಪರ್ಕವಿಲ್ಲ. ಎಸ್ ಡಿಪಿಐ ಈ ಬಗ್ಗೆ ಅಗತ್ಯ ದಾಖಲೆಗಳನ್ನು ಸಲ್ಲಿಸಿದೆ. ಎಸ್ ಡಿಪಿಐ ಕಡೆಯಿ...
ಉಡುಪಿ: ಕಳೆದ 10 ತಿಂಗಳಿನಿಂದ ಮನೆ ಬಿಟ್ಟು ಹೋಗಿರುವ ನನ್ನ ಪತ್ನಿ ಆಶಾ(35) ವಾಪಾಸ್ಸು ಬಾರದೆ ನಾಪತ್ತೆಯಾಗಿದ್ದಾಳೆ. ಮಕ್ಕಳು ಆಕೆ ಇಲ್ಲದೆ ಚಿಂತೆಯಲ್ಲಿದ್ದಾರೆ. ಆಕೆಗೆ ಯಾರೇ ಆಶ್ರಯ ನೀಡಿದ್ದರೂ ತಕ್ಷಣವೇ ನನಗೆ ಮಾಹಿತಿ ನೀಡಬೇಕೆಂದು ಬೆಳಪುವಿನ ಸುಬ್ರಹ್ಮಣ್ಯ(42) ಮನವಿ ಮಾಡಿದ್ದಾರೆ. ಉಡುಪಿಯಲ್ಲಿಂದು ಕರೆದ ಸುದ್ದಿಗೋಷ್ಠಿಯಲ್ಲಿ ಮಾತ...
ಅಪ್ಪಗೆರೆ ಡಿ.ಟಿ.ಲಂಕೇಶ್, ಚನ್ನಪಟ್ಟಣ ಮೊಟ್ಟ ಮೊದಲ ಬಾರಿಗೆ ಈ ನೆಲದಲ್ಲಿ ಲಕ್ಷಾಂತರ ಜನ ಜೈಭೀಮ್ ಅಂತ ಹೇಳುವಂತೆ ಮಾಡಿದ ಕೀರ್ತಿ ಬಹುಜನ ಚಳುವಳಿಯನ್ನು ಕಟ್ಟಿದ ಗೋಪಿನಾಥ್ ಅಣ್ಣ, ಮಹೇಶಣ್ಣ, ಬಿ.ಗೋಪಾಲ್ ಮುಂತಾದ ನಾಯಕರಿಗೆ ಸಲ್ಲಲೇಬೇಕು. 1990--91 ದಲ್ಲಿ ಬಾಬಾಸಾಹೇಬ್ ಅಂಬೇಡ್ಕರ್ ಅವರ 100ನೇ ವರ್ಷದ 'ಶತಮಾನೋತ್ಸವ' ಆಚರಣೆಯ ...
ಮಂಗಳೂರು: ಪಿಲಿನಲಿಕೆ ಪ್ರತಿಷ್ಠಾನ, ನಮ್ಮ ಟಿವಿಯ ಸಹಯೋಗದಲ್ಲಿ “ಪಿಲಿನಲಿಕೆ-7” ಕಾರ್ಯಕ್ರಮವು ಮಂಗಳೂರಿನ ಮಂಗಳಾ ಕ್ರೀಡಾಂಗಣದ ಬಳಿಯ ಕರಾವಳಿ ಉತ್ಸವ ಮೈದಾನದಲ್ಲಿ ಅಕ್ಟೋಬರ್ 4 ಮಂಗಳವಾರ ನಡೆಯಲಿದೆ ಎಂದು ಅಧ್ಯಕ್ಷರಾದ ಮಿಥುನ್ ತಿಳಿಸಿದ್ದಾರೆ. ಮಂಗಳೂರು ನಗರದ ಖಾಸಗಿ ಹೊಟೇಲ್ ನಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ತುಳು...
ಮುಂಬೈ: ಗಾರ್ಬಾ ಕಾರ್ಯಕ್ರಮದಲ್ಲಿ ಡಾನ್ಸ್ ಮಾಡುತ್ತಿದ್ದ ಯುವಕ ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿದ್ದು, ಮಗನನ್ನು ಆಸ್ಪತ್ರೆಗೆ ದಾಖಲಿಸಿದ್ದ ತಂದೆ, ಮಗನ ಸಾವಿನ ಸುದ್ದಿ ಕೇಳಿ ಕುಸಿದು ಬಿದ್ದು ಸಾವನ್ನಪ್ಪಿದ ದಾರುಣ ಘಟನೆ ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ವಿರಾರ್ ಪಟ್ಟಣದಲ್ಲಿ ನಡೆದಿದೆ. ಭಾನುವಾರ ಮಧ್ಯರಾತ್ರಿ ವಿರಾರ್ ನ ...
ಜೈಪುರ: ಲಿಫ್ಟ್ ನಲ್ಲಿ 11ನೇ ಮಹಡಿಯಿಂದ ಕೆಳಗೆ ಹೋಗಲು ಪ್ರಯತ್ನಿಸಿದ ಯುವಕನೋರ್ವ ದಾರುಣವಾಗಿ ಸಾವನ್ನಪ್ಪಿದ ಘಟನೆ ಜೈಪುರದ ಅಜ್ಮೀರ್ ರಸ್ತೆಯಲ್ಲಿರುವ ಮೈ ಹವೇಲಿ ಅಪಾರ್ಟ್ ಮೆಂಟ್ ಸಮುಚ್ಚಯದಲ್ಲಿ ಭಾನುವಾರ ರಾತ್ರಿ ನಡೆದಿದೆ. ಕುಶಾಗ್ರಾ ಮಿಶ್ರಾ ದುರಂತವಾಗಿ ಸಾವಿಗೀಡಾದ ಯುವಕನಾಗಿದ್ದು, ಈತ ಮಣಿಪಾಲ ವಿಶ್ವವಿದ್ಯಾಲಯದಲ್ಲಿ 2ನೇ ವರ್...
ಉಡುಪಿ ಜಿಲ್ಲಾ ಸಹಬಾಳ್ವೆ ವತಿಯಿಂದ ಗಾಂಧಿ ಜಯಂತಿ ಪ್ರಯುಕ್ತ ಸಬ್ ಕೋ ಸನ್ಮತಿ ದೇ ಭಗವಾನ್ ಘೋಷ್ಯ ವಾಕ್ಯದೊಂದಿಗೆ ಧರ್ಮಗಳ ಮಧ್ಯೆ ಸೌಹಾರ್ದತೆ ಬೆಸೆಯುವ ಸದ್ಭಾವನಾ ಯಾತ್ರೆಯನ್ನು ರವಿವಾರ ಉಡುಪಿ ನಗರದಲ್ಲಿ ಹಮ್ಮಿಕೊಳ್ಳಲಾಗಿತ್ತು. ಬನ್ನಂಜೆ ನಾರಾಯಣ ಗುರು ಸಭಾಭವನ ವಠಾರದಲ್ಲಿ ರಾಷ್ಟ್ರಧ್ವಜವನ್ನು ಆನಂದ ಪೂಜಾರಿ ಉಡುಪಿ ಜಿಲ್ಲಾ ಸಹಬಾಳ್ವ...
ಮಂಗಳೂರು: ದಸರಾ ಬಂತು ಅಂದ್ರೆ ಕರಾವಳಿಯಲ್ಲಿ ಎಲ್ಲಿ ನೋಡಿದ್ರೂ ಹುಲಿಗಳದ್ದೇ ಸದ್ದು… ಅದು ಅಂತಿತಹ ಹುಲಿಗಳಲ್ಲ. ಒಂದಕ್ಕಿಂತ ಒಂದು ಮೀರಿಸುವ ಹುಲಿಗಳು. ಆದ್ರೆ ಇವತ್ತು ಆ ಎಲ್ಲಾ ಹುಲಿಗಳು ಒಂದೇ ಕಡೆ ಸೇರುವ ಮೂಲಕ ಜನರಿಗೆ ಸಕತ್ ಮನರಂಜೆ ನೀಡಿತ್ತು. ಏನಿದು ಹುಲಿಗಳು ಅಂತೀರಾ ಹಾಗಿದ್ರೆ ಏನು ಅಂತ ನೀವೇ ನೋಡಿ…. ಜಗಮಗಿಸುವ ಲೈಟ್’ಗಳು…. ನ...
ಲಕ್ನೋ: ದುರ್ಗಾ ಪೂಜೆ ವೇಳೆ ಆಕಸ್ಮಿಕವಾಗಿ ಪೆಂಡಾಲ್ ಗೆ ಬೆಂಕಿ ಹತ್ತಿಕೊಂಡಿದ್ದು, ಪರಿಣಾಮವಾಗಿ ಮೂವರು ಮಕ್ಕಳ ಸಹಿತ ಐವರು ಸಾವನ್ನಪ್ಪಿದ್ದು, 66ಕ್ಕೂ ಅಧಿಕ ಮಂದಿ ತೀವ್ರವಾಗಿ ಗಾಯಗೊಂಡ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಉತ್ತರ ಪ್ರದೇಶದ ಭದೋಹಿಯಲ್ಲಿ ಈ ಘಟನೆ ನಡೆದಿದ್ದು, ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಪರಿಶಿಲ...
ಉಡುಪಿ: 2014ರಲ್ಲಿ ಕಲ್ಲಿದ್ದಲಿನ ಬೇರೆಯ ಹೊಂದಾಣಿಕೆಗೋಸ್ಕರ ನಿಯಮಾವಳಿ ರೂಪಿಸಲಾಗಿತ್ತು, ಹಿಂದಿನ ನಿಯಮಾವಳಿಯೇ ಮುಂದುವರಿಯುತ್ತಿದೆ. ನಮ್ಮ ಸರಕಾರ ಯಾವುದೇ ಹೊಸ ನಿಯಮಾವಳಿ ಮಾಡಿಲ್ಲ ಎಂದು ಇಂಧನ ಸಚಿವ ಸುನೀಲ್ ಕುಮಾರ್ ಹೇಳಿದ್ದಾರೆ. ವಿದ್ಯುತ್ ದರ ಏರಿಕೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಈ ನಿಯಮಾವಳಿ ಬಗ್ಗೆ ಮರುಚಿಂತನೆ ಮಾಡಬೇಕು...