ಕೊಪ್ಪಳ: ಭಯೋತ್ಪಾದಕರ ಹೆಸರಲ್ಲಿ ಸೈನಿಕರನ್ನು ಬಿಜೆಪಿ ಕೊಂದಿದೆ ಎಂದು ಮಾಜಿ ಸಚಿವ ಶಿವರಾಜ್ ತಂಗಡಗಿ ಅವರು ಹೇಳಿಕೆ ನೀಡಿರುವ ಬಗ್ಗೆ ವರದಿಯಾಗಿದೆ. ಡಿಜಿಟಲ್ ಸದಸ್ಯತ್ವ ಅಭಿಯಾನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಆರ್ಡಿಎಕ್ಸ್ ಬಾಂಬ್ ಹೇಗೆ ಬಂತು? ನೀವು ಸರ್ಕಾರ ಮಾಡುತ್ತಿರೋ ದನಕಾಯುತ್ತಿರೋ? ಭಯೋತ್ಪಾದಕರ ಹೆಸರಲ್ಲಿ ಸೈನಿಕರನ್ನು ಬ...
ಮುಂಬೈ: ಮಾತುಬಾರದ 13 ವರ್ಷದ ಬಾಲಕನನ್ನು ಕೊಲೆಗೈದು ಗೋಣಿ ಚೀಲದೊಳಗೆ ತುಂಬಿ ಎಸೆದಿರುವ ಘಟನೆ ಪುಣೆಯಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ. ಬಾಲಕನಿಗೆ ಮಾತು ಬರುತ್ತಿರಲಿಲ್ಲ. ಬಾಲಕನನ್ನು ಕೊಲೆ ಮಾಡಿ ಗೋಣಿ ಚೀಲದಲ್ಲಿ ತುಂಬಿ ಎಸೆದಿದ್ದು, ಕೊತ್ರುದ್ ಪ್ರದೇಶದಲ್ಲಿ ಶವ ಪತ್ತೆಯಾಗಿದೆ. ಇದೊಂದು ಕೊಲೆ ಪ್ರಕರಣ ಎಂದು ಪೊಲೀಸರು ಶಂಕಿಸಿದ್ದು...
ನವದೆಹಲಿ: 1990ರಲ್ಲಿ ನಡೆದ ಕಾಶ್ಮೀರ ಪಂಡಿತರ ಹತ್ಯಾಕಾಂಡದ ಕುರಿತು ಮರು ತನಿಖೆ ನಡೆಸಬೇಕೆಂದು ಕೋರಿ ಸುಪ್ರೀಂ ಕೋರ್ಟ್ನಲ್ಲಿ ಅರ್ಜಿ ಸಲ್ಲಿಸಲಾಗಿದೆ. ಕಾಶ್ಮೀರ ಪಂಡಿತರ ಸಂಘಟನೆ 'ರೂಟ್ ಇನ್ ಕಾಶ್ಮೀರ್' ಸುಪ್ರೀಂ ಕೋರ್ಟ್ಗೆ ಕ್ಯುರೇಟಿವ್ ಅರ್ಜಿಯನ್ನು ಸಲ್ಲಿಸಿದೆ. ಕೇವಲ ಊಹೆಯ ಆಧಾರದಲ್ಲಿ ಆರಂಭಿಕ ಹಂತದಲ್ಲಿ ರಿಟ್ ಅರ್ಜಿಯನ್ನು ...
ಬೆಂಗಳೂರು: ಎರಡು ಸಿಮೆಂಟ್ ಲಾರಿಗಳ ಮಧ್ಯೆ ಡಿಕ್ಕಿ ಸಂಭವಿಸಿದ ಪರಿಣಾಮ ಬೆಂಕಿ ಹೊತ್ತಿಕೊಂಡು ಚಾಲಕನೊಬ್ಬ ಸಜೀವ ದಹನವಾಗಿರುವ ಘಟನೆ ದೇವನಹಳ್ಳಿ ಸಮೀಪದ ರಾಷ್ಟ್ರೀಯ ಹೆದ್ದಾರಿ 7ರ ಭುಕ್ತಿ ಡಾಬಾದ ಮುಂದೆ ನಡೆದಿದೆ. ನಸುಕಿನ ವೇಳೆ ಭುಕ್ತಿ ಡಾಬಾ ಮುಂದೆ ಇದ್ದ ರಸ್ತೆ ವಿಭಜಕಕ್ಕೆ ಚಿಕ್ಕಬಳ್ಳಾಪುರದಿಂದ ಬೆಂಗಳೂರು ಕಡೆಗೆ ಬರುತ್ತಿದ್ದ ಸಿಮೆಂ...
ಸಮುದ್ರ ಗಡಿ ಉಲ್ಲಂಘಿಸಿದ ಆರೋಪದ ಮೇಲೆ ಶ್ರೀಲಂಕಾ ನೌಕಾಪಡೆಯು 16 ತಮಿಳುನಾಡು ಮೀನುಗಾರರನ್ನು ಬಂಧಿಸಿ, ಎರಡು ದೋಣಿಗಳನ್ನು ವಶಪಡಿಸಿಕೊಂಡಿದೆ. ಎರಡು ಪ್ರತ್ಯೇಕ ಘಟನೆಗಳಲ್ಲಿ 16 ಮೀನುಗಾರರನ್ನು ಬಂಧಿಸಲಾಗಿದೆ. ಈ ಪೈಕಿ 12 ಕಾರ್ಮಿಕರನ್ನು ಕಚ್ಚಿತೀವು ಬಳಿ ಮತ್ತು ಉಳಿದವರನ್ನು ಮನ್ನಾರ್ ಕೊಲ್ಲಿಯಲ್ಲಿ ಸೆರೆಹಿಡಿಯಲಾಗಿದೆ. ಕಳೆದ ಒಂದು ತ...
ರಾಜಸ್ಥಾನ: ‘ದಿ ಕಾಶ್ಮೀರ್ ಫೈಲ್ಸ್’ ಚಿತ್ರವನ್ನು ಟೀಕಿಸಿದಕ್ಕಾಗಿ ದಲಿತ ಯುವಕನಿಗೆ ಹಿಗ್ಗಾಮುಗ್ಗಾ ಥಳಿಸಿದ್ದಲ್ಲದೇ ದೇವಸ್ಥಾನದ ಪ್ರಾಂಗಣದಲ್ಲಿ ಮೂಗಿನಿಂದ ಬರೆದು ಕ್ಷಮೆ ಕೇಳಿಸಿದ ವಿಲಕ್ಷಣ ಘಟನೆ ರಾಜಸ್ಥಾನದಲ್ಲಿ ನಡೆದಿದೆ. ರಾಜಸ್ಥಾನದ ಅಲ್ವಾರ್ ನಲ್ಲಿ ಈ ಘಟನೆ ನಡೆದಿದ್ದು, ‘ದಿ ಕಾಶ್ಮೀರ್ ಫೈಲ್ಸ್’ ಸಂಬಂಧಿಸಿದಂತೆ ರಾಜೇಶ್ ಎಂಬ ದಲ...
ಯೆಮೆನ್: ಒಂದೇ ಕಣ್ಣಿನ ವಿಚಿತ್ರ ಮಗುವೊಂದು ಯೆಮನ್ ನಲ್ಲಿ ಜನಿಸಿದ್ದು, ಯೆಮೆನ್ ಪತ್ರಕರ್ತ ಕರೀಮ್ ಸರೈ ಮಗುವಿನ ಚಿತ್ರವನ್ನು ಹಂಚಿಕೊಂಡಿದ್ದಾರೆ. ವಿಶ್ವದಲ್ಲೇ ಅಪರೂಪದ ಘಟನೆ ಇದಾಗಿದ್ದು, ಒಂದು ಕಣ್ಣಿನ ಸಾಕೆಟ್ ಮತ್ತು ಒಂದೇ ಆಪ್ಟಿಕಲ್ ನರದೊಂದಿಗೆ ಜನಿಸಿದ ಗಂಡು ಮಗು, ಜನಿಸಿ 7 ಗಂಟೆಯೊಳಗೆ ಮೃತಪಟ್ಟಿದೆ ಎಂದು ಅವರು ಮಾಹಿತಿ ಹಂಚಿಕೊ...
ನವದೆಹಲಿ: 2020ರಲ್ಲಿ ನಡೆದಿದ್ದ ದೆಹಲಿ ಗಲಭೆಗೆ ಪ್ರಕರಣದ ಆರೋಪಿಯಾಗಿರುವ ಜೈಲಿನಲ್ಲಿರುವ ಜೆಎನ್ಯು ಮಾಜಿ ವಿದ್ಯಾರ್ಥಿ ಉಮರ್ ಖಾಲಿದ್ಗೆ ದೆಹಲಿ ನ್ಯಾಯಾಲಯವು ಜಾಮೀನು ನಿರಾಕರಿಸಿದೆ. ಹೆಚ್ಚುವರಿ ಸೆಷನ್ಸ ನ್ಯಾಯಾಧೀಶ ಅಮಿತಾಭ್ ರಾವತ್ ಅವರು ಖಾಲಿದ್ ಮತ್ತು ಪ್ರಾಸಿಕ್ಯೂಷನ್ ಪರ ವಕೀಲರ ವಾದವನ್ನು ಆಲಿಸಿದ ನಂತರ ಮಾ.3ರಂದು ಆದೇಶವನ್ನು ...
ಬೆಂಗಳೂರು: ಎರಡು ವರ್ಷದ ಮಗುವಿನ ಮೇಲೆ ದೊಡ್ಡಪ್ಪನೇ ಅತ್ಯಾಚಾರ ನಡೆಸಿದ ಪರಿಣಾಮ ತೀವ್ರ ರಕ್ತಸ್ರಾವದಿಂದ ಮಗು ಸಾವನ್ನಪ್ಪಿರುವ ಘಟನೆ ಬೆಂಗಳೂರು ಸಮೀಪದಲ್ಲಿ ನಡೆದಿದೆ. ಅತ್ತಿಬೆಲೆ ಸಮೀಪದ ನೆರಳೂರಲ್ಲಿ ವಾಸವಿದ್ದ ದೀಪು ಅತ್ಯಾಚಾರ ಆರೋಪಿಯಾಗಿದ್ದಾನೆ. ಆರೋಪಿಯು ಮೃತ ಮಗುವಿನ ತಂದೆಯ ಅಣ್ಣನಾಗಿದ್ದು, ಮಗುವಿನ ದೊಡ್ಡಪ್ಪ. ಈತ ಕಳೆದ ಕೆಲ ...
ಶಿವಮೊಗ್ಗ: ಶಿವಮೊಗ್ಗದ ಹಿಂದೂ ಸಂಘಟನೆಗಳ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣವನ್ನು ಕೇಂದ್ರ ಗೃಹ ಇಲಾಖೆಯು ಎನ್ ಐಎ ತನಿಖೆಗೆ ವಹಿಸಿದೆ. ಹರ್ಷ ಕೊಲೆ ಪ್ರಕರಣವನ್ನು ರಾಷ್ಟ್ರೀಯ ತನಿಖಾ ದಳದ ಸುಪರ್ದಿಗೆ ಒಪ್ಪಿಸಬೇಕು ಎಂದು ಆಗ್ರಹಿಸಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ಕೇಂದ್ರ ಗೃಹ ಇಲಾಖೆಗೆ ಪತ್ರ ಬರೆದಿದ್ದರು. ಎನ್ ಐಎ ಯು ನಂಬ...