ಕಾಪು: ಉಡುಪಿ ಜಿಲ್ಲೆಯ ಕಾಪು ಸಮುದ್ರದ ಬಂಡೆಗಳ ಮಧ್ಯೆ ಬೋಟ್ ವೊಂದು ಸಿಲುಕಿದ್ದು, 9 ಮಂದಿ ಸಿಬ್ಬಂದಿ ಪ್ರಾಣಾಪಾಯದಲ್ಲಿದ್ದಾರೆ. ನಮಗೆ ತಕ್ಷಣವೇ ನೆರವು ನೀಡುವಂತೆ ಬೋಟ್ ನಲ್ಲಿರುವ ಸಿಬ್ಬಂದಿ ವಿಡಿಯೋ ಮೂಲಕ ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಕಡಲು ತೀವ್ರವಾಗಿ ಪ್ರಕ್ಷುಬ್ದ ಸ್ಥಿತಿಯಲ್ಲಿದ್ದು, ಇವರನ್ನು ರಕ್ಷಿಸಲು ಬೋಟ್ ಮೂಲಕ ತೆರಳಲು...