ಶಿವಮೊಗ್ಗ: ಭದ್ರಾವತಿಯಲ್ಲಿ ಆರ್ ಎಎಫ್ (ರಾಪಿಡ್ ಆಕ್ಷನ್ ಫೋರ್ಸ್) ಘಟಕ ಸ್ಥಾಪನೆಯಿಂದ ನಕ್ಸಲ್ ನಿಗ್ರಹ, ರಕ್ಷಣಾ ಕಾರ್ಯ ಸೇರಿದಂತೆ ದಕ್ಷಿಣ ಭಾರತದಲ್ಲಿ ಶಾಂತಿ ನೆಲೆಸಲಿದೆ ಎಂದು ಗೃಹ ಸಚಿವ ಅಮಿತ್ ಶಾ ಹೇಳಿದರು. ಭದ್ರಾವತಿ ತಾಲೂಕಿನ ಬುಳ್ಳಾಪುರದ ಡಿಎಆರ್ ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಆರ್ ಎಎಫ್ ಘಟಕದ ಭೂಮಿ ಪೂಜೆ ನೆರವೇರಿಸ...
ಮೈಸೂರು: ದನದ ಮಾಂಸದ ಕುರಿತು ಮಾಜಿ ಸಿಎಂ ಸಿದ್ದರಾಮಯ್ಯನವರು ಮತ್ತೆ ಹೇಳಿಕೆ ನೀಡಿದ್ದು, ಕೊಬ್ಬಿರುವ ದನದ ಮಾಂಸ ತಿಂದರೆ, ಆರೋಗ್ಯ ಚೆನ್ನಾಗಿರುತ್ತದೆ ಎಂದು ಶ್ಲೋಕದಲ್ಲಿಯೇ ಇದೆ ಎಂದು ಅವರು ಹೇಳಿದ್ದಾರೆ. ದನದ ಮಾಂಸ ತಿನ್ನುವ ಬಗ್ಗೆ ಶ್ಲೋಕದಲ್ಲಿಯೇ ಇದೆ. ಈ ಶ್ಲೋಕ ಬರೆದಿರುವವರು ಯಾರಪ್ಪಾ? ಸಂಸ್ಕೃತ ಗೊತ್ತಿರುವವರೇ ಅಲ್ಲವೇ? ಹಾಗಾ...
ಬಾಲಿವುಡ್ ನಟ ಸಲ್ಮಾನ್ ಖಾನ್ ನಡೆಸಿಕೊಡುವ ಬಿಗ್ ಬಾಸ್ 14ನೇ ಆವೃತ್ತಿಯ ಮ್ಯಾನೇಜರ್ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದು, 24 ವರ್ಷದ ಪಿಸ್ತಾ ಧಾಕಡ್ ಮೃತಪಟ್ಟವರಾಗಿದ್ದಾರೆ. ತಮ್ಮ ಸಹಾಯಕಿಯ ಜೊತೆಗೆ ಪಿಸ್ತಾ ಆ್ಯಕ್ಟಿವಾ ಹೋಂಡಾದಲ್ಲಿ ತೆರಳುತ್ತಿದ್ದ ಸಂದರ್ಭದಲ್ಲಿ ರಸ್ತೆಯಲ್ಲಿ ಹೊಂಡವೊಂದಕ್ಕೆ ಆ್ಯಕ್ಟಿವಾ ಬಿದ್ದಿದ್ದು, ಈ ವೇಳೆ ರ...
ಅಹ್ಮದಾಬಾದ್: ಮಾಸ್ಕ್ ಹಾಕದ ಮಹಿಳೆಗೆ ಪೊಲೀಸ್ ಅಧಿಕಾರಿಯೊಬ್ಬರು ಕಪಾಳಕ್ಕೆ ಬಾರಿಸಿದ ಘಟನೆ ನಡೆದಿದ್ದು, ಘಟನೆ ಸಂಬಂಧ ನವರಂಗಪುರ ಪೊಲೀಸರ ಮುಖ್ಯ ಕಾನ್ಸ್ಟೆಬಲ್ ನನ್ನು ಅಮಾನತುಗೊಳಿಸಲಾಗಿದೆ. ಮಾಸ್ಕ್ ಧರಿಸದ ಕಾರಣ ನವರಂಗ್ ಪುರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಲು ಮುಂದಾದಾಗ ಈ ಘಟನೆ ಸಂಭವಿಸಿದೆ. ಮಾಸ್ಕ್ ವ್ಯಕ್ತಿಯೋರ್ವನನ್ನು...
ನವದೆಹಲಿ: ದೇಶೀಯ ಔಷಧಿ ತಯಾರಿಕಾ ದಿಗ್ಗಜ ಭಾರತ್ ಬಯೋಟೆಕ್ ಅಭಿವೃದ್ಧಿಪಡಿಸಿದ 'ಕೋವಾಕ್ಸಿನ್' ಹಾಗೂ ಸೀರಮ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾ ತಯಾರಿಸಿದ 'ಕೋವಿಶೀಲ್ಡ್' ಲಸಿಕೆಗಳ ವಿತರಣೆ ಪ್ರಾರಂಭಗೊಂಡಿದೆ. ಇದೇ ಸಂದರ್ಭದಲ್ಲಿ ಕೊರೊನಾ ಲಸಿಗೆ ಅಡ್ಡ ಪರಿಣಾಮ ಬೀರಿರುವುದು ಸಾಬೀತಾದರೆ ನಷ್ಟಪರಿಹಾರ ನೀಡುವುದಾಗಿ ಸಂಸ್ಥೆ ತಿಳಿಸಿದೆ. ಭಾರತ್...
ಹಾಸನ: ಕೆಇಬಿ ನೌಕರರೋರ್ವರನ್ನು ಗುಂಡಿಕ್ಕಿ ಹತ್ಯೆ ಮಾಡಿದ ಆತಂಕಕಾರಿ ಘಟನೆ ಹಾಸನದ ಹೂವಿನಹಳ್ಳಿ ಕಾವಲು ಬಳಿ ನಡೆದಿದ್ದು, ಇಲ್ಲಿನ ಜಮೀನೊಂದರಲ್ಲಿ ಕೆಇಬಿ ನೌಕರನ ದೇಹ ಪತ್ತೆಯಾಗಿದೆ. ಸಂತೋಷ್(36) ಮೃತ ಕೆಇಬಿ ನೌಕರರಾಗಿದ್ದು, ಮೃತದೇಹ ಪತ್ತೆಯಾದ ಸ್ಥಳದಲ್ಲಿ ಮದ್ಯದ ಬಾಟಲಿ, ಊಟದ ಪ್ಯಾಕೆಟ್ ಗಳು ಪತ್ತೆಯಾಗಿದೆ. ಕೊಲೆಗೂ ಮೊದಲು ಹಂತಕರ...
ಮಂಗಳೂರು: ಕಳೆದ ವಾರ ಮಂಗಳೂರಿನ ತೊಕ್ಕೊಟ್ಟುನಲ್ಲಿ ಬೀಫ್ ಸ್ಟಾಲ್ ಗೆ ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದು, ಈ ಮೂಲಕ ಈ ಪ್ರಕರಣಕ್ಕೆ ಪೊಲೀಸರು ತೆರೆ ಎಳೆದಿದ್ದಾರೆ. ಪ್ರಕರಣ ಸಂಬಂಧ ಇಂದು ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್, ಗೋಮಾಂಸಕ್...
ಮುಂಬೈ: ಜನ್ಮ ನೀಡಿದ ತಂದೆಯೇ ತನ್ನ ಅವಳಿ ಹೆಣ್ಣು ಮಕ್ಕಳ ಮೇಲೆ ನಿರಂತರವಾಗಿ ಅತ್ಯಾಚಾರ ನಡೆಸಿದ ಘಟನೆಯೊಂದು ಮಹಾರಾಷ್ಟ್ರದ ಪುಣೆ ಜಿಲ್ಲೆಯಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ತನ್ನ ಅವಳಿ ಮಕ್ಕಳ ಮೇಲೆ ನಾಲ್ಕು ವರ್ಷಗಳಿಂದಲೂ ತಂದೆ ಲೈಂಗಿಕ ದೌರ್ಜನ್ಯ ನಡೆಸುತ್ತಿದ್ದ. ಆದರೆ, ತಮ್ಮ ತಂದೆಯ ಕೃತ್ಯವನ್ನು ಹೇಳಿಕೊಳ್ಳಲು ಸಾಧ್ಯವ...
ಹಾಸನ : ನಗರದ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಭವನ ದಲ್ಲಿ ಜನವರಿ 17 ರಂದು ಹಾಸನ ಜಿಲ್ಲಾ ಮಟ್ಟದ ಬೌದ್ಧ ಧರ್ಮ ದೀಕ್ಷಾ ಸಮಾರಂಭವನ್ನು ಏರ್ಪ ಡಿಸಲಾಗಿದ್ದು , ಅಂದು ನೂರಕ್ಕೂ ಹೆಚ್ಚು ಜನರು ದೀಕ್ಷೆಯನ್ನು ಪಡೆಯಲಿದ್ದಾರೆ ಎಂದು ವಿಶ್ವ ಬುದ್ಧ ಧಮ್ಮ ಸಂಘದ ಜಿಲ್ಲಾ ಸಂಚಾಲಕ ಆರ್.ಪಿ.ಐ. ಸತೀಶ್ ಮತ್ತು ದಲಿತ ಮುಖಂಡರಾದ ಹೆತ್ತೂರ್ ನಾಗರಾಜ್ ...
ಚೆನ್ನೈ: ಚೆನ್ನೈ ಮೂಲದ 23 ವರ್ಷದ ಯುವಕನೋರ್ವ 11 ಯುವತಿಯರನ್ನು ಮದುವೆಯಾಗಿ ವಂಚಿಸಿರುವ ಘಟನೆ ಬೆಳಕಿಗೆ ಬಂದಿದ್ದು, ತಮಿಳುನಾಡಿನಲ್ಲಿ ಇದೀಗ ಈ ಸುದ್ದಿ ವ್ಯಾಪಕ ಆಕ್ರೋಶವನ್ನುಂಟು ಮಾಡಿದೆ. 23 ವರ್ಷ ಗಣೇಶ್ ಎಂಬಾತ ಯುವತಿಯರನ್ನು ಪ್ರೀತಿಯ ಬಲೆಗೆ ಬೀಳಿಸಿಕೊಂಡು, ಮದುವೆಯಾಗುತ್ತಿದ್ದ. ಒಬ್ಬರ ಹಿಂದೊಬ್ಬರನ್ನು ಮದುವೆಯಾಗುತ್ತಾ, ಒಬ್ಬರ ...