ಬೆಂಗಳೂರು: ಬ್ರಾಹ್ಮಣರಲ್ಲಿ ಅರ್ಚಕ ಹಾಗೂ ಪೌರೋಹಿತ್ಯ ಮಾಡುವ ಯುವಕರನ್ನು ಯುವತಿಯರು ಮದುವೆಯಾಗಲು ಹಿಂದೇಟು ಹಾಕುತ್ತಿದ್ದಾರೆ. ಇದಕ್ಕಾಗಿ ಇದೀಗ ಸರ್ಕಾರ ಅರ್ಚಕರನ್ನು, ಪುರೋಹಿತರನ್ನು ಮದುವೆಯಾಗಲು ಮುಂದಾಗುವ ವಧುಗಳಿಗೆ ಮೂರು ಲಕ್ಷ ರೂಪಾಯಿಗಳ ಬಾಂಡ್ ವಿತರಿಸುವ ಯೋಚನೆಯನ್ನು ರೂಪಿಸಿದೆ. ಈ ಯೋಜನೆಗೆ 3 ಲಕ್ಷ ರೂಪಾಯಿ ಬಾಂಡ್ ವಿತರಿಸಲಾಗ...
ಮೈಸೂರು: ಮಹಾರಾಷ್ಟ್ರ ಹಾಗೂ ಕೇರಳ ಸೇರಿದಂತೆ ಹಲವು ರಾಜ್ಯಗಳಲ್ಲಿ ಹಕ್ಕಿ ಜ್ವರ ಕಂಡು ಬಂದಿದ್ದು, ಇದೇ ಸಂದರ್ಭದಲ್ಲಿ ಮೈಸೂರಿನಲ್ಲಿ ಹೈ ಅಲಾರ್ಟ್ ಘೋಷಿಸಲಾಗಿದೆ. ಪಕ್ಷಿ ಜ್ವರದ ಹಿನ್ನೆಲೆಯಲ್ಲಿ ರಂಗನತಿಟ್ಟು ಮೃಗಾಲಯ ಹಾಗೂ ಕೆರೆಗಳಲ್ಲಿ ಮುಂಜಾಗೃತೆ ಕ್ರಮವನ್ನು ಕೈಗೊಳ್ಳಲಾಗಿದೆ ಎಂದು ಮೈಸೂರು ಡಿಸಿಎಫ್ ಪ್ರಶಾಂತ್ ಕುಮಾರ್ ತಿಳಿಸಿದ್ದ...
ಬೆಂಗಳೂರು: ಶಾಲೆ ಆರಂಭವಾಗುತ್ತಿದ್ದಂತೆಯೇ ಶಿಕ್ಷಕರಲ್ಲಿ ಕೊರೊನಾ ಸೋಂಕು ಪತ್ತೆಯಾಗುತ್ತಿದ್ದು, 18 ಶಿಕ್ಷಕರಿಗೆ ಕೊರೊನಾ ಪಾಸಿಟಿವ್ ಬಂದಿದೆ. ಶಾಲೆ ಆರಂಭವಾಗುವುದಕ್ಕೂ ಮೊದಲು ನಡೆಸಿದ ಪರೀಕ್ಷೆಯ ವರದಿ ಇದೀಗ ಬಂದಿದೆ ಎಂದು ತಿಳಿದು ಬಂದಿದೆ. ಜಿಲ್ಲೆಯಲ್ಲಿ ಈವರೆಗೆ 5,150 ಶಿಕ್ಷಕರಿಗೆ ಕೊರೊನಾ ಪರೀಕ್ಷೆ ನಡೆಸಲಾಗಿದೆ. ಈ ಪೈಕಿ 2 ಸಾ...
ನವದೆಹಲಿ: ಕೊಚ್ಚಿ-ಮಂಗಳೂರು ನೈಸರ್ಗಿಕ ಅನಿಲ ಪೈಪ್ಲೈನ್ ನ್ನು ಪ್ರಧಾನಿ ನರೇಂದ್ರ ಮೋದಿ ಅವರು ವಿಡಿಯೋ ಕಾನ್ಫರೆನ್ಸ್ ಮೂಲಕ ಇಂದು ಉದ್ಘಾಟಿಸಿದ್ದು, 450 ಕಿ.ಮೀ. ಉದ್ದದ ನೈಸರ್ಗಿಕ ಅನಿಲ ಪೈಪ್ಲೈನ್ನ್ನು ದೇಶಕ್ಕೆ ನೀಡಲು ಅವಕಾಶ ಸಿಕ್ಕಿರುವುದು ನನ್ನ ಸೌಭಾಗ್ಯ ಎಂದು ಈ ಸಂದರ್ಭದಲ್ಲಿ ಅವರು ತಿಳಿಸಿದರು. ಗೈಲ್ ಇಂಡಿಯಾ ಲಿಮಿಟೆಡ್...
ನವದೆಹಲಿ: ಅಡುಗೆ ಅನಿಲ ಸಿಲಿಂಡರ್ ಸರಬರಾಜು ಮಾಡುವವರಿಗೆ ಗ್ರಾಹಕರು ಡೆಲಿವರಿ ಚಾರ್ಜ್ ನೀಡುವ ಅಗತ್ಯವಿಲ್ಲ ಎಂದು ಹಿಂದೂಸ್ಥಾನ್ ಪೆಟ್ರೋಲಿಯಂ ಕಾರ್ಪೊ-ರೇಷನ್ ಲಿಮಿಟೆಡ್(ಎಚ್ಪಿಸಿಎಲ್) ಹೇಳಿದೆ. ಹೈದರಾಬಾದ್ ನ ಗ್ರಾಹಕರೊಬ್ಬರು ಈ ಬಗ್ಗೆ ಮಾಹಿತಿ ಹಕ್ಕಿನಡಿಯಲ್ಲಿ ಕೇಳಿರುವ ಪ್ರಶ್ನೆಗೆ ಎಚ್ ಪಿಸಿಎಲ್ ಈ ಉತ್ತರ ನೀಡಿದ್ದು, ಗ್ರಾ...
ಕಲಬುರಗಿ: ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಮಾಜಿ ಶಾಸಕ, ಬಸವಂತರೆಡ್ಡಿ ಪಾಟೀಲ(88) ಸೋಮವಾರ ಜಿಲ್ಲೆಯ ಸೇಡಂ ತಾಲೂಕಿನ ಮೋತಕಪಲ್ಲಿ ಗ್ರಾಮದಲ್ಲಿ ನಿಧನರಾಗಿದ್ದಾರೆ. ಪಾಟೀಲ ತಮ್ಮ 88ನೇ ವಯಸ್ಸಿನಲ್ಲಿ ಕೊನೆಯುಸಿರೆಳೆದಿದ್ದು, ತಮ್ಮ ಸ್ವಗ್ರಹದಲ್ಲಿಯೇ ಅವರು ನಿಧನರಾಗಿದ್ದಾರೆ. ಮೃತ ಅಂತ್ಯ ಕ್ರಿಯೆಯು ಇಂದು ನಡೆಯಲಿದ್ದು, ಗ್ರಾಮದಲ್ಲಿ...
ಹೈದರಾಬಾದ್: ಯುವತಿ ತನ್ನ ಪ್ರೀತಿಯನ್ನು ನಿರಾಕರಿಸಿದಳು ಎನ್ನುವ ಕಾರಣಕ್ಕಾಗಿ ಯುವಕನೋರ್ವ ಮಾಡಬಾರದ ಕೆಲಸ ಮಾಡಿ ಇದೀಗ ಪೊಲೀಸರ ಅತಿಥಿಯಾಗಿದ್ದಾನೆ. ಎಂಬಿಎ ವಿದ್ಯಾರ್ಥಿಯಾಗಿರುವ ಯುವಕ ಸಮೀರ್ ಇಬ್ರಾಹಿಂಪಟ್ನಂನ ಎಂಆರ್ ಎಂ ಕಾಲೇಜಿನ ಓದುತ್ತಿದ್ದು, ತಾನು ನಿನ್ನ ಕ್ಲಾಸ್ ಮೇಟ್ ಎಂದು ಸಂತ್ರಸ್ತ ಯುವತಿಗೆ ಪರಿಚಯಿಸಿಕೊಂಡಿದ್ದ. ಸಮೀರ್ ಪರ...
ಬೆಂಗಳೂರು: ತುಳುನಾಡಿನ ಶಿಕ್ಷಕರಿಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಸಿಹಿ ಸುದ್ದಿ ನೀಡಿದ್ದು, ತಮ್ಮ ಸಮಸ್ಯೆಗಳನ್ನು ಶೀಘ್ರವಾಗಿ ಬಗೆಹರಿಸಲಾಗುವುದು ಎಂದು ತಿಳಿಸಿದ್ದಾರೆ. ಕೇಂದ್ರ ಸರ್ಕಾರ ಜಾರಿ ಮಾಡಿರುವ ಹೊಸ ಶಿಕ್ಷಣ ನೀತಿಯಿಂದಾಗಿ ಪ್ರಾದೇಶಿಕ ಭಾಷೆಗಳೀಗೆ ವಿಶೇಷ ಆದ್ಯತೆ ಸಿಗಲಿದೆ. ಈ ನಿಟ್ಟಿನಲ್ಲಿ ತುಳು ...
ಕಲಬುರಗಿ: ಇಬ್ಬರು ಸಹೋದರರು ಪೋಷಕರೊಂದಿಗೆ ಜಗಳವಾಡಿ ಬಾವಿಗೆ ಹಾರ ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಭೂಸನೂರಿನಲ್ಲಿ ನಡೆದಿದೆ. 17 ವರ್ಷ ಪ್ರಾಯದ ಸುನೀಲ್ ಹಾಗೂ 12 ವರ್ಷದ ಶೇಖರ್ ಆತ್ಮಹತ್ಯೆ ಮಾಡಿಕೊಂಡವರಾಗಿದ್ದಾರೆ. ಮೊಬೈಲ್ ವಿಚಾರಕ್ಕೆ ಸಂಬಂಧಿಸಿದಂತೆ ಪೋಷಕರೊಂದಿಗೆ ಜಗಳವಾಡಿದ್ದು, ಇದೇ ಕಾರಣಕ...
ಕೆಜಿಎಫ್ ಕಾಲಘಟ್ಟದ ಪತ್ರಿಕೆಯೊಂದರ ಪುಟವನ್ನು ಚಿತ್ರತಂಡ ಹಂಚಿಕೊಂಡಿದ್ದು, ಇದರಿಂದಾಗಿ ಕೆಜಿಎಫ್ ಚಾಪ್ಟರ್ 2 ಮತ್ತಷ್ಟು ನಿರೀಕ್ಷೆಯನ್ನು ಮೂಡಿಸಿದೆ. ಕೆಜಿಎಫ್ ಚಿತ್ರದ ನಾಯಕ ಅಥವಾ ಖಳನಾಯಕ ರಾಕಿ ಭಾಯ್ ಅವರ ಬಗ್ಗೆ ಕೆಜಿಎಫ್ ಟೈಮ್ಸ್ ನಲ್ಲಿ ಬಂದಿರುವ ವರದಿಯ ತುಣುಕನ್ನು ಚಿತ್ರ ತಂಡ ಹಂಚಿಕೊಂಡಿದೆ. ಕೆಜಿಎಫ್ ಟೈಮ್ಸ್ ನಲ್ಲಿ ರಾಕಿ ಬಾಯ್...