ಬೆಂಗಳೂರು: ಬಿಜೆಪಿ ಸಂಸದ ಪ್ರತಾಪ್ ಸಿಂಹ ಸಂಸದೆ ಸುಮಲತಾ ಅಂಬರೀಶ್ ಅವರ ವಿರುದ್ಧ ನೀಡಿರುವ ಹೇಳಿಕೆಗೆ ಪ್ರತಿಕ್ರಿಯಿಸಿರುವ ಅವರು, ಪೇಟೆ ರೌಡಿಗಳಂತೆ ಮಾತನಾಡುವವರಿಗೆ ನನ್ನ ರಿಯಾಕ್ಷನ್ ನ ಅಗತ್ಯವಿಲ್ಲ ಎಂದು ತಿರುಗೇಟು ನೀಡಿದ್ದಾರೆ. ಸಂಸದರಾಗಿ ಮತ್ತೊಬ್ಬ ಸಂಸದರ ಬಗ್ಗೆ ಹೇಳಿಕೆ ನೀಡುವುದು ಸರಿಯಲ್ಲ. ಸಂಸದರ ಭಾಷೆಯನ್ನು ಅವರು ಬಳಸಿದ...
ಮುಂಬೈ: ನಿಶ್ಚಿತಾರ್ಥ ಪಾರ್ಟಿಯಲ್ಲಿ ಭಾಗವಹಿಸಿದ್ದ ಯುವತಿಗೆ ಮದ್ಯ ಕುಡಿಸಿ ಬಳಿಕ ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆ ಮುಂಬೈನ ಹೊಟೇಲೊಂದರಲ್ಲಿ ನಡೆದಿದ್ದು, ಯುವತಿಯ ಸ್ನೇಹಿತರೇ ಈ ದುಷ್ಕೃತ್ಯ ಎಸಗಿದ್ದಾರೆ. ಮುಂಬೈನ ಅಂಧೇರಿ-ಕುರ್ಲಾ ರಸ್ತೆಯ ಹೋಟೆಲೊಂದರಲ್ಲಿ ಈ ಕೃತ್ಯ ಎಸಗಲಾಗಿದೆ. ಸ್ನೇಹಿತರಾದ ಅವಿನಾಶ್ ಪಂಕೇಕರ್ (28), ಶಿಶಿರ್ ...
ಬೆಂಗಳೂರು: ಪಟಾಕಿ ಸಿಡಿದು 12 ವರ್ಷದ ಬಾಲಕಿಯ ಮುಖ ಹಾಗೂ ಕೈ, ಕಣ್ಣುಗಳಿಗೆ ತೀವ್ರ ಹಾನಿಯಾಗಿದ್ದು, ಪ್ಲಾಸ್ಟಿಕ್ ಸರ್ಜರಿ ಮಾಡಿ ಎಂದು ವೈದ್ಯರು ಸೂಚನೆ ನೀಡಿದ ಘಟನೆ ನಡೆದಿದೆ. ಭಾನುವಾರ 12 ವರ್ಷದ ಬಾಲಕಿ ಹೂಕೊಂಡ ಹಚ್ಚಿದ ಸಂದರ್ಭದಲ್ಲಿ ಅದು ಬ್ಲಾಸ್ಟ್ ಆದ ಪರಿಣಾಮ, ಬಾಲಕಿಯ ಕಣ್ಣಿಗೆ ಶೇ.50ರಷ್ಟು ಹಾನಿಯಾಗಿದ್ದು, ಕೂಡಲೇ ನಗರದ ಮಿಂಟ...
ಮಂಗಳೂರು: ಉದ್ಯಮಿಯೊಬ್ಬರ ಮೇಲೆ ತಳವಾರಿನಿಂದ ದಾಳಿ ಮಾಡಿರುವ ಆಘಾತಕಾರಿ ಘಟನೆ ಮಂಗಳೂರಿನ ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಕಂದಾವರದಲ್ಲಿ ನಡೆದಿದ್ದು, ಇಬ್ಬರು ಯುವಕರು ಈ ಕೃತ್ಯ ಎಸಗಿದ್ದಾರೆ. ಭಾನುವಾರ ರಾತ್ರಿ ಸುಮಾರು 10:30ರ ವೇಳೆಗೆ ಉದ್ಯಮಿ ಅಬ್ದುಲ್ ಅಜೀನ್(58) ಮಸೀದಿಯಿಂದ ನಮಾಝ್ ಮುಗಿಸಿಕೊಂಡು ಮನೆಗೆ ಹಿಂದಿರುಗಲು ತನ್ನ ಕಾ...
ಮೈಸೂರು: ಐದು ವರ್ಷಗಳಿಂದ ಸತತ ಪ್ರೀತಿಯ ಬಳಿಕ “ನೀನು ಡ್ರೈವರ್, ನಿನ್ನನ್ನು ನಾನು ಮದುವೆಯಾಗುವುದಿಲ್ಲ” ಎಂದು ಪ್ರೇಯಸಿ ಹೇಳಿದ್ದು, ಇದರಿಂದ ಸಿಟ್ಟಿಗೆದ್ದ ಯುವಕ ಯುವತಿಗೆ ಚಾಕುವಿನಿಂದ ಇರಿದ ಘಟನೆ ನಡೆದಿದೆ. ದೀವಾನ್ಸ್ ರಸ್ತೆಯಲ್ಲಿ ಮನೆ ಮುಂದೆ ನಿಂತಿದ್ದ ಯುವತಿಗೆ ನ.15ರಂದು ಯುವತಿಗೆ ಚಾಕುವಿನಿಂದ ಇರಿದು ಕೊಲೆ ಯುವಕ ಯತ್ನಿಸಿದ್ದ...
ನವದೆಹಲಿ: ಭಾರತದಲ್ಲಿ ಮತ್ತೆ ಚೀನಾದ ಜನಪ್ರಿಯ ಮೊಬೈಲ್ ಅಪ್ಲಿಕೇಶನ್ ಟಿಕ್ ಟಾಕ್ ಬರಲಿದೆ ಎಂದು ಹೇಳಲಾಗುತ್ತಿದ್ದು, ಡೇಟಾ ಗೌಪ್ಯತೆ ಮತ್ತು ಭದ್ರತಾ ಅಗತ್ಯಗಳನ್ನು ಪೂರೈಸಲು ಕಂಪನಿಯು ಕ್ರಮಗಳನ್ನು ಕೈಗೊಂಡಿದೆ ಎಂದು ಟಿಕ್ ಟಾಕ್ ತನ್ನು ಉದ್ಯೋಗಿಗಳಿಗೆ ತಿಳಿಸಿದೆ ಎಂದು ಹೇಳಲಾಗಿದೆ. ಟಿಕ್ ಟಾಕ್ ಪ್ರಾರಂಭದ ಬಗ್ಗೆ ಸಕಾರಾತ್ಮಕ ಫಲಿತಾಂಶವ...
ಹುಬ್ಬಳ್ಳಿ: ನಿವೃತ್ತ ನೌಕರರೊಬ್ಬರು ಪೊಲೀಸ್ ಅಧಿಕಾರಿಗಳು ತನಗೆ ಬೆದರಿಕೆಯೊಡ್ಡಿ, 1 ಕೋಟಿ ರೂ. ಮೌಲ್ಯದ ಚಿನ್ನಾಭರಣ ಕಿತ್ತುಕೊಂಡಿದ್ದಾರೆ ಎಂದು 3ನೇ ಜೆಎಂಎಫ್ಸಿ ನ್ಯಾಯಾಲಯಕ್ಕೆ ದೂರು ನೀಡಿದ್ದಾರೆ. ನವನಗರದ ನಿವಾಸಿ ಓಂಕಾರಗೌಡ ಪಾಟೀಲ ಎಂಬವರು ಈ ದೂರು ನೀಡಿದ್ದು, ಹಾಲಿ ಎಪಿಎಂಸಿ ಇನ್ಸಪೆಕ್ಟರ್ ಪ್ರಭು ಸೂರಿನ್ ಹಾಗೂ ಬೆಂಗಳೂರಿನ ...
ಮೈಸೂರು: ದೀಪಾವಳಿ ಹಬ್ಬದಂದೇ ಪತ್ನಿಯನ್ನು ಕೊಂದು ಸೀಮೆ ಎಣ್ಣೆ ಸುರಿದು ಬೆಂಕಿ ಹಚ್ಚಿರುವ ಅಮಾನವೀಯ ಘಟನೆ ಮೈಸೂರಿನಲ್ಲಿ ನಡೆದಿದ್ದು, ಕೃತ್ಯದ ಬಳಿಕ ಆರೋಪಿ ಪತಿ ತಲೆ ಮರೆಸಿಕೊಂಡಿದ್ದಾನೆ. ಟಿ.ನರಸೀಪುರದ ದೊಡ್ಡಮುಲಗೂಡು ಗ್ರಾಮದ ರಮೇಶ್(30) ಎಂಬಾತ ಈ ಕೃತ್ಯ ಎಸಗಿದ ಆರೋಪಿಯಾಗಿದ್ದಾನೆ. ಪತ್ನಿ ಶಾಂತಮ್ಮ(22) ಹತ್ಯೆಯಾದ ಮಹಿಳೆಯಾಗಿದ್...
ತಮಿಳುನಟ ಸೂರ್ಯ ನಟಿಸಿದ, ಕನ್ನಡಿಗ ಕ್ಯಾಪ್ಟನ್ ಗೋಪಿನಾಥ್ ಅವರ ಜೀವನಾಧರಿತ ತಮಿಳು ಚಿತ್ರ ಸೂರರೈ ಪೊಟ್ರು ಸದ್ಯ ಭಾರೀ ಸದ್ದು ಮಾಡುತ್ತಿದೆ. ಈ ಚಿತ್ರಕ್ಕೆ ವಿವಿಧ ನಾಯಕ ನಟರು ಕೂಡ ಸೆಲ್ಯೂಟ್ ಹೊಡೆದಿದ್ದಾರೆ. ಹಾಸ್ಯನಟ ವಡಿವೇಲು ಕೂಡ ಈ ಚಿತ್ರ ನೋಡಿ ಕಣ್ಣೀರು ಬಂತು ಎಂದು ಟ್ವೀಟ್ ಮಾಡಿದ್ದಾರೆ. ಸೂರರೈ ಪೊಟ್ರು ಸಿನಿಮಾವು ತಮಿಳು, ...
ಪಾಟ್ನಾ: ಬಿಹಾರ ಸಿಎಂ ಆಗಿ ನಿತೀಶ್ ಕುಮಾರ್ ಅವರನ್ನು ಅಂತಿಮವಾಗಿ ಆಯ್ಕೆ ಮಾಡಲಾಗಿದ್ದು, ಸತತ ನಾಲ್ಕನೇ ಬಾರಿಗೆ ಬಿಹಾರದ ಮುಖ್ಯಮಂತ್ರಿಯಾಗಿ ನಿತೀಶ್ ಕುಮಾರ್ ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಸುಶೀಲ್ ಮೋದಿಯವರನ್ನು ಉಪ ಮುಖ್ಯಮಂತ್ರಿಯಾಗಿ ಆಯ್ಕೆ ಮಾಡಲಾಗಿದ್ದು, ಈ ಮೂಲಕ ಉಪ ಮುಖ್ಯಮಂತ್ರಿ ಸ್ಥಾನದ ಮೇಲೆ ಕಣ್ಣಿಟ್ಟಿದ್ದ ದಲಿತ ನಾಯಕರ...