ನವದೆಹಲಿ: 'ದಿ ಕಾಶ್ಮೀರ್ ಫೈಲ್ಸ್' ಸಿನಿಮಾಗೆ ತೆರಿಗೆ ವಿನಾಯಿತಿ ನೀಡುವ ವಿಚಾರದಲ್ಲಿ ಕೇಜ್ರಿವಾಲ್ ಅವರನ್ನು ಬಿಜೆಪಿ ಮುಖಂಡ ಅಮಿತ್ ಮಾಳವಿಯಾ 'ಅರ್ಬನ್ ನಕ್ಸಲ್' ಎಂದು ಟೀಕಿಸಿದ್ದಾರೆ. ಗುರುವಾರ ವಿಧಾನಸಭೆಯಲ್ಲಿ ಕಾಶ್ಮೀರ್ ಫೈಲ್ಸ್ ಸಿನಿಮಾ ಬಗ್ಗೆ ಪ್ರಸ್ತಾಪಿಸಿದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಸುಳ್ಳಿನ ಸ...
ಲಕ್ನೋ: ಪತಿಯನ್ನು ಮರಕ್ಕೆ ಕಟ್ಟಿ ಹಾಕಿ ಪತಿಯ ಎದುರಲ್ಲಿಯೇ ಪತ್ನಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿರುವ ಘಟನೆ ಮುಜಾಫರ್ ನಗರ ಜಿಲ್ಲೆಯಲ್ಲಿ ನಡೆದಿದೆ. ದಂಪತಿ ಬುಧವಾರ ರಾತ್ರಿ ತಮ್ಮ ಗ್ರಾಮಕ್ಕೆ ಹಿಂದಿರುಗುವಾಗ ಈ ಘಟನೆ ನಡೆದಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಸಂತ್ರಸ್ತ ಕುಟುಂಬ ದಾಖಲಿಸಿರುವ ದೂರಿನ ಪ್ರಕಾರ, ಅತ್ತೆಯ ಮನೆಯಿಂದ ರಾ...
ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿರ್ಭೂಮ್ ಜಿಲ್ಲೆಯ ಬೊಗ್ಟುಯಿ ಗ್ರಾಮದಲ್ಲಿ ನಡೆದಿರುವ ಎಂಟು ಜನರ ಸಜೀವ ದಹನ ಪ್ರಕರಣವನ್ನು ಸಿಬಿಐ ತನಿಖೆ ನಡೆಸಲು ಕೋಲ್ಕತ್ತಾ ಹೈಕೋರ್ಟ್ ಆದೇಶ ಹೊರಡಿಸಿದೆ. ಈ ಪ್ರಕರಣದ ತನಿಖೆಯನ್ನು ಎಸ್ಐಟಿ ನಡೆಸುತ್ತಿದ್ದು, ಏ. 7ರೊಳಗೆ ವರದಿ ಸಲ್ಲಿಸುವಂತೆ ಸೂಚಿಸಲಾಗಿದೆ. ಈ ಪ್ರಕರಣದಲ್ಲಿ ಬಂಧಿತರ ಹಾಗೂ ಸಂಬಂಧಿಸಿದ...
ಮೈಸೂರು: ಚುನಾವಣಾ ರಾಜಕಾರಣದಿಂದ ನಾನು ನಿವೃತ್ತಿ ಪಡೆಯುತ್ತೇನೆ. ಆದರೆ ನಾನು ಸಕ್ರಿಯ ರಾಜಕಾರಣದಲ್ಲಿ ಇರುತ್ತೇನೆ. ಮುಂಬರುವ ವಿಧಾನಸಭಾ ಚುನಾವಣೆಯೇ ನನ್ನ ಕೊನೆಯ ಚುನಾವಣೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಅಚ್ಚರಿಯ ಹೇಳಿಕೆ ನೀಡಿದ್ದಾರೆ. ಮೈಸೂರಿನ ಸಿದ್ದರಾಮನ ಹುಂಡಿಯಲ್ಲಿ ಮಾತನಾಡಿದ ಅವರು, ಮುಂದಿನ ಚುನಾವಣೆ ಗೆ ಬಹಳಷ್ಟು ಕ್ಷೇತ್...
ಮೈಸೂರು: ಶಾಸಕ ರೇಣುಕಾಚಾರ್ಯ ಪುತ್ರಿಗೆ ಎಸ್ಸಿ ಜಾತಿ ಪ್ರಮಾಣ ಪತ್ರ ನೀಡಿರುವ ವಿಚಾರಕ್ಕೆ ಸಂಬಂಧಿಸಿ ಮತನಾಡಿದ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು, ಸರಕಾರ ಅವರ ಮೇಲೆ ಕ್ರಿಮಿನಲ್ ಕೇಸ್ ದಾಖಲಿಸಬೇಕು. ಅಲ್ಲದೆ, ರೇಣುಕಾಚಾರ್ಯ ಅವರನ್ನು ಸಿಎಂ ರಾಜಕೀಯ ಕಾರ್ಯದರ್ಶಿ ಸ್ಥಾನದಿಂದ ವಜಾ ಮಾಡಬೇಕು ಒತ್ತಾಯಿಸಿದರು. ಮೈಸೂರಿನ ಸಿದ್ದರಾಮನ ಹುಂಡಿ...
ಜಾರ್ಖಂಡ್: ಸರಕು ಸಾಗಣೆ ಹಡಗಿನಲ್ಲಿ ಸಾಗಿಸುತ್ತಿದ್ದ 12 ಟ್ರಕ್ಗಳು ಗಂಗಾ ನದಿಯಲ್ಲಿ ಉರುಳಿ ಬಿದ್ದು 10ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ ಘಟನೆ ವರದಿಯಾಗಿದೆ. ರಾತ್ರಿ ವೇಳೆ ಸರಕು ಸಾಗಣೆ ಹಡಗು ನಡೆಸುವುದು ಕಾನೂನು ಬಾಹಿರವಾಗಿದೆ. ನಿಯಮದ ವಿರುದ್ಧವಾಗಿ ಜಾರ್ಖಂಡ್ನ ಸಾಹೇಬ್ಗಂಜ್ನಿಂದ ಬಿಹಾರದ ಮಣಿಹಾರಿಗೆ ನಡುವೆ ಸಾಗುತ್ತಿದ್ದ ಕ...
ಲಕ್ನೋ: ಉತ್ತರ ಪ್ರದೇಶದಾದ್ಯಂತ ಇರುವ ಮದರಸಾಗಳಲ್ಲಿ ವಿದ್ಯಾರ್ಥಿಗಳು ತರಗತಿಗೆ ಹಾಜರಾಗುವ ಮುನ್ನ ಬೆಳಗ್ಗೆ ಪ್ರಾರ್ಥನಾ ಗೀತೆಯೊಂದಿಗೆ ಕಡ್ಡಾಯವಾಗಿ ರಾಷ್ಟ್ರಗೀತೆಯನ್ನು ಪಠಿಸಬೇಕು ಎಂದು ಮದರಸಾ ಶಿಕ್ಷಣ ಮಂಡಳಿಯು ತಿಳಿಸಿದೆ. ಶಿಕ್ಷಣ ಮಂಡಳಿಯು ಅಧ್ಯಕ್ಷ ಇಫ್ತಿಕಾರ್ ಅಹ್ಮದ್ ಜಾವೇದ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಹಾಜರಾತಿ ಮತ್ತು ಶಿ...
ಶ್ರೀನಗರ: ದ್ವೇಷ, ಹಿಂಸಾಚಾರ ಹುಟ್ಟುಹಾಕುವ ಉದ್ದೇಶ ದಿ ಕಾಶ್ಮೀರ್ ಫೈಲ್ಸ್ ಚಿತ್ರದ ಹಿಂದಿದೆ ಎಂದು ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್ವಾದಿ) ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯೆಚೂರಿ ಆರೋಪಿಸಿದ್ದಾರೆ. ಮಾಧ್ಯಮಗಳನ್ನುದ್ದೇಶಿಸಿ ಮಾತನಾಡಿದ ಅವರು, ಇಂತಹ ಚಿತ್ರಗಳು ದೇಶವನ್ನು ತೊಂದರೆಗೆ ಸಿಲುಕಿಸುತ್ತವೆ. ಅಲ್ಲದೆ, ದಿ ಕಾ...
ಕೊಪ್ಪಳ: ಭಯೋತ್ಪಾದಕರ ಹೆಸರಲ್ಲಿ ಸೈನಿಕರನ್ನು ಬಿಜೆಪಿ ಕೊಂದಿದೆ ಎಂದು ಮಾಜಿ ಸಚಿವ ಶಿವರಾಜ್ ತಂಗಡಗಿ ಅವರು ಹೇಳಿಕೆ ನೀಡಿರುವ ಬಗ್ಗೆ ವರದಿಯಾಗಿದೆ. ಡಿಜಿಟಲ್ ಸದಸ್ಯತ್ವ ಅಭಿಯಾನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಆರ್ಡಿಎಕ್ಸ್ ಬಾಂಬ್ ಹೇಗೆ ಬಂತು? ನೀವು ಸರ್ಕಾರ ಮಾಡುತ್ತಿರೋ ದನಕಾಯುತ್ತಿರೋ? ಭಯೋತ್ಪಾದಕರ ಹೆಸರಲ್ಲಿ ಸೈನಿಕರನ್ನು ಬ...
ಮುಂಬೈ: ಮಾತುಬಾರದ 13 ವರ್ಷದ ಬಾಲಕನನ್ನು ಕೊಲೆಗೈದು ಗೋಣಿ ಚೀಲದೊಳಗೆ ತುಂಬಿ ಎಸೆದಿರುವ ಘಟನೆ ಪುಣೆಯಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ. ಬಾಲಕನಿಗೆ ಮಾತು ಬರುತ್ತಿರಲಿಲ್ಲ. ಬಾಲಕನನ್ನು ಕೊಲೆ ಮಾಡಿ ಗೋಣಿ ಚೀಲದಲ್ಲಿ ತುಂಬಿ ಎಸೆದಿದ್ದು, ಕೊತ್ರುದ್ ಪ್ರದೇಶದಲ್ಲಿ ಶವ ಪತ್ತೆಯಾಗಿದೆ. ಇದೊಂದು ಕೊಲೆ ಪ್ರಕರಣ ಎಂದು ಪೊಲೀಸರು ಶಂಕಿಸಿದ್ದು...