ಬೆಂಗಳೂರು: ಹಿಂದೂ ಧಾರ್ಮಿಕ ಕಾರ್ಯಕ್ರಮಗಳ ಸಂದರ್ಭದಲ್ಲಿ ಮುಸ್ಲಿಮ್ ವ್ಯಾಪಾರಿಗಳಿಗೆ ಬಹಿಷ್ಕಾರ ಹಾಕಿರುವ ವಿಚಾರಕ್ಕೆ ಸಂಬಂಧಿಸಿದಂತೆ ಬುಧವಾರ ಸದನದಲ್ಲಿ ಭಾರೀ ಚರ್ಚೆ ನಡೆಯಿತು. ವಿಪಕ್ಷ ಉಪನಾಯಕ ಯು.ಟಿ.ಖಾದರ್ ಅವರು ಈ ವಿಚಾರವನ್ನೆತ್ತಿಕೊಂಡು ಮಾತನಾಡಿ, ಈ ಘಟನೆಗಳ ಹಿಂದೆ ಬಿಜೆಪಿಯ ಕೈವಾಡ ಇದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಈ ...
ಉತ್ತರ ಪ್ರದೇಶ ಖುಷಿ ನಗರದಲ್ಲಿ ವಿಷಪೂರಿತ ಮಿಠಾಯಿ ತಿಂದು ಇಬ್ಬರು ಬಾಲಕಿಯರು ಮತ್ತು ಇಬ್ಬರು ಬಾಲಕರು ಸೇರಿದಂತೆ ನಾಲ್ವರು ಮಕ್ಕಳು ಸಾವನ್ನಪ್ಪಿದ ಘಟನೆ ನಡೆದಿದೆ. ಮಕ್ಕಳ ಮನೆಯ ಮುಂದೆ ಯಾರೋ ಮಿಠಾಯಿಗಳನ್ನು ಎಸೆದು ಹೋಗಿದ್ದು, ಮಕ್ಕಳು ಇದನ್ನು ತಿಂದು ದುರಂತ ಅಂತ್ಯ ಕಂಡಿದ್ದಾರೆ. ಮೃತರ ಪೈಕಿ ಮೂವರು ಮಕ್ಕಳು ಒಂದೇ ಕುಟುಂಬದವರಾಗಿದ್...
ಹಾಸನ: ಹಾಸನದ ಹೆಸರಾಂತ ವೈದ್ಯರಾದ ದಿ.ರಾಜೀವ್ ಅವರು ಸ್ಥಾಪಿಸಿರುವ ರಾಜೀವ್ ಆಸ್ಪತ್ರೆ ಈಗಲೂ ತನ್ನ ಸಮಾಜ ಸೇವೆಯನ್ನು ಮುಂದುವರಿಸಿದ್ದು, ಮಾರ್ಚ್ 25ರಂದು ಆಸ್ಪತ್ರೆಯು, ವಾಸವಿ ಕ್ಲಬ್ ಮತ್ತು ಅಂಗಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಕೊಣನೂರಿನಲ್ಲಿ ಹಮ್ಮಿಕೊಂಡಿದೆ. ಮಾರ್ಚ್ 25ರಂದು ಬೆಳಗ್ಗೆ 9...
ನವದೆಹಲಿ: ಕೋವಿಡ್-19 ಲಸಿಕೆಗಳನ್ನು ಕಡ್ಡಾಯಗೊಳಿಸಿಲ್ಲ. ಆದರೆ ಶೇ.100ರಷ್ಟು ಲಸಿಕೆ ನೀಡಬೇಕೆಂದು ಹೇಳಲಾಗಿದೆ ಎಂದು ಸುಪ್ರೀಂ ಕೋರ್ಟ್ಗೆ ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ. ಶೇ.100ರಷ್ಟು ಜನರು ಕೋವಿಡ್ ಲಸಿಕೆಯನ್ನು ಪಡೆಯಲೇಬೇಕು ಎಂದು ಕೇಂದ್ರ ಸರ್ಕಾರವು ಆದೇಶ ನೀಡಿದೆ ಎಂದು ತಮಿಳುನಾಡು ಹೆಚ್ಚುವರಿ ಅಡ್ವೊಕೇಟ್ ಜನರಲ್ ಅಮಿತ್ ಆನಂ...
ಶಿವಮೊಗ್ಗ: ವಿಧಾನ ಪರಿಷತ್ನ ಬಿಜೆಪಿ ಸದಸ್ಯ ಡಿ.ಎಸ್.ಅರುಣ್ ಅವರಿಗೆ ಫೇಸ್ಬುಕ್ ಮೂಲಕ ಕೊಲೆ ಬೆದರಿಕೆ ಹಾಕಿದ್ದ ಆರೋಪಿಯನ್ನು ಬಾಗಲಕೋಟೆ ಠಾಣಾ ಪೊಲೀಸರು ಮಂಗಳವಾರ ಬಂಧಿಸಿರುವ ಬಗ್ಗೆ ವರದಿಯಾಗಿದೆ. ಬೆಳಗಾವಿ ತಾಲೂಕಿನ ಗೋಕಾಕದ ಶಿಂದಿಕುರಬೆಟ್ನ ಸಿದ್ಧಾರೂಢ ಶ್ರೀಕಾಂತ್ (31) ಬಂಧಿತ ಆರೋಪಿಯಾಗಿದ್ದಾನೆ. ಶಿವಮೊಗ್ಗದಲ್ಲಿ ಬಜರಂಗ ದಳದ ...
ಮಂಗಳೂರು: ದೇವಸ್ಥಾನದ ವಠಾರದಲ್ಲಿ ಯಾರು ಬ್ಯಾನರ್ ಹಾಕಿದ್ದಾರೆ ಗೊತ್ತಿಲ್ಲ ಎಂದು ಬಪ್ಪನಾಡು ದುರ್ಗಾಪರಮೇಶ್ವರಿ ದೇಗುಲದ ಮೊಕ್ತೇಸರ ಮನೋಹರ್ ಶೆಟ್ಟಿ ಹೇಳಿಕೆ ನೀಡಿದ್ದು, ದೇವಸ್ಥಾನದ ವಠಾರದಲ್ಲಿ ಬ್ಯಾನರ್ ಹಾಕಲು ಅವಕಾಶ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಬಪ್ಪನಾಡು ಕ್ಷೇತ್ರದಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ಅವಕಾಶ ನಿರಾಕರಣೆ ವಿಚಾರವ...
ಮಂಗಳೂರು: ಇಲಾಖೆಯ ಪೂರ್ವಾನುಮತಿ ಇಲ್ಲದೆ ಹಾಗೂ ಹಿರಿಯ ಪೊಲೀಸ್ ಪೊಲೀಸ್ ಅಧಿಕಾರಿಗಳಿಗೆ ಮಾಹಿತಿ ನೀಡಿ ಅನುಮತಿ ಪಡೆಯದೆ ವಿದೇಶ ಪ್ರಯಾಣ ಮಾಡಿದ ಮಂಗಳೂರು ಉತ್ತರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಇನ್ಸ್ ಪೆಕ್ಟರ್ವೋರ್ವರನ್ನು ಮಂಗಳವಾರ ಸೇವೆಯಿಂದ ಅಮಾನತುಗೊಳಿಸಿ ಆದೇಶಿಸಲಾಗಿದೆ. ಮಹಮ್ಮದ್ ಶರೀಫ್ ಸೇವೆಯಿಂದ ಅಮಾನತು ಆದ ಇನ್ಸ್ಪೆಕ್ಟರ್. ...
ಲಕ್ನೋ: ಉತ್ತರ ಪ್ರದೇಶದ ಸಹರಾನ್ಪುರದಲ್ಲಿ ದಲಿತ ಯುವಕನ ಮೇಲೆ ಹಲ್ಲೆ ನಡೆಸಿರುವ ಕೆಲವು ದುಷ್ಕರ್ಮಿಗಳು ಆತನ ಹಣೆ ಮೇಲೆ ಆ್ಯಸಿಡ್ನಿಂದ ತ್ರಿಶೂಲ ಬಿಡಿಸಿ, ಚಿತ್ರಹಿಂಸೆ ನೀಡಿರುವ ಘಟನೆ ನಡೆದಿದೆ. ಸಹರಾನ್ಪುರ್ ಜಿಲ್ಲೆಯ ಆದೇಶ್ ಹಲ್ಲೆಗೊಳಗದ ದಲಿತ ಯುವಕ. ಈ ಘಟನೆ ಸಂಬಂಧಿಸಿದಂತೆ ಹಲ್ಲೆಗೊಳಗಾಗಿರುವ ವ್ಯಕ್ತಿ ಪೊಲೀಸ್ ಠಾಣೆಯಲ್ಲಿ ಪ್ರ...
ಲಕ್ನೋ: 4 ವರ್ಷಗಳ ಹಿಂದೆ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟಾಗುವ ಹೇಳಿಕೆ ನೀಡಿರುವ ಆರೋಪದಡಿ ಉತ್ತರ ಪ್ರದೇಶದ ನಿಯೋಜಿತ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ಮೌ ಜಿಲ್ಲಾ ನ್ಯಾಯಾಲಯ ಜಾರಿ ಮಾಡಿದೆ. ಈ ಪ್ರಕರಣದ ಮುಂದಿನ ವಿಚಾರಣೆಯನ್ನು ಏ.26ಕ್ಕೆ ಕೋರ್ಟ್ ಮುಂದೂಡಿದೆ. 2018ರ ನ. 8ರಂದು ರಾಜಸ್ಥಾನದ ಅಲ್ವಾರ ಜಿಲ್ಲೆಯ ಮಳಖೇಡದಲ್...
ಸಿಕಂದರಾಬಾದ್: ಮರದ ಗೋದಾಮಿನಲ್ಲಿ ಭಾರೀ ಅಗ್ನಿ ಅನಾಹುತ ಸಂಭವಿಸಿ ಕನಿಷ್ಠ 11 ಮಂದಿ ವಲಸೆ ಕಾರ್ಮಿಕರು ಸಜೀವ ದಹನವಾಗಿರುವ ಘಟನೆ ಬುಧವಾರ ನಸುಕಿನ ವೇಳೆ ತೆಲಂಗಾಣದ ಸಿಕಂದರಾಬಾದ್ನಲ್ಲಿ ನಡೆದಿದೆ. ಮುಂಜಾನೆ 4 ಗಂಟೆಯ ಸುಮಾರಿಗೆ ಮರದ ಗೋದಾಮಿನಲ್ಲಿ ಶಾರ್ಟ್ ಸರ್ಕ್ಯೂಟ್ ಸಂಭವಿಸಿದ ಪರಿಣಾಮ ಕೆಲವೇ ನಿಮಿಷಗಳಲ್ಲಿ ಒಣಗಿದ ಮರಕ್ಕೆ ಬೆಂಕಿ ಹೊ...