ಇಡುಕ್ಕಿ: ಕುರಿ ಮಾಂಸ ಖರೀದಿಸಲಿಲ್ಲ ಎಂಬ ಕಾರಣಕ್ಕಾಗಿ ತನ್ನ ಮಗ ಸೇರಿ ನಾಲ್ವರನ್ನು ಹತ್ಯೆ ಮಾಡಿರುವುದಾಗಿ ಕೇರಳದ ಹಮೀದ್ ಪೊಲೀಸರಿಗೆ ಹೇಳಿಕೆ ನೀಡಿದ್ದಾನೆ. ನಿನ್ನೆ ಮಗನಿಗೆ ಕುರಿ ಮಾಂಸ ಖರೀದಿಸಲು ಹೇಳಿ ಕಳುಹಿಸಿದೆ. ಆದರೆ ತನ್ನ ಮಗ ಅದಕ್ಕೆ ಒಪ್ಪಲಿಲ್ಲ, ಜೈಲಿನಲ್ಲಿ ಕುರಿ ಮಾಂಸ ಸಿಗುತ್ತದೆ ಎಂಬ ಕಾರಣಕ್ಕೆ ಕೊಲೆ ಮಾಡಿರುವುದಾಗಿ...
ಇಂದೋರ್: ಮಧ್ಯಪ್ರದೇಶದ ಇಂದೋರ್ನಲ್ಲಿ ಹೋಳಿ ಆಚರಣೆ ವೇಳೆ 38 ವರ್ಷದ ಯುವಕನೋರ್ವ ಆಕಸ್ಮಿಕವಾಗಿ ಚಾಕುವಿನಿಂದ ಸ್ವಂತ ಇರಿದು ಸಾವನ್ನಪ್ಪಿರುವ ಘಟನೆ ನಡೆದಿದೆ . 38 ವರ್ಷದ ಗೋಪಾಲ ಸೊಲಕ್ಕಿ ಹೋಳಿ ಆಚರಣೆ ವೇಳೆ ಸ್ನೇಹಿತರೊಂದಿಗೆ ನೃತ್ಯ ಮಾಡುತ್ತಿದ್ದಾಗ ಆಕಸ್ಮಿಕವಾಗಿ ತನಗೆ ತಾನೆ ಚೂರಿಯಿಂದ ಇರಿದುಕೊಂಡಿದ್ದಾನೆ ಎನ್ನಲಾಗಿದೆ. ವ...
ಹರಿಯಾಣ: ಆಧುನಿಕ ತಂತ್ರಜ್ಞಾನ ಯುಗದಲ್ಲಿ ಮಾನವನ ಪ್ರತಿಯೊಂದು ಕಾರ್ಯದಲ್ಲೂ ಜತೆಯಾಗಿ ನಿಲ್ಲಬಲ್ಲ ಸಾವಿರಾರು ಸಾಧನಗಳು ಲಭ್ಯವಿವೆ. ಇವುಗಳಲ್ಲಿ ಕೆಲವು ಮಾನವನ ಅಸ್ತಿತ್ವಕ್ಕೆ ಅಪಾಯಕಾರಿಯಾಗಿದ್ದರೆ ಇನ್ನೂ ಕೆಲವು ಮನುಷ್ಯರ ದಿನನಿತ್ಯದ ಜೀವನವನ್ನು ಸುಲಭಗೊಳಿಸುವಲ್ಲಿ ಸಹಾಯ ಮಾಡುತ್ತವೆ. ಆ್ಯಪಲ್ ವಾಚ್ ಜೀವ ಉಳಿಸುವ ಸಾಧನವಾಗಿ ಬದಲಾಗುವ ಹ...
ಹಾಸನ: ರಾಜ್ಯದ ಶಾಲಾ ಪಠ್ಯದಲ್ಲಿ ಭಗವದ್ಗೀತೆ ಅಳವಡಿಸುವ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಖಾತೆ ಸಚಿವ ಬಿಸಿ ನಾಗೇಶ್ ನೀಡಿರುವ ಹೇಳಿಕೆಗೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಟೀಕೆ ವ್ಯಕ್ತಪಡಿಸಿದ್ದಾರೆ. ಹೊಳೆನರಸೀಪುರ ತಾಲೂಕಿನ ಟಿ. ಮಾಯಗೌಡನಹಳ್ಳಿ ಗ್ರಾಮದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಕುಮಾರಸ್ವಾಮಿ, ನಾನು ಹಿಂ...
ಶಿವಮೊಗ್ಗ ಜಿಲ್ಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಘಟಕದ ವಿವಿಧ ನ್ಯಾಯಾಲಯಗಳಲ್ಲಿ ಖಾಲಿ ಇರುವ ಜವಾನ ಹುದ್ದೆಗಳಲ್ಲಿ ಹಾಗೂ ಹಿಂಬಾಕಿ ಉಳಿದ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. 10ನೇ ತರಗತಿ ಆದ ಅರ್ಹ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಮಾ. 24, 2022 ಕೊನೆಯ ...
ಟುಟಿಕೋರಿನ್: ಅಂಡಮಾನ್ ಮತ್ತು ನಿಕೋಬರ್ ದ್ವೀಪಕ್ಕೆ ಮಾ. 21ಕ್ಕೆ ‘ಅಸನಿ’ ಚಂಡಮಾರುತ ಅಪ್ಪಳಿಸುತ್ತೆ ಎಂದು ಭಾರತೀಯ ಹವಾಮಾನ ಇಲಾಖೆ(ಐಂಡಿ) ಮುನ್ಸೂಚನೆ ನೀಡಿದೆ. ವಾಯುಭಾರ ಕುಸಿತದಿಂದ ಬಂಗಾಳಕೊಲ್ಲಿಯಲ್ಲಿ ಭಾನುವಾರ ‘ಅಸನಿ’ ಚಂಡಮಾರುತವಾಗಲಿದೆ. 'ಅಸನಿ' ಚಂಡಮಾರುತ ಮೊದಲು ಅಂಡಮಾನ್ ಮತ್ತು ನಿಕೋಬರ್ನಲ್ಲಿ ಪ್ರಾರಂಭವಾಗಿ ಉತ್ತರಾಭಿಮುಖವ...
ನವದೆಹಲಿ: ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಮತ್ತೆ ಕಚ್ಛಾ ತೈಲ ಬೆಲೆ ಹೆಚ್ಚಾಗುವ ನಿರೀಕ್ಷೆ ಇದೆ. ಇದರಿಂದ ದೇಶದ ಜನರಿಗೆ ಹೊರೆಯಾಗುವ ಸಾಧ್ಯತೆ ಇದೆ. ಕೂಡಲೇ ಕೇಂದ್ರ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಎಚ್ಚರಿಸಿದ್ದಾರೆ. ಟ್ವಿಟ್ಟರ್ನಲ್ಲಿ ಅಭಿಪ್ರಾಯ ವ್ಯಕ್ತಪಡಿಸಿದ ರಾಹುಲ್ ಗಾಂಧಿ, ಹಣದು...
ಮಂಗಳೂರು: ನಿನಿಮಾ ಮಾಡಿ ತೋರಿಸೋದನ್ನ ಬೇಡ ಅನ್ನಲ್ಲ. ಆದರೆ ಸತ್ಯ ತೋರಿಸಲಿ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ದಿ ಕಾಶ್ಮೀರ್ ಫೈಲ್ಸ್ ಚಿತ್ರವನ್ನು ಕನ್ನಡಕ್ಕೆ ಡಬ್ ಮಾಡುವ ವಿಚಾರದ ಕುರಿತು ಪ್ರತಿಕ್ರಿಯಿಸಿದ ಅವರು, ಕಾಶ್ಮೀರದ ಉಗ್ರರ ಕೃತ್ಯ, ಪಂಡಿತರ ಜೊತೆಗೆ ಬೇರೆ ಯಾರಿಗೆ ಸಮಸ್ಯೆ ಆಗಿತ್ತು ಹೇಳಬೇಕು. ಆಗ ಯಾರ ಸರ್ಕ...
ಇಡುಕ್ಕಿ: ಆಸ್ತಿ ಕೊಟ್ಟರೂ ಮಗ ತನ್ನನ್ನು ನೋಡಿಕೊಂಡಿಲ್ಲ ಎಂದು ಕೇರಳದ ಚೀನಿಕುಝಿಯಲ್ಲಿಮಗ ಹಾಗೂ ಕುಟುಂಬದವರಿಗೆ ತಂದೆ ಬೆಂಕಿ ಹಚ್ಚಿ ಬರ್ಬರವಾಗಿ ಹತ್ಯೆ ಮಾಡಿದ ಘಟನೆ ನಡೆದಿದೆ. ಪುತ್ರ ಮೊಹಮ್ಮದ್ ಪೈಸಲ್ ಹಾಗೂ ಆತನ ಪತ್ನಿ ಹಾಗೂ ಆತನ ಇಬ್ಬರು ಮಕ್ಕಳನ್ನು ತಂದೆ ಹಮೀದ್ ಸ್ವಲ್ಪವೂ ಕರುಣೆ ತೋರದೇ ಮನೆಯೊಳಗೆಯೇ ಸುಟ್ಟು ಹಾಕಿದ್ದಾನೆ. ಹಮೀದ...
ಹಾಸನ: ಬಿಜೆಪಿ ಜೊತೆ ಹೊಂದಾಣಿಕೆ ವಿಚಾರವಾಗಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಅವರು, ಬಿಜೆಪಿ, ಕಾಂಗ್ರೆಸ್ ಇಬ್ಬರ ವಿರುದ್ಧ ಹೋರಾಟ ಮಾಡುತ್ತೇವೆ. ನಾನು ಈ ವಯಸ್ಸಿನಲ್ಲಿ ಇಷ್ಟು ಹೋರಾಡುವುದು ಅವರ ಮನೆ ಬಾಗಿಲಿಗೆ ಹೋಗುವುದಕ್ಕಾ? ಎಂದು ಪ್ರಶ್ನಿಸಿದ್ದಾರೆ. ಬಿಜೆಪಿಯಲ್ಲಿ 120 ಶಾಸಕರಿದ್ದಾರೆ. ಅವರು ನಮ್ಮ ಜೊತೆ ಏಕೆ ಹೊಂದಾಣಿಕೆ ಮಾಡ...