ಶಿವಮೊಗ್ಗ: ಬಜರಂಗದಳ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣವನ್ನು ಎನ್ಐಎ ತನಿಖಾ ತಂಡಕ್ಕೆ ನೀಡಲಾಗುವುದು ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ. ಶಿವಮೊಗ್ಗದಲ್ಲಿ ಮೃತ ಹರ್ಷನ ಮನೆಗೆ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಬಜರಂಗದಳ ಕಾರ್ಯಕರ್ತ ಹರ್ಷ ಸಾವಿನ ಹಿಂದೆ ಅಂತಾರಾಷ್ಟ್ರೀಯ ಷಡ್ಯಂತ್ರ ಇರುವ ಬಗ್ಗೆ ಶಂ...
ಬೆಳಗಾವಿ: ಪ್ರೇಯಸಿಯ ಪತಿಯನ್ನೇ ಭತ್ತದ ಬಣವೆಯಲ್ಲಿ ಸುಟ್ಟು ಹಾಕಿದ್ಧ ಪ್ರಿಯಕರನನ್ನು ಮಾಳಮಾರುತಿ ಠಾಣಾ ಪೊಲೀಸರು ಬಂಧಿಸಿರುವ ಘಟನೆ ಬಗ್ಗೆ ವರದಿಯಾಗಿದೆ. ಬೆಳಗಾವಿ ತಾಲೂಕಿನ ಕಣಬರಗಿ ನಿವಾಸಿ ಪರಶುರಾಮ ಕುರುಬರ ಬಂಧಿತ ಆರೋಪಿಯಾಗಿದ್ದಾನೆ. ಮಹಾರಾಷ್ಟ್ರದ ಕೊಲ್ಲಾಪುರ ಜಿಲ್ಲೆಯ ಚಂದಗಡ ನಿವಾಸಿ ಸಂತೋಷ ಫರೀಟ್ ಹತ್ಯೆಯಾದ ವ್ಯಕ್ತಿ. ಈತನ ಪ...
ಉಡುಪಿ: ಶಿವಾಜಿ ಪ್ರಯಣದ ಹೆಜ್ಜೆ ಗುರುತುಗಳು' ವಿಷಯದಲ್ಲಿ ನಡೆದ ರಾಜ್ಯಮಟ್ಟದ ಲೇಖನ ಸ್ಪರ್ಧೆಯಲ್ಲಿ ಮಹೇಶ ಹೈಕಾಡಿ ದ್ವಿತೀಯ ಸ್ಥಾನ ಪಡೆದಿದ್ದಾರೆ. ಛತ್ರಪತಿ ಫೌಂಡೇಶನ್ ಟ್ರಸ್ಟ್ ರಿಜಿಸ್ಟರ್ ಕಾರ್ಕಳ ಇವರ ಆಶ್ರಯದಲ್ಲಿ ನಡೆದ ಲೇಖನ ಸ್ಪರ್ಧೆ ಇದಾಗಿದ್ದು, ರಾಜ್ಯಮಟ್ಟದಲ್ಲಿ ನಡೆದ ಈ ಸ್ಪರ್ಧೆಯಲ್ಲಿ ಪಾಂಡುರಂಗ ರಮಣ ನಾಯಕ ಅಮೃತ ಭಾರತ...
ಇಂದಿನ ದಿನಗಳಲ್ಲಿ ಹೃದಯದ ಸಮಸ್ಯೆ ಬಗ್ಗೆ ಜನರು ತೀವ್ರವಾಗಿ ಚಿಂತೆಗೀಡಾಗಿದ್ದಾರೆ. ಹೃದಯದ ಸಮಸ್ಯೆಯಿಂದ ಬಳಲುವ ಪುಟ್ಟ ಮಕ್ಕಳಿಗೆ ಚಿಕಿತ್ಸೆ ಕೊಡಿಸಲು ಖ್ಯಾತ ನಟ ಮಹೇಶ್ ಬಾಬು ನೆರವಾಗುತ್ತಿದ್ದಾರೆ. ಹೃದಯದ ಸಮಸ್ಯೆಗಳು ಕಾಣಿಸಿಕೊಳ್ಳುವ ಪುಟ್ಟ ಮಕ್ಕಳಿಗೆ ನೆರವಾಗಲು ಮಹೇಶ್ ಬಾಬು ಫೌಂಡೇಶನ್ ಪಣ ತೊಟ್ಟಿದೆ. ಮಕ್ಕಳ ಹಾರ್ಟ್ ಸರ್ಜರಿಗೆ...
ಉಡುಪಿ: ನಗರದ ಕೋರ್ಟ್ ಆವರಣದಲ್ಲಿ ವಕೀಲರೊಬ್ಬರ ಮೇಲೆ ಹಲ್ಲೆ ನಡೆಸಿದ ಅರೋಪಿಯನ್ನು ಪೊಲೀಸರು ಬಂಧಿಸಿದ ಘಟನೆ ನಡೆದಿದೆ. ಶಾಹೀದ್ ಮಂಚಿ ಎಂಬಾತ ವಕೀಲರ ಮೇಲೆ ಹಲ್ಲೆ ನಡೆಸಿದ ಅರೋಪಿ ಎಂದು ಗುರುತಿಸಲಾಗಿದೆ. ಉಡುಪಿ ಕೋರ್ಟ್ ಆವರಣದಲ್ಲಿ ವಕೀಲರ ಮೇಲೆ ಹಲ್ಲೆ ನಡೆಸಿದ ಹಿನ್ನೆಲೆಯಲ್ಲಿ ವಕೀಲರ ಸಂಘದಿಂದ ಆಕ್ರೋಶ ವ್ಯಕ್ತವಾಗಿದೆ. ಕೋರ್ಟ್ ಆ...
ಚಾಮರಾಜನಗರ: ಗುಂಡ್ಲುಪೇಟೆ ತಾಲೂಕಿನ ಮಡಹಳ್ಳಿಯ ಬಿಳಿಕಲ್ಲು ಕ್ವಾರಿಯ ಗುಡ್ಡ ಕುಸಿತದಲ್ಲಿ ಮಣ್ಣು, ಬಂಡೆಗಳ ಅಡಿ ಸಿಲುಕಿರುವ ಮೂವರು ಕಾರ್ಮಿಕರ ಪೈಕಿ ಒಬ್ಬರ ಮೃತದೇಹ ಪತ್ತೆಯಾಗಿದ್ದು, ಹೊರ ತೆರೆಯಲಾಗಿದೆ. ಎನ್ಡಿಆರ್ಎಫ್ ಪಡೆ ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ತೆರವು ಕಾರ್ಯಾಚರಣೆ ಮುಂದುವರಿಸಿದ್ದು, ಈವರೆಗೂ ಒಬ್ಬರ ಶವ ಹೊರ ತೆಗೆದಿ...
ಕೊಚ್ಚಿ: ಮಹಿಳೆಯರಿಗೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದಲ್ಲಿ ಟ್ಯಾಟೂ(Tattoo) ಕಲಾವಿದನೊಬ್ಬನನ್ನು ಶನಿವಾರ ಕೊಚ್ಚಿಯಲ್ಲಿ ಬಂಧಿಸಿದ್ದಾರೆ. ಸುಜೀಶ್ ಪಿ.ಎಸ್. ಎಂಬಾತನ ಮೇಲೆ ಅತ್ಯಾಚಾರ ಆರೋಪ ಕೇಳಿ ಬಂದಿದ್ದು, ಟ್ಯಾಟೂ ಸ್ಟುಡಿಯೋದಲ್ಲಿ ಟ್ಯಾಟೂ ಹಾಕಿಸಿಕೊಳ್ಳುವ ವೇಳೆ ತನ್ನ ಮೇಲೆ ಸುಜೀಶ್ ಅತ್ಯಾಚಾರ ನಡೆಸಿದ್ದಾನೆ ಎಂದು 18 ವರ್ಷ ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಎಸ್ಪಿ ಕಚೇರಿಗೆ ನಡೆದುಕೊಂಡು ಹೋಗುತ್ತಿದ್ದ ಎ ಎಸ್ ಐ ಒಬ್ಬರು ಕುಸಿದುಬಿದ್ದು ಸಾವನ್ನಪ್ಪಿರುವ ಘಟನೆ ಬಗ್ಗೆ ವರದಿಯಾಗಿದೆ. ತಿಪ್ಪಣ ನಾಗವ್ವ ಮಾದರ (37) ಮೃತ ಎ ಎಸ್ ಐ. ಇವರು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯಲ್ಲಿ ಬೆರಳುಮುದ್ರೆ ಘಟಕದಲ್ಲಿ ಸಹಾಯಕ ಪೊಲೀಸ್ ಉಪನಿರೀಕ್ಷಕರಾಗಿ ...
ಬಂಟ್ವಾಳ: ಶಾಲಾ ಬಸ್ ಡಿಕ್ಕಿಯಾದ ಪರಿಣಾಮ ಮೆಸ್ಕಾಂ ಉದ್ಯೋಗಿಯೋರ್ವ ಮೃತಪಟ್ಟ ಘಟನೆ ಬಂಟ್ವಾಳ ತಾಲೂಕಿನ ಕುದ್ಕೋಳಿ ಎಂಬಲ್ಲಿ ನಡೆದಿದೆ. ಮೂಡುಬಿದಿರೆ ತಾಲೂಕಿನ ಮೂಡುಮಾರ್ನಾಡು ನಿವಾಸಿ ಗಣೇಶ್ ಪೂಜಾರಿ ಮೃತಪಟ್ಟ ಮೆಸ್ಕಾಂ ಉದ್ಯೋಗಿ. ಇವರು ಮೆಸ್ಕಾಂನಲ್ಲಿ ಮೀಟರ್ ರೀಡಿಂಗ್ ಉದ್ಯೊಗಿಯಾಗಿದ್ದು, ಬಂಟ್ವಾಳದಲ್ಲಿ ಪೂಜಾ ಕಾರ್ಯಕ್ರಮದಲ್ಲಿ ಭಾಗ...
ಮಳವಳ್ಳಿ: ತಾಲೂಕಿನ ತೆಂಕಹಳ್ಳಿ ಸಮೀಪದ ಶನೈಶ್ಚರಸ್ವಾಮಿ ದೇವಸ್ಥಾನಕ್ಕೆ ಆಗಮಿಸಿದ್ದ ತುಂಬು ಗರ್ಭಿಣಿಯೊಬ್ಬಳು ಕುಸಿದು ಬಿದ್ದು ಮೃತಪಟ್ಟಿರುವ ಘಟನೆ ನಡೆದಿದೆ. ತಿ.ನರಸೀಪುರ ತಾಲೂಕಿನ ಕಟ್ಟೇಪುರ ಗ್ರಮದ ಉಮೇಶ್ ಎಂಬವರ ಪತ್ನಿ ಪಂಕಜಾ (26) ಮೃತ ಗರ್ಭಿಣಿ. ಇವರು ಇತ್ತೀಚೆಗೆ ಮನಸಿಕ ಖಿನ್ನತೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ. ಈ ಹಿ...