ಆನೇಕಲ್: ಉದ್ಯಮಿಯ ಕಾರನ್ನು ಅಡ್ಡಗಟ್ಟಿ ಕಾರಿನಲ್ಲಿ ಕುಳಿತಲ್ಲಿಗೇ ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ನಡೆಸಿದ ಭೀಕರ ಘಟನೆ ಆನೇಕಲ್ ಪಟ್ಟಣದ ವೆಂಕಟೇಶ್ವರ ಚಿತ್ರಮಂದಿರ ಬಳಿ ನಡೆದಿದೆ ಬೆಂಗಳೂರು ಮೂಲದ ರಿಯಲ್ ಎಸ್ಟೇಟ್ ಉದ್ಯಮಿ ರಾಜಶೇಖರ್ ರೆಡ್ಡಿ ಹತ್ಯೆಗೀಡಾದ ವ್ಯಕ್ತಿ ಎಂದು ಗುರುತಿಸಲಾಗಿದ್ದು, ಆನೇಕಲ್ ಪಟ್ಟಣದ ಕೋರ್ಟ್ ಗೆ ಬ...
ಚೆನ್ನೈ: ಝೊಮೆಟೋ ಫುಡ್ ಡೆಲಿವರಿ ಮಾಡುವ ವ್ಯಕ್ತಿಯನ್ನು ಪೊಲೀಸ್ ಸಿಬ್ಬಂದಿಯೊಬ್ಬರು ಹಿಗ್ಗಾಮುಗ್ಗಾ ಥಳಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ತಮಿಳುನಾಡಿನ ವಿರುಧುನಗರ ಜಿಲ್ಲೆಯ ಶ್ರೀವಿಲ್ಲಿಪುತ್ತೂರಿನಲ್ಲಿ ನಡೆದಿದೆ. ಝೊಮಾಟೊ ಡೆಲಿವರಿ ಮಾಡುವ ವ್ಯಕ್ತಿ ವೆಂಕಟೇಶ್ ಎಂಬಾತನನ್ನು ಟ್ರಾಫಿಕ್ ಸಬ್ ಇನ್ಸ್ಪೆಕ್ಟ...
ತುಮಕೂರು: “ಈ ನನ್ನ ಮಗ ನಮ್ಮ ಮಂತ್ರಿ ಹೆಂಗೆ ಗೊತ್ತಾ ದಕ್ಷಿಣ ಕೋರಿಯಾದ ಕಿಂಗ್ ಪಿನ್ ಇದಾನಲ್ಲ ಆ ರೀತಿ. ಹಾಳು ಮಾಡಿಬಿಟ್ಟಿದ್ದಾನೆ ನಮ್ಮ ಜಿಲ್ಲೆಯನ್ನ, ಮಾತು ಎತ್ತಿದ್ರೆ ಹೊಡಿ ಬಡಿ ಕಡಿ ಅಂತಾನೆ” ಎಂದು ಸಚಿವ ಮಾಧುಸ್ವಾಮಿ ವಿರುದ್ಧ ಸ್ವಪಕ್ಷದವರೇ ಮಾತನಾಡಿರುವ ಘಟನೆ ನಡೆದಿದೆ. ತುಮಕೂರಿನಲ್ಲಿ ಕರೆದಿದ್ದ ಸುದ್ದಿಗೋಷ್ಠಿ ಆರಂಭದಲ್ಲಿ...
ಸುಳ್ಯ: ಕಾಡಾನೆ ತುಳಿತಕ್ಕೊಳಗಾಗಿ ವ್ಯಕ್ತಿಯೊಬ್ಬರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಸುಳ್ಯ ತಾಲೂಕಿನ ಮದೆನಾಡಿನಲ್ಲಿ ನಡೆದಿದೆ. ಇಲ್ಲಿನ ಪೆರಾಯ ಶಿವಪ್ರಸಾದ್ ಎಂಬವರು ಆನೆ ತುಳಿತಕ್ಕೊಳಗಾಗಿ ಮೃತಪಟ್ಟವರು ಎಂದು ತಿಳಿದು ಬಂದಿದ್ದು, ಮೆದೆ ಗ್ರಾಮದ ಬೆಟ್ಟತ್ತೂರು ಭಾಗದಲ್ಲಿ ತೋಟದ ಕೆಲಸಕ್ಕೆ ತೆರಳುತ್ತಿದ್ದಾಗ ಆನೆ ದಾಳಿ ನಡೆಸಿ, ತು...
ಹೆಣ್ಣು ಮಕ್ಕಳು ಎಂದರೆ, ಎಲ್ಲರಿಗೂ ತಾತ್ಸಾರ ಮನೋಭಾವ. ಕೆಲವರಂತೂ ಹೆಣ್ಣು ಮಕ್ಕಳನ್ನು ಜಡೆ ಎಂದೆಲ್ಲ ವ್ಯಂಗ್ಯ ಮಾಡುವುದು, ಅವಮಾನ ಮಾಡುವುದು ಸಾಮಾನ್ಯ ಎಂಬಂತಾಗಿದೆ. ಆದರೆ ಇಲ್ಲೊಬ್ಬಳು ಹೆಣ್ಣು ಮಗಳು ಜಡೆಯಿಂದ ಬರೋಬ್ಬರಿ 12,000 ಕೆಜಿ ತೂಕದ ಡಬಲ್ ಡಕರ್ ಬಸ್ ಎಳೆದು ಗಿನ್ನೆಸ್ ವರ್ಲ್ಡ್ ರೆಕಾರ್ಡ್ಸ್ ಮಾಡಿದ್ದಾರೆ. ಪಂಜಾಬ್ ನ ಆಶಾ ...
ಪಂಜಾಬ್: ಪ್ರಧಾನಿ ಮೋದಿ ಅವರ ಬೆಂಗಾವಲು ಕಾರನ್ನು ತಡೆದು ಪ್ರತಿಭಟಿಸಿದ ಘಟನೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ನೀಡಿದ್ದಾರೆನ್ನಲಾಗಿರುವ ಹೇಳಿಕೆಯು ಇದೀಗ ದೇಶಾದ್ಯಂತ ಚರ್ಚೆಗೆ ಕಾರಣವಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ ಪಂಜಾಬ್ ನ ಫಿರೋಜ್ ಪುರದಲ್ಲಿ 42,750 ಕೋಟಿ ರೂ ಮೊತ್ತದ ಬಹುಕೋಟಿ ರೂಪಾಯಿಗಳ ಯೋಜನೆಗಳ ಶಂ...
ಚಂಡೀಗಢ: ಭದ್ರತಾ ಲೋಪದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಪಂಜಾಬ್ ನ ಫಿರೋಜ್ ಪುರ ರಾಲಿ ರದ್ದು ಮಾಡಲಾಗಿದೆ ಎಂದು ಗೃಹ ಸಚಿವಾಲಯ ಹೇಳಿಕೆ ತಿಳಿಸಿದೆ. ಆದರೆ ಇದನ್ನು ಪಂಜಾಬ್ ಸಿಎಂ ಚರಣ್ ಜಿತ್ ಚನ್ನಿ ನಿರಾಕರಿಸಿದ್ದಾರೆ. ಪ್ರಧಾನಿ ಮೋದಿ ಹುಸೇನಿವಾಲಾದಲ್ಲಿನ ರಾಷ್ಟ್ರೀಯ ಹುತಾತ್ಮರ ಸ್ಮಾರಕದಿಂದ ಸುಮಾರು 30-ಕಿ.ಮೀ. ದೂರದಲ...
ಇದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಒಂದು ಕಥೆ. ಬಹುಶಃ ಇದನ್ನು ಯಾರು ಬರೆದಿದ್ದಾರೋ ಗೊತ್ತಿಲ್ಲ. ಆದರೆ ಈ ಕಥೆಯಲ್ಲಿರುವ ಮೌಲ್ಯ ಅಂತೂ ಇಂದಿನ ಮಾನವ ಜಗತ್ತಿಗೆ ಅತ್ಯಗತ್ಯವಾಗಿದೆ. ಆ ಕಥೆ ಹೀಗಿದೆ: ಮನೆಗೆ ಹೊರಟಿದ್ದೆ ಎಲೆಕ್ರ್ಟಿಕ್ ಕಂಬಕ್ಕೆ ಯಾರೋ ಒಂದು ಬೋರ್ಡ್ ನೇತು ಹಾಕಿದ್ದರು. ಅದರಲ್ಲಿ ಏನು ಬರೆದಿರಬಹುದು ಎಂದು ಕು...
ನವದೆಹಲಿ: ಭಾರತದಲ್ಲಿ ಮೊದಲ ಒಮಿಕ್ರಾನ್ ಸಂಬಂಧಿತ ಸಾವು ಸಂಭವಿಸಿದ್ದು, ಒಮಿಕ್ರಾನ್ ನಿಂದ ಅಸ್ವಸ್ಥಗೊಂಡಿದ್ದ ರಾಜಸ್ಥಾನದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ ಎಂದು ರಾಜ್ಯ ಆರೋಗ್ಯ ಇಲಾಖೆ ಮೂಲಗಳು ತಿಳಿಸಿವೆ. ಈ ಬಗ್ಗೆ ರಾಯಿಟರ್ಸ್ ವರದಿ ಮಾಡಿದ್ದು, ಭಾರತದ ಮೊದಲ ಒಮಿಕ್ರಾನ್ ಸಾವು ಪ್ರಕರಣ ಇದಾಗಿದೆ ಎಂದು ವರದಿ ತಿಳಿಸಿದೆ. ದೇಶದಲ...
ರಾಜಸ್ಥಾನ: ಟ್ರಕ್ ಹಾಗೂ ಲಾರಿ ಮಧ್ಯೆ ನಡೆದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ನಾಲ್ವರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ರಾಜಸ್ಥಾನದ ಬಿಲ್ವಾರ ಜಿಲ್ಲೆಯ ಬೇರಾ ಛೇದಕ ಪ್ರದೇಶದಲ್ಲಿ ನಡೆದಿದೆ. ಎರಡೂ ವಾಹನಗಳು ಅತೀ ವೇಗದ ಚಾಲನೆಯೊಂದಿಗೆ ಮುಖಾಮುಖಿಯಾಗಿ ಡಿಕ್ಕಿಯಾದ ಪರಿಣಾಮ ಈ ಘಟನೆ ನಡೆದಿದೆ ಎಂದು ತಿಳಿದು ಬಂದಿದ್ದು, ಅಪಘಾತದ ವೇಗ...