ಹೊನ್ನಾವರ: ಪ್ರಥಮ ಪಿಯು ವಿದ್ಯಾರ್ಥಿಯೋರ್ವ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯಲ್ಲಿ ನಡೆದಿದ್ದು, ಮೃತ ವಿದ್ಯಾರ್ಥಿ ಹೊನ್ನಾವರ ಪಟ್ಟಣದ ಎಸ್ ಡಿಎಂ ಕಾಲೇಜಿನ ವಿದ್ಯಾರ್ಥಿ ಎಂದು ವರದಿಯಾಗಿದೆ. 17 ವರ್ಷ ವಯಸ್ಸಿನ ವಿಶಾಲ ಗೌಡ ಆತ್ಮಹತ್ಯೆಗೆ ಶರಣಾಗಿರುವ ವಿದ್ಯಾರ್ಥಿಯಾಗಿದ್ದು, ತಾಲೂಕಿನ ಮುಗ್...
ನಾ ದಿವಾಕರ ತಮ್ಮ ಒಂದು ವಿವಾದಾಸ್ಪದ ಹೇಳಿಕೆಯ ಮೂಲಕ ಖ್ಯಾತ ಸಂಗೀತ ನಿರ್ದೇಶಕ ಹಂಸಲೇಖ ಜಾತಿ ವ್ಯವಸ್ಥೆಯ ಕರಾಳ ಮುಖವಾಡವನ್ನು ಒಮ್ಮೆಲೆ ಹೊರಗೆಳೆದುಬಿಟ್ಟಿದ್ದಾರೆ. ಹಂಸಲೇಖ ಒಂದು ಸಾರ್ವಜನಿಕ ಸಭೆಯಲ್ಲಿ ಆಡಿದ ಮಾತುಗಳು, ಒಂದು ಸ್ವಸ್ಥ ಸಮಾಜದಲ್ಲಾಗಿದ್ದರೆ ಎಂದೋ ಮರೆಯಾಗಿಹೋಗುತ್ತಿದ್ದವು. ಸಾಮಾಜಿಕ ಸಂವೇದನೆ ಮತ್ತು ನೈತಿಕ ಸ್ವಾಸ್...
ನವದೆಹಲಿ: ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನು ಯೋಜನೆಯಡಿಯಲ್ಲಿ ಪ್ರತಿ ವ್ಯಕ್ತಿಗೆ ತಿಂಗಳಿಗೆ 5 ಕೆ.ಜಿ. ಉಚಿತ ಆಹಾರ ಧಾನ್ಯವನ್ನು ನೀಡುವ ಯೋಜನೆಯನ್ನು 2022ರ ಮಾರ್ಚ್ ವರೆಗೂ ವಿಸ್ತರಿಸಲಾಗಿದೆ. ಲಾಕ್ ಡೌನ್ ಸಂದರ್ಭದಲ್ಲಿ ಆರಂಭಿಸಲಾದ ಈ ಯೋಜನೆಯನ್ನು ರದ್ದುಪಡಿಸಲಾಗುವುದು ಎಂದು ಹೇಳಲಾಗಿತ್ತು. ಆದರೆ, ಇದೀಗ 2022ರ ಮಾರ್ಚ್ ವರೆಗೆ...
ಸಿನಿಡೆಸ್ಕ್: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರು ಅಭಿಮಾನಿಗಳನ್ನು ಅಗಲಿ ಬಹಳಷ್ಟು ದಿನಗಳಾದರೂ ಅವರ ಅಗಲಿಕೆಯಿಂದ ಉಂಟಾದ ನೋವು ಇನ್ನೂ ಯಾರನ್ನೂ ಬಿಟ್ಟು ಹೋಗಿಲ್ಲ. ಪ್ರತೀ ದಿನ ಸಾವಿರಾರು ಜನರು, ಅಪ್ಪು ಸಮಾಧಿಯ ದರ್ಶನ ಮಾಡಿಕೊಂಡು, ಕಣ್ಣೀರಿಟ್ಟು ಹೋಗುತ್ತಿರುವ ದೃಶ್ಯಗಳು ಕಾಣಿಸುತ್ತಲೇ ಇದೆ. ಈ ನಡುವೆ ಪುವರ್ ಸ್ಟಾರ್ ಪುನೀತ್ ...
ಸಿನಿಡೆಸ್ಕ್: ರಾಕಿಂಗ್ ಸ್ಟಾರ್ ಯಶ್ ನಟನೆಯ ಕೆಜಿಎಫ್-2 ಹಾಗೂ ಬಾಲಿವುಡ್ ನಟ ಆಮೀರ್ ನಟನೆಯ ‘ಲಾಲ್ ಸಿಂಗ್ ಚಡ್ಡಾ’ ಸಿನಿಮಾ ಏಪ್ರಿಲ್ 14ರಂದು ತೆರೆಗೆ ಬರಲಿದ್ದು, ಈ ಎರಡೂ ಚಿತ್ರಗಳು ಇದೀಗ ಬಾಕ್ಸ್ ಆಫೀಸ್ ನಲ್ಲಿ ದೊಡ್ಡ ಫೈಟಿಂಗ್ ನಡೆಸಲಿದೆ ಎನ್ನುವ ಮಾತುಗಳು ಸಿನಿಮಾರಂಗದಿಂದ ಕೇಳಿ ಬಂದಿದೆ. ಕೆಜಿಎಫ್- 2 ಚಿತ್ರ ಬಿಡುಗಡೆಗೂ ಮೊದಲೇ ಹಲ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯ ಕೊರಳಪಟ್ಟಿ ಹಿಡಿಯುತ್ತೇನೆ ಎಂದು ಬೆದರಿಕೆ ಹಾಕಿದ ಸಂಬಂಧ ಹಿಂದೂ ಜಾಗರಣ ವೇದಿಕೆಯ ಸಂಘಟನಾ ಕಾರ್ಯದರ್ಶಿ ಜಗದೀಶ್ ಕಾರಂತ್ ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ನವೆಂಬರ್ 21ರಂದು ಬಂಟ್ವಾಳದ ಕಾರಿಂಜದಲ್ಲಿ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ್ದ ಕಾರಂತ್, ಅಕ್ರಮ ಗಣಿಗಾರಿಕೆ ನಿಲ್ಲಿಸದಿದ್ದರೆ...
ಜೈಪುರ: ನಮ್ಮ ಗ್ರಾಮದ ರಸ್ತೆಗಳು ಕತ್ರೀನಾ ಕೈಫ್ ಳ ಕೆನ್ನೆಯಂತೆ ನುಣುಪಾಗಿರಬೇಕು ಎಂದು ರಾಜಸ್ಥಾನದ ನೂತನ ಸಚಿವರೊಬ್ಬರು ಹೇಳಿಕೆ ನೀಡಿದ್ದು, ಇದೀಗ ಈ ಹೇಳಿಕೆ ಹಲವು ವಿಧದ ಚರ್ಚೆಗೆ ಕಾರಣವಾಗಿದ್ದು, ಸಚಿವರು ಮಾತನಾಡಿರುವ ವಿಡಿಯೋ ವೈರಲ್ ಆಗಿದೆ. ಇತ್ತೀಚೆಗಷ್ಟೇ ರಾಜಸ್ಥಾನ ಸರ್ಕಾರದ ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದ ರಾಜೇಂ...
ಕಲಬುರ್ಗಿ: ಸರ್ಕಾರಿ ಅಧಿಕಾರಿಗಳಿಗೆ ಇಂದು ಎಸಿಬಿ ಅಧಿಕಾರಿಗಳು ಶಾಕ್ ನೀಡಿದ್ದು, ನಗರದ ಲೋಕೋಪಯೋಗಿ ಇಲಾಖೆಯ ಕಿರಿಯ ಅಭಿಯಂತರರಾಗಿ ಕಾರ್ಯನಿರ್ವಹಿಸುತ್ತಿರುವ ಶಾಂತಕುಮಾರ್ ಅವರ ಮನೆಗೆ ದಾಳಿ ನಡೆಸಿದಾಗ ಎಸಿಬಿ ಅಧಿಕಾರಿಗಳೇ ಶಾಕ್ ಗೊಳಗಾಗಿದ್ದಾರೆ. ಮನೆಯಲ್ಲಿ ಅಳವಡಿಸಲಾಗಿದ್ದ ಪ್ಲಂಬಿಂಗ್ ಪೈಪ್ ಗಳಲ್ಲಿ ಕಂತೆ ಕಂತೆ ಹಣಗಳನ್ನು ಬಚ್ಚಿಡಲ...
ಶಿವಮೊಗ್ಗ: ಗದಗ ಜಿಲ್ಲೆಯ ಜಂಟಿ ಕೃಷಿ ನಿರ್ದೇಶಕ ರುದ್ರೇಶಪ್ಪನವರ ಶಿವಮೊಗ್ಗದ ಚಾಲುಕ್ಯ ನಗರದ ಮನೆಗೆ ಬುಧವಾರ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದು, ಈ ಸಂದರ್ಭದಲ್ಲಿ ಭಾರೀ ಪ್ರಮಾಣದ ಚಿನ್ನಾಭರಣ, ನಗದು ವಶಕ್ಕೆ ಪಡೆದಿದ್ದಾರೆ. 3.5 ಕೋ.ರೂ. ಮೌಲ್ಯದ 7 ಕೆ.ಜಿ. ಚಿನ್ನಾಭರಣ, 2 ಲಕ್ಷ ರೂ. ಮೌಲ್ಯದ 3 ಕೆ.ಜಿ. ಬೆಳ್ಳಿ ಹಾಗೂ 15 ಲಕ್ಷ ರ...
ಧಾರವಾಡ: ವಿದ್ಯುತ್ ಆಘಾತಕ್ಕೊಳಗಾಗಿ 21 ವರ್ಷ ವಯಸ್ಸಿನ ಯುವತಿ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಧಾರವಾಡ ತಾಲೂಕಿನ ಹಳೇ ತೆಗೂರು ಗ್ರಾಮದಲ್ಲಿ ನಡೆದಿದೆ. ದಿವ್ಯ ಮಡಿವಾಳಪ್ಪ ಹಡಪದ ಸಾವನ್ನಪ್ಪಿದ ಯುವತಿ ಎಂದು ಗುರುತಿಸಲಾಗಿದ್ದು, ವಿದ್ಯುತ್ ಚಾಲಿತ ಮೋಟರ್ ಪಂಪ್ ಆನ್ ಮಾಡಲು ಹೋದ ಸಂದರ್ಭದಲ್ಲಿ ವಿದ್ಯುತ್ ಸ್ಪರ್ಶಿಸಿದ್ದು, ಪರಿಣಾಮವಾಗ...