ಮೈಸೂರು: ರಾತ್ರಿ ವೇಳೆ ಕಿಟಕಿಯ ಗ್ರಿಲ್ ಮುರಿದು ಒಳನುಗ್ಗಿದ ವ್ಯಕ್ತಿಯೋರ್ವ 30 ವರ್ಷ ವಯಸ್ಸಿನ ಬುದ್ಧಿಮಾಂದ್ಯ ಮಹಿಳೆಯ ಮೇಲೆ ಅತ್ಯಾಚಾರ ನಡೆಸಿರುವ ಘಟನೆ ಕೆ.ಆರ್.ಆಸ್ಪತ್ರೆಯಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ ಎಂದು ವರದಿಯಾಗಿದೆ. ರಾತ್ರಿ ವೇಳೆ ಕಿಟಕಿ ಮೂಲಕ ಆಸ್ಪತ್ರೆಯ ಒಳಗೆ ನುಗ್ಗುತ್ತಿದ್ದ ದುಷ್ಕರ್ಮಿ ಬುದ್ಧಿಮಾಂದ್ಯ ...
ಬೆಂಗಳೂರು: ನಗರದ ಪರಪ್ಪನ ಅಗ್ರಹಾರ ಕಾರಗೃಹದ ಮೇಲೆ ಸಿಸಿಬಿ ಪೊಲೀಸರು ಶನಿವಾರ ದಿಢೀರ್ ದಾಳಿ ನಡೆಸಿದ್ದು, ಈ ವೇಳೆ ಕೈದಿಗಳ ಬಳಿಯಲ್ಲಿ ಮೊಬೈಲ್ ಗಳು, ಸಿಮ್ ಕಾರ್ಡ್ ಗಳು, ಗಾಂಜಾ, ಚಾಕು ಸೇರಿದಂತೆ ಹಲವು ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಕಾರಾಗೃಹದಲ್ಲಿರುವ ಕೈದಿಗಳು ಮೊಬೈಲ್ ಬಳಸುತ್ತಿದ್ದಾರೆ, ಅಲ್ಲಿಂದಲೇ ಅಪರಾಧ ಕೃತ್ಯಗಳನ್ನು ...
ನವದೆಹಲಿ: ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಮತ್ತೆ ಏರಿಕೆಯಾಗಿದ್ದು, ಜನರು ಮತ್ತೆ ಸಂಕಷ್ಟಕ್ಕೆ ಸಿಲುಕಿದ್ದಾರೆ. ಒಂದು ದಿನ ಬಿಟ್ಟು ಒಂದು ದಿನ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಮಾಡಲಾಗುತ್ತಿದ್ದು, ಬೆಲೆ ಏರಿಕೆಯ ಓಟ ಮುಂದುವರಿದಿದೆ. ಶುಕ್ರವಾರ ಪೆಟ್ರೋಲ್ ಬೆಲೆಯಲ್ಲಿ ಯಾವುದೇ ಬದಲಾವಣೆ ಇರಲಿಲ್ಲ, ಆದರೆ, ಶನಿವಾರದಿಂದ ಮತ್ತೆ ಬೆಲೆ ...
ಬೆಂಗಳೂರು: ಎಚ್.ಡಿ. ಕುಮಾರಸ್ವಾಮಿ ಅವರನ್ನು ಟೀಕಿಸಿದ್ದ ಚಿತ್ರ ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಅವರ ಮನೆಗೆ ಜೆಡಿಎಸ್ ಕಾರ್ಯಕರ್ತರು ಶನಿವಾರ ಬೆಳಿಗ್ಗೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ಮಂಡ್ಯದ ಕೆ ಆರ್ ಎಸ್ ಅಣೆಕಟ್ಟೆ ಸಮೀಪದ ಬೇಬಿ ಬೆಟ್ಟದಲ್ಲಿ ನಡೆಯುತ್ತಿರುವ ಕಲ್ಲು ಗಣಿಗಾರಿಕೆಗೆ ಸಂಬಂಧಿಸಿದಂತೆ ಕುಮಾರಸ್ವಾಮಿ ಮತ್ತು ಮಂಡ್...
ಬೆಂಗಳೂರು: ಕೃಷಿ ಕಾಯ್ದೆ ವಿರೋಧಿ ದೆಹಲಿ ಗಡಿಯಲ್ಲಿ ನಡೆಯುತ್ತಿರುವ ಪ್ರತಿಭಟನೆ ರಾಜಕೀಯ ಪ್ರೇರಿತವಾದದ್ದು ಎಂದು ನೂತನ ಕೃಷಿ ಮತ್ತು ರೈತರ ಕಲ್ಯಾಣ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ. ಮಾಧ್ಯಮಗಳ ಜೊತೆಗೆ ಈ ಬಗ್ಗೆ ಮಾತನಾಡಿದ ಅವರು, ನಾನೊಬ್ಬಳು ರೈತನ ಕುಟುಂಬದಿಂದ ಬಂದವಳಾಗಿದ್ದೇನೆ. ಕೇಂದ್ರವು ರೈತರ ಹಿತದೃಷ್ಟಿಯಿಂ...
ಚಿಕ್ಕೋಡಿ: ಪತ್ನಿ ಬಿಟ್ಟು ಹೋದಳು ಎಂದು ಅರ್ಚಕನೋರ್ವ ತಾನು ಪೂಜೆ ಮಾಡುತ್ತಿದ್ದ ದೇವಿಯ ಎದುರೇ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ಪಟ್ಟಣದಿಂದ ವರದಿಯಾಗಿದೆ. ಇಲ್ಲಿನ ಹುಕ್ಕೇರಿ ಪಟ್ಟಣದ ಲಕ್ಷ್ಮೀ ಗಲ್ಲಿಯಲ್ಲಿರುವ ಲಕ್ಷ್ಮೀ ದೇವಸ್ಥಾನದ ಅರ್ಚಕ 36 ವರ್ಷ ವಯಸ್ಸಿನ ಅಶೋಕ ಪೂಜೇರಿ ಎಂಬಾತ ತನ್ನ ಪತ್ನಿಯ ಜೊತೆಗೆ...
ಪಂಜಾಬ್: ಪ್ರೀತಿಯನ್ನು ಸಾಬೀತುಪಡಿಸಲು ಪತಿ-ಪತ್ನಿ ವಿಷ ಸೇವಿಸಿದ್ದು, ಇದರ ಪರಿಣಾಮವಾಗಿ ಪತ್ನಿ ಸಾವನ್ನಪ್ಪಿ, ಪತಿ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿರುವ ಘಟನೆ ಪಂಜಾಬ್ ನ ಮೋಗಾ ಜಿಲ್ಲೆಯಿಂದ ವರದಿಯಾಗಿದೆ. ಐದು ವರ್ಷಗಳ ಹಿಂದೆ ಮನ್ ಪ್ರೀತ್ ಕೌರ್ ಹಾಗೂ ಹರ್ಜಿಂದ್ರ ಸಿಂಗ್ ದಂಪತಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಇವರಿಗೆ...
ಚಿತ್ರದುರ್ಗ: ಕುಡಿಯಲು ಹಣ ನೀಡಲಿಲ್ಲ ಎಂದು ಪಾಪಿ ಪುತ್ರನೋರ್ವ ತನ್ನ ತಾಯಿಯನ್ನೇ ಹೊಡೆದು ಹತ್ಯೆ ಮಾಡಿರುವ ಅಮಾನವೀಯ ಘಟನೆ ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರಿನಲ್ಲಿ ನಡೆದಿದೆ. 45 ವರ್ಷ ವಯಸ್ಸಿನ ರತ್ನಮ್ಮ ತನ್ನ 22 ವರ್ಷ ವಯಸ್ಸಿನ ಮಗ ಲೋಕೇಶ್ ನಿಂದಲೇ ಹತ್ಯೆಯಾಗಿದ್ದಾರೆ. ಕುಡಿತದ ಅಮಲಿನಲ್ಲಿ ಆರೋಪಿ ಲೋಕೇಶ್ ಮನೆಗೆ ಆಗಮಿಸಿದ್ದು...
ನವದೆಹಲಿ: ಮದುವೆ ವಿಚ್ಛೇದನ ಹಾಗೂ ಉತ್ತರಾಧಿಕಾರಕ್ಕೆ ಸಂಬಂಧಿಸಿದಂತೆ ಏಕ ರೂಪದ ಸಂಹಿತೆ ರೂಪಿಸುವುದು ಇಂದಿನ ತುರ್ತು ಎಂದು ದೆಹಲಿ ಹೈಕೋರ್ಟ್ ಅಭಿಪ್ರಾಯಪಟ್ಟಿದ್ದು, ನಾಗರಿಕರು ತೊಂದರೆ ಅನುಭವಿಸುವುದನ್ನು ತಪ್ಪಿಸಲು ಇದು ಸಹಾಯಕ ಎಂದು ಕೋರ್ಟ್ ಪ್ರತಿಪಾದಿಸಿದೆ ಎಂದು ವರದಿಯಾಗಿದೆ. ಈಗ ಹಲವಾರು ವೈಯಕ್ತಿಕ ಕಾನೂನುಗಳು ಜಾರಿಯಲ್ಲಿವೆ. ...
ಕೊಠಮಂಗಲಂ: ಹಸುಗಳ ಮೇಲೆ ಆಸಿಡ್ ಸುರಿದು ಗಂಭೀರವಾಗಿ ಗಾಯಗೊಳಿಸಿದ ಘಟನೆ ಕೇರಳದ ಕವಲಂಗಡ್ ಪಂಚಾಯತ್ ನ ತಲಕ್ಕೋಟ್ ಚುಲ್ಲಿಕಂಡಂ ಪ್ರದೇಶದಲ್ಲಿ ನಡೆದಿದ್ದು, ಸಮಾಜ ವಿರೋಧಿ ಪುಂಡರ ಕೃತ್ಯದ ವಿರುದ್ಧ ಇದೀಗ ಭಾರೀ ಆಕ್ರೋಶ ವ್ಯಕ್ತವಾಗಿದೆ. ಈವರೆಗೆ ಒಂದೇ ಪ್ರದೇಶದಲ್ಲಿ ನಾಲ್ಕು ಹಸುಗಳ ಮೇಲೆ ಆಸಿಡ್ ಸುರಿದು ಕ್ರೌರ್ಯ ಮೆರೆಯಲಾಗಿರುವ ಬಗ್ಗೆ ...