ಸೂರತ್: 11 ವರ್ಷದ ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಹತ್ಯೆಗೈದಿರುವ ಘಟನೆ ಸೂರತ್ ಜಿಲ್ಲೆಯ ಜೋಲ್ವಾ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಸಂತ್ರಸ್ತೆಯ ತಾಯಿ ಅನುಮಾನಗೊಂಡಿದ್ದ ಇಬ್ಬರನ್ನು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಬಾಲಕಿಯರ ಪೋಷಕರು ದಿನಗೂಲಿ ಕಾರ್ಮಿಕರಾಗಿದ್ದು, ತಮ್ಮ ಮಗಳು ಕಾಣೆಯಾಗಿರುವುದನ್ನು ತಿಳಿದು ಹುಡುಕಾಟ ನಡೆಸಿದ್ದಾ...