ಬೆಂಗಳೂರು: ಚಿಟ್ ಫಂಡ್, ಫೈನಾನ್ಸ್ ಹೆಸರಲ್ಲಿ ಹತ್ತಾರು ಕೋಟಿ ವಂಚನೆ ಮಾಡಿದ ಆರೋಪದ ಮೇಲೆ ಪಂಚಮುಖಿ ಚಿಟ್ ಫಂಡ್ ಡೈರೆಕ್ಟರ್ನ್ನು ಪೊಲೀಸರು ಬಂಧಿಸಿರುವ ಬಗ್ಗೆ ವರದಿಯಾಗಿದೆ. ಅನಂತರಾಮ್ ಬಂಧಿತ ಆರೋಪಿ. ಆರೋಪಿಯು 2009ರಲ್ಲಿ ಪಂಚಮುಖಿ ಚಿಟ್ ಫಂಡ್ ತೆರೆದಿದ್ದು, ಚೀಟಿ, ಫೈನಾನ್ಸ್, ವಾಹನ ಸಾಲ ಹೀಗೆ ಹತ್ತಾರು ವ್ಯವಹಾರ ಮಾಡುತ್ತಿದ್ದರು....