ಬೆಳಗಾವಿ: ದೇವಸ್ಥಾನಗಳ ಬಳಿ ಇರುವ ಮುಸ್ಲಿಂ ವ್ಯಾಪಾರಿಗಳನ್ನು ಬಹಿಷ್ಕರಿಸುವಂತೆ ಕರೆ ನೀಡಿರುವ ಮಧ್ಯೆಯೇ, ಮುಸ್ಲಿಂ ವ್ಯಾಪಾರಿಗಳ ಮೇಲೆ ನಿಷೇಧ ಹೇರಲು ಬಿಡುವುದಿಲ್ಲ ಎಂದು ಬೆಳಗಾವಿಯ ಬಿಜೆಪಿ ಶಾಸಕ ಅನಿಲ ಬೆನಕೆ ಹೇಳಿದ್ದಾರೆ. ಆಡಳಿತಾರೂಢ ಬಿಜೆಪಿ ಈಗಾಗಲೇ ದೇವಸ್ಥಾನದ ಆವರಣ ಮತ್ತು ಧಾರ್ಮಿಕ ಜಾತ್ರೆಗಳಲ್ಲಿ ಹಿಂದೂಯೇತರ ವ್ಯಾಪಾರಿಗಳಿಗೆ...