ಬೆಂಗಳೂರು: ರಾಜ್ಯದ ಶೇ.60.7ರಷ್ಟು ಮಕ್ಕಳಲ್ಲಿ ಅಪೌಷ್ಠಿಕತೆ ಕಂಡು ಬಂದಿದ್ದು, ಈ ಪೈಕಿ . ಶೇ.71.43 ರಷ್ಟು ಎಸ್ ಸಿ-ಎಸ್ ಟಿ ಸಮುದಾಯದ ಮಕ್ಕಳು ಅಪೌಷ್ಠಿಕತೆಯಿಂದ ಬಳಲುತ್ತಿರುವುದು ವರದಿಯಾಗಿದೆ. ಕರ್ನಾಟಕ ಮೌಲ್ಯಮಾಪನ ಪ್ರಾಧಿಕಾರದ ಸಮೀಕ್ಷೆಯಲ್ಲಿ ಈ ವಿಚಾರ ಬಯಲಾಗಿದೆ. ಕರ್ನಾಟಕ ರಾಜ್ಯದಲ್ಲಿ ಉತ್ತರ ಕರ್ನಾಟಕ ಭಾಗದಲ್ಲಿ ಹೆಚ್ಚಾ...