ಮಂಗಳೂರು: ಇಲಾಖೆಯ ಪೂರ್ವಾನುಮತಿ ಇಲ್ಲದೆ ಹಾಗೂ ಹಿರಿಯ ಪೊಲೀಸ್ ಪೊಲೀಸ್ ಅಧಿಕಾರಿಗಳಿಗೆ ಮಾಹಿತಿ ನೀಡಿ ಅನುಮತಿ ಪಡೆಯದೆ ವಿದೇಶ ಪ್ರಯಾಣ ಮಾಡಿದ ಮಂಗಳೂರು ಉತ್ತರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಇನ್ಸ್ ಪೆಕ್ಟರ್ವೋರ್ವರನ್ನು ಮಂಗಳವಾರ ಸೇವೆಯಿಂದ ಅಮಾನತುಗೊಳಿಸಿ ಆದೇಶಿಸಲಾಗಿದೆ. ಮಹಮ್ಮದ್ ಶರೀಫ್ ಸೇವೆಯಿಂದ ಅಮಾನತು ಆದ ಇನ್ಸ್ಪೆಕ್ಟರ್. ...
ಮೈಸೂರು: ವಿಜಯನಗರ ಪೊಲೀಸ್ ಇನ್ಸ್ಪೆಕ್ಟರ್ ಬಾಲಕೃಷ್ಣ ಅವರನ್ನು ಆದಾಯಕ್ಕಿಂತ ಹೆಚ್ಚಿನ ಆಸ್ತಿ ಸಂಪಾದನೆ ಇರುವ ಆರೋಪ ಹಿನ್ನೆಲೆಯಲ್ಲಿ ಅಮಾನತುಗೊಳಿಸಲಾಗಿರುವ ಬಗ್ಗೆ ವರದಿಯಾಗಿದೆ. ಮೈಸೂರು ನಗರ ಪೊಲೀಸ್ ಆಯುಕ್ತ ಡಾ.ಚಂದ್ರಗುಪ್ತ ಆದೇಶ ಅವರು ಬಾಲಕೃಷ್ಣ ಅವರನ್ನು ಅಮಾನತುಗೊಳಿಸಿ ಹೊರಡಿಸಿದ್ದಾರೆ. ಆದಾಯಕ್ಕಿಂತ ಹೆಚ್ಚು ಆಸ್ತಿ ಮಾಡಿರುವ...