ಬೆಂಗಳೂರು: ಹಿಜಾಬ್ ವಿಚಾರಕ್ಕೆ ಸಂಬಂಧಿಸಿ ಹೈಕೋರ್ಟ್ ನೀಡಿದ್ದ ತೀರ್ಪಿಗೆ ಅಸಮಾಧಾನ ವ್ಯಕ್ತಪಡಿಸಿ ಬಂದ್ಗೆ ಕರೆ ನೀಡಿದ್ದ ಕೆಲ ಸಂಘಟನೆಗಳ ವಿರುದ್ಧ ಸ್ವಯಂ ಪ್ರೇರಿತ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಬೇಕೆಂದು ಕೋರಿ ಹೈಕೋರ್ಟ್ ವಕೀಲರೊಬ್ಬರು ರಿಜಿಸ್ಟ್ರಾರ್ ಜನರಲ್ಗೆ ಮನವಿ ಮಾಡಿ ಅರ್ಜಿ ಸಲ್ಲಿಸಿದ್ದಾರೆ. ಕೆಲವು ದಿನಗಳ ಹಿಂದಷ್ಟೇ ...