ಅಹ್ಮದಾಬಾದ್: ಪ್ರಧಾನಿ ನರೇಂದ್ರ ಮೋದಿ ಅವರ ತವರು ರಾಜ್ಯ ಗುಜರಾತ್ ನಲ್ಲಿ 1.3 ಲಕ್ಷ ಮಕ್ಕಳು ಬಾಲ ಕಾರ್ಮಿಕರಾಗಿ ಬೀಜೋತ್ಪಾದನೆಗೆ ಸಂಬಂಧಿಸಿದ ಹತ್ತಿ ಹೊಲಗಳಲ್ಲಿ ದುಡಿಯುತ್ತಿದ್ದಾರೆ ಎಂದು ಎನ್ ಜಿಒ ಸಂಸ್ಥೆಯೊಂದು ನಡೆಸಿದ ಅಧ್ಯಯನದಿಂದ ತಿಳಿದು ಬಂದಿದೆ. ಸೆಂಟರ್ ಫಾರ್ ಲೇಬರ್ ರಿಸರ್ಚ್ ಆಯಂಡ್ ಆಯಕ್ಷನ್ ಈ ಅಧ್ಯಯನ ನಡೆಸಿದ್ದು,...