ಅಮರಾವತಿ: ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯಲ್ಲಿ ಬಸ್ಸೊಂದು ಪ್ರಪಾತಕ್ಕೆ ಉರುಳಿ ಬಿದ್ದ ಪರಿಣಾಮ 7 ಮಂದಿ ಸಾವನ್ನಪ್ಪಿ 45 ಮಂದಿ ಗಾಯಗೊಂಡ ಘಟನೆ ನಡೆದಿದೆ. 52 ಮಂದಿಯಿದ್ದ ಬಸ್ ಮದುವೆ ಸಮಾರಂಭಕೆ ತೆರಳುತ್ತಿತ್ತು. ತಿರುಪತಿಯಿಂದ 25 ಕಿ.ಮೀ. ದೂರದಲ್ಲಿರುವ ಭಕರಪೇಟ್ ಎಂಬಲ್ಲಿ ಬಸ್ ಆಯತಪ್ಪಿ ಪ್ರಪಾತಕ್ಕೆ ಬಿದ್ದಿದೆ. ಚಾಲಕನ ಅಜಾಗರೂ...