ಮಲ್ಕಂಗಿರಿ: ಕೊರೊನಾ ನಿಯಂತ್ರಣಕ್ಕೆ ಒಂದೆಡೆ ವಿವಿಧ ರಾಜ್ಯಗಳಲ್ಲಿ ಲಾಕ್ ಡೌನ್ ಮಾಡಲಾಗಿದೆ. ಆದರೆ ಈ ಲಾಕ್ ಡೌನ್ ನಡುವೆಯೇ ಹೆಣ್ಣು ಮಕ್ಕಳ ಕಳ್ಳ ಸಾಗಣೆ ಪ್ರಕರಣವೊಂದು ಬಯಲಿಗೆ ಬಂದಿದೆ. ಒಡಿಶಾದ ಭೈರಾಪುತ್ರ ವಲಯದ ಕುಡುಮುಲುಗುಮ್ಮ ಗ್ರಾಮದಲ್ಲಿ ಶುಕ್ರವಾರ ಈ ಘಟನೆ ಬೆಳಕಿಗೆ ಬಂದಿದೆ. ಇಲ್ಲಿನ ಮಲ್ಕಂಗಿ ತಹಶೀಲ್ದಾರ್ ವಿಜಯ್ ಮಂದಾಂಗಿ ಲಾ...