ಕೆ.ಆರ್.ಪುರಂ: ತಂದೆ ಕೊರೊನಾಕ್ಕೆ ಬಲಿಯಾಗಿದ್ದು, ತಾಯಿಯು ಮಗನ ಜೊತೆಗೆ ಕೊವಿಡ್ ಗೆ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ನಡುವೆ ಆಸ್ಪತ್ರೆ ಸಿಬ್ಬಂದಿ ಮಗನ ಹುಟ್ಟು ಹಬ್ಬವನ್ನು ಆಸ್ಪತ್ರೆಯಲ್ಲಿಯೇ ಆಚರಿಸುವ ಮೂಲಕ ಅವರಲ್ಲಿ ಆತ್ಮಸ್ಥೈರ್ಯ ಮೂಡಿಸಿದರು. ಕಗ್ಗದಾಸಪುರ ಲಕ್ಷ್ಮೀ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಬಾಲಕ, ತನ್ನ ಹುಟ್ಟುಹಬ್ಬವನ್ನು...