ಹುಬ್ಬಳ್ಳಿ: ಪ್ರೀತಿಸಿ ಮದುವೆಯಾದ ವ್ಯಕ್ತಿಯೊರ್ವ ಆತ್ಮಹತ್ಯೆಗೆ ಶರಣಾದ ಘಟನೆ ನವನಗರದ ಎಲ್ಐಜಿನಲ್ಲಿ ನಡೆದಿದೆ. ಮಂಜುನಾಥ್ ಅಬ್ಬಿಗೇರಿ (30) ಮೃತ ಯುವಕ. ಧಾರವಾಡದ ಎತ್ತಿನಗುಡ್ಡದ ನಿವಾಸಿಯಾಗಿರುವ ಮಂಜುನಾಥ ಅಬ್ಬಿಗೇರಿ ಕಳೆದ 9 ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾಗಿ ನವನಗರದ ಎಲ್ಐಜಿಯಲ್ಲಿ ಬಾಡಿಗೆ ಮನೆಯಲ್ಲಿ ತನ್ನ ಹೆಂಡತಿಯೊಂದಿ...
ಸುಳ್ಯ: ಇಲಿ ಪಾಷಣ ಸೇವಿಸಿ ಅಸ್ವಸ್ಥಳಾಗಿ ಆಸ್ಪತ್ರೆಗೆ ದಾಖಲಾಗಿರುವ ವಿದ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ಘಟನೆ ವರದಿಯಾಗಿದೆ. ಸುಳ್ಯ ತಾಲೂಕು ಮರ್ಕಂಜ ಗ್ರಾಮದ ಬೇರಿಕೆ ರಮೇಶ ಎಂಬವರ ಪುತ್ರಿ ಶ್ರಾವ್ಯಾ ಮೃತ ವಿದ್ಯಾರ್ಥಿನಿಯಾಗಿದ್ದಾಳೆ. ಪುತ್ತೂರಿನ ವಿವೇಕಾನಂದ ಕಾಲೇಜಿನಲ್ಲಿ ಪಿಯುಸಿ ವ್ಯಾಸಾಂಗ ಮಾಡುತ್ತಿದ್ದ ಈಕೆ ವ...
ಹೈದರಾಬಾದ್: ಪೋಷಕರು ಆಫ್ಲೈನ್ ತರಗತಿಗೆ ಹಾಜರಾಗುವಂತೆ ಒತ್ತಾಯಿಸಿದ್ದಕ್ಕೆ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಆಂಧ್ರಪ್ರದೇಶದಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ. ಕೊಂಡಪಲ್ಲಿ ಮನೀಶಾ ಅಂಜು ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ಈಕೆ ಆಂಧ್ರಪ್ರದೇಶದ ವಿಜಯನಗರದ ರಾಜೀವ್ ಗಾಂಧಿ ಯೂನಿವರ್ಸಿಟಿ ಆಫ್ ನಾಲೆಡ್ಜ್ ಟ...
ಹಳೆಯಂಗಡಿ: ಹಳೆಯಂಗಡಿ ಬಳಿಯ ಪಾವಂಜೆ ಸೇತುವೆ ಮೇಲೆ ಬೈಕ್ ನಿಲ್ಲಿಸಿ ಇಂಜಿನಿಯರೋರ್ವರು ನಂದಿನಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬುಧವಾರ ನಡೆದಿದೆ. ಶಿವಮೊಗ್ಗ ಮೂಲದ ಸುಚೇಂದ್ರ ಕುಮಾರ್(39) ಆತ್ಮಹತ್ಯೆ ಮಾಡಿಕೊಂಡ ಇಂಜಿನಿಯರ್ನನ್ನು ಎಂದು ಗುರುತಿಸಲಾಗಿದೆ. ಶಿವಮೊಗ್ಗದಲ್ಲಿ ಇಂಜಿನಿಯರ್ ಆಗಿ ವೃತ್ತಿ ಮಾಡಿಕೊಂಡಿದ್ದ ಸುಚೇಂದ್...