ಮುಂಬೈ: ಮಹಾರಾಷ್ಟ್ರದ ಅಲಿಬಾಗ್ನ 53 ವರ್ಷದ ಅನ್ವಯ್ ನಾಯಕ್ ಮತ್ತು ಅವರ ತಾಯಿ ಕುಮುದಾ ನಾಯಕ್ ಅವರು 2018ರಲ್ಲಿ ಆತ್ಮಹತ್ಯೆಗೆ ಶರಣಾಗಿದ್ದರು. ಈ ಆತ್ಮಹತ್ಯೆಗೆ ರಿಪಬ್ಲಿಕ್ ಟಿವಿ ಸಂಪಾದಕ ಅರ್ನಬ್ ಗೋಸ್ವಾಮಿ ಕಾರಣ ಎಂದು ಅವರು ಡೆತ್ ನೋಟ್ ನಲ್ಲಿ ಬರೆದಿಟ್ಟಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸುದೀರ್ಘ ಕಾಲದ ಬಳಿಕ ಅರ್ನಬ್ ಗೋಸ್ವಾ...