ಸಿಡ್ನಿ: ಆಸ್ಟ್ರೇಲಿಯಾದ ಕ್ರಿಕೆಟ್ ದಿಗ್ಗಜ, ವಿಶ್ವದ ಶ್ರೇಷ್ಠ ಲೆಗ್ ಸ್ಪಿನ್ನರ್ ಎಂದೇ ಮಾನ್ಯರಾದ ಶೇನ್ ವಾರ್ನ್ ಶುಕ್ರವಾರ ರಾತ್ರಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಶೇನ್ ವಾರ್ನ್ (52) ಹೃದಯಾಘಾತದಿಂದ ಥೈಲ್ಯಾಂಡ್ನ ಕೊಹ್ ಸಮುಯಿಯಲ್ಲಿ ನಿಧನರಾಗಿದ್ದಾರೆಂದು ಅವರ ಮ್ಯಾನೇಜ್ಮೆಂಟ್ ಕಂಪೆನಿ ತಿಳಿಸಿದೆ. ಶೇನ್ ಅವರಿಗೆ ತಮ...