“ಇತಿಹಾಸ ತಿಳಿಯದವನು ಇತಿಹಾಸ ಸೃಷ್ಟಿಸಲಾರ” ಎಂಬ ಅಂಬೇಡ್ಕರ್ ಅವರ ಮಾತುಗಳ ಬಗ್ಗೆ ನಟ, ಪ್ರಜಾಕೀಯ ಸ್ಥಾಪಕ ಉಪೇಂದ್ರ ಮಾತನಾಡಿರುವ ಮಾತುಗಳು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಆಕ್ರೋಶಕ್ಕೆ ಕಾರಣವಾದ ಬೆನ್ನಲ್ಲೇ ಅವರು ಕ್ಷಮೆಯಾಚಿಸಿದ್ದಾರೆ. “ ಇತಿಹಾಸ ತಿಳಿಯದವನು ಇತಿಹಾಸ ಸ್ರಷ್ಠಿಸಲಾರ” ಎಂಬುದು ಡಾಕ್ಟರ್ ಅಂಬೇಡ್ಕರ್ ರವರ ಹೇಳಿಕೆ ಎಂಬುದ...