ಹುಬ್ಬಳ್ಳಿ: ನಿವೃತ್ತ ನೌಕರರೊಬ್ಬರು ಪೊಲೀಸ್ ಅಧಿಕಾರಿಗಳು ತನಗೆ ಬೆದರಿಕೆಯೊಡ್ಡಿ, 1 ಕೋಟಿ ರೂ. ಮೌಲ್ಯದ ಚಿನ್ನಾಭರಣ ಕಿತ್ತುಕೊಂಡಿದ್ದಾರೆ ಎಂದು 3ನೇ ಜೆಎಂಎಫ್ಸಿ ನ್ಯಾಯಾಲಯಕ್ಕೆ ದೂರು ನೀಡಿದ್ದಾರೆ. ನವನಗರದ ನಿವಾಸಿ ಓಂಕಾರಗೌಡ ಪಾಟೀಲ ಎಂಬವರು ಈ ದೂರು ನೀಡಿದ್ದು, ಹಾಲಿ ಎಪಿಎಂಸಿ ಇನ್ಸಪೆಕ್ಟರ್ ಪ್ರಭು ಸೂರಿನ್ ಹಾಗೂ ಬೆಂಗಳೂರಿನ ...