ಕಲಬುರಗಿ: ನಗರದ ಪಿಎನ್ಟಿ ಕ್ವಾಟರ್ಸ್ ಬಳಿ ವ್ಯಕ್ತಿಯೊಬ್ಬನನ್ನು ಚಾಕುವಿನಿಂದ ಇರಿದು ಬರ್ಬರವಾಗಿ ಕೊಲೆಗೈದಿರುವ ಘಟನೆ ತಡರಾತ್ರಿ ನಡೆದಿರುವ ಬಗ್ಗೆ ವರದಿಯಾಗಿದೆ. ಪಿಎನ್ಟಿ ಕ್ವಾಟರ್ಸ್ ನಿವಾಸಿ ಪ್ರೀತಂ ಬನ್ನಿಕಟ್ಟಿ ಕೊಲೆಯಾದ ವ್ಯಕ್ತಿ. ಈತನನ್ನು ಕಳೆದ ರಾತ್ರಿ ಕೆಲವು ದುಷ್ಕರ್ಮಿಗಳು ಫಾಲೋ ಮಾಡಿಕೊಂಡು ಬಂದು ಚಾಕುವಿನಿಂದ ಇರಿದು ಕ...