ಯಾದಗಿರಿ: ತಂದೆ ಆತ್ಮಹತ್ಯೆ ಮಾಡಿಕೊಂಡ ನಡುವೆಯೇ ವಿದ್ಯಾರ್ಥಿನಿ ಎಸೆಸೆಲ್ಸಿ ಪರೀಕ್ಷೆ ಬರೆದ ಘಟನೆ ಇಲ್ಲಿನ ಕೆಂಬಾವಿಯ ನಗನೂರ ಗ್ರಾಮದಲ್ಲಿ ನಡೆದಿದ್ದು, ಬುಧವಾರ ಸಂಜೆ ತಂದೆ ಕಾಲುವೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದರೆ, ಗುರುವಾರ ಬೆಳಗ್ಗೆ ವಿದ್ಯಾರ್ಥಿನಿ ಪರೀಕ್ಷೆ ಬರೆದಿದ್ದಾಳೆ. ನಗನೂರ ಗ್ರಾಮದ ರೈತ 38 ವರ್ಷ ವಯಸ್ಸಿನ ನಿರ್ಮಲರ...