ಮೈಸೂರು: ಮೈಸೂರು ಸಿಡಿಪಿಓ, ಎಸ್ ಓಪಿ, ಡಿಡಿ ಹೆಸರು ಬರೆದಿಟ್ಟು ಅಂಗನವಾಡಿ ಕಾರ್ಯಕರ್ತೆಯೊಬ್ಬರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರು ತಾಲೂಕಿನ ದೊಡ್ಡ ಮಾರಗೌಡನಹಳ್ಳಿ ಗ್ರಾಮದಲ್ಲಿ ನಡೆದಿದೆ. ಸುಮತಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಅಂಗನವಾಡಿ ಕಾರ್ಯಕರ್ತೆ. ಇವರು ಸಿಡಿಪಿಓ ಮಂಜುಳಾ ಪಾಟೀಲ್, ಎಸ್ ಓಪಿ ಪಾರ...