ಮಂಡ್ಯ: ಮದ್ದೂರು ತಾಲೂಕಿನ ಹುಲಿಗೆರೆಪುರ ಗ್ರಾಮದಲ್ಲಿ ಮನೆ ಛಾವಣಿ ಕುಸಿದು ಓರ್ವ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದು, 40ಕ್ಕೂ ಅಧಿಕ ಮಂದಿ ಗಾಯಗೊಂಡಿರುವ ಘಟನೆ ವರದಿಯಾಗಿದೆ. ಹುಲಿಗೆರೆಪುರ ಗ್ರಾಮದ ಪುಟ್ಟಲಿಂಗಮ್ಮ(50) ಮೃತ ಮಹಿಳೆ ಗ್ರಾಮದ ಬಸವೇಶ್ವರ ದೇವಸ್ಥಾನ ಕೊಂಡೋತ್ಸವ ನೋಡಲು 100ಕ್ಕೂ ಹೆಚ್ಚು ಮಂದಿ ಹುಲಿಗೆರೆ ಪುರದ ಮಾದೇಗೌಡ...