ಕೀವ್: ಉಕ್ರೇನ್ ಮತ್ತು ರಷ್ಯಾ ಯುದ್ಧ 10 ದಿನಕ್ಕೆ ಕಾಲಿಟ್ಟಿದ್ದು, ಅಲ್ಲಿ ಸಿಲುಕಿರುವ ನಾಗರಿಕರನ್ನು ಸ್ಥಳಾಂತರ ಮಾಡುವ ಸಲುವಾಗಿ ರಷ್ಯಾದಿಂದ ತಾತ್ಕಾಲಿಕ ಕದನ ವಿರಾಮ ಘೋಷಿಸಿದೆ. ಮಾರಿಯುಪೋಲ್ ಮತ್ತು ವೊಲ್ನೋವಾಖಾದಿಂದ ನಾಗರಿಕರನ್ನು ಸ್ಥಳಾಂತರ ಮಾಡಲು ಕದನ ವಿರಾಮ ಘೋಷಣೆ ಮಾಡಲಾಗಿದೆ. ಇದಕ್ಕೂ ಮುನ್ನ ಬೆಲಾರಸ್ನ ಬ್ರೆಸ್ಟ್ನಲ್ಲಿ ನ...