ಬೆಂಗಳೂರು: ಕೇಂದ್ರ ಸರ್ಕಾರದ ನೂತನ ಕೃಷಿ ಕಾನೂನಿನ ವಿರುದ್ಧ ಡಿ.8(ನಾಳೆ)ರಂದು ನಡೆಯಲಿರುವ ಭಾರತ ಬಂದ್ ಗೆ ಜಾತ್ಯಾತೀತ ಜನತಾದಳ(ಜೆಡಿಎಸ್) ಬೆಂಬಲ ಸೂಚಿಸಿದ್ದು, ಪಕ್ಷದ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ಅವರು , ಬಂದ್ ಗೆ ಬೆಂಬಲ ಸೂಚಿಸಿದ್ದಾರೆ. ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರದ ಜನ ವಿರೋಧಿ ಕಾನೂನು ...
ಎಲ್ಲೂರು: ಆಂಧ್ರಪ್ರದೇಶದ ಎಲ್ಲೂರಿನಲ್ಲಿ ನಿಗೂಢ ಕಾಯಿಲೆಯೊಂದು ಹರಡಿದ್ದು, ಈಗಾಗಲೇ 347 ಜನರಿಗೆ ಈ ರೋಗ ಹರಡಿದ್ದು, ಒಬ್ಬರು ಸಾವನ್ನಪ್ಪಿದ್ದಾರೆ . ಭಾನುವಾರ 292 ಜನರು ಅನಾರೋಗ್ಯಕ್ಕೆ ಗುರಿಯಾಗಿದ್ದಾರೆ. ನಿಗೂಢ ರೋಗದ ಹಿನ್ನೆಲೆಯಲ್ಲಿ ಮಂಗಳಗಿರಿಯ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆಯ ವೈದ್ಯರ ತಂಡ ಆಸ್ಪತ್ರೆಗೆ ಭೇಟಿ ನೀಡಿ ರೋಗ...
ನೂತನ ಕೃಷಿ ಕಾನೂನು ವಿರೋಧಿಸಿ ರೈತರು ದೆಹಲಿ ಗಡಿ ಪ್ರದೇಶದಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಇದೇ ಸಂದರ್ಭದಲ್ಲಿ ಡಿಸೆಂಬರ್ 8ರಂದು ರೈತರು ಭಾರತ ಬಂದ್ ಗೆ ಕರೆ ನೀಡಿದ್ದಾರೆ. ಈವರೆಗೆ ರೈತರು ಸರ್ಕಾರದ ಎಲ್ಲ ತಡೆಗಳನ್ನು ಮೀರಿ ಪ್ರತಿಭಟನೆ ಮುಂದುವರಿಸಿದ್ದಾರೆ. ನಾಳೆ ಬಂದ್ ಗೆ ಕೂಡ ವ್ಯಾಪಕ ಬೆಂಬಲ ವ್ಯಕ್ತವಾಗಿದೆ. (adsb...
ನವದೆಹಲಿ: ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಕರಾಳ ಕಾನೂನು ರದ್ಧತಿಗಾಗಿ ವಿವಿಧ ರೈತ ಸಂಘಟನೆಗಳು ಮಂಗಳವಾರ ಭಾರತ ಬಂದ್ ಗೆ ಕರೆ ನೀಡಿವೆ. ಇದೇ ಸಂದರ್ಭದಲ್ಲಿ ದೇಶಾದ್ಯಂತ ಅನ್ನದಾತನ ಪರವಾಗಿ ವ್ಯಾಪಕ ಬೆಂಬಲ ವ್ಯಕ್ತವಾಗುತ್ತಿದೆ. ಈ ನಡುವೆ, ಭಾರತ ಬಂದ್ ನ್ನು ಬೆಂಬಲಿಸುವಂತೆ ರೈತರು ದೇಶದ ಜನರನ್ನು ಮನವಿ ಮಾಡಿದ್ದಾರೆ. (ads...
ನವದೆಹಲಿ: ರಾಜಧಾನಿ ದೆಹಲಿಯಲ್ಲಿ ರೈತರ ಪ್ರತಿಭಟನೆ ತೀವ್ರವಾಗುತ್ತಿದೆ. ಇದೇ ಸಂದರ್ಭದಲ್ಲಿ ಭಾರತದ ಕ್ರಿಕೆಟ್ ತಂಡದ ಮಾಜಿ ಚಾಂಪಿಯನ್ ಆಟಗಾರ ಯುವರಾಜ್ ಸಿಂಗ್ ಅವರ ತಂದೆ ಯೋಗರಾಜ್ ಸಿಂಗ್ ರೈತರ ಪ್ರತಿಭಟನೆಗೆ ಬೆಂಬಲ ಸೂಚಿಸಿದ್ದಾರೆ. ಇನ್ನೂ ಪ್ರತಿಭಟನೆಯನ್ನು ಬೆಂಬಲಿಸಿ ಕ್ರೀಡಾಪಟುಗಳು ತಮ್ಮ ಪ್ರಶಸ್ತಿಯನ್ನು ಹಿಂದಿರುಗಿಸುವ ನಿರ್ಧಾರವನ...
ಬೆಂಗಳೂರು: ನಂದಿನಿ ಬಡಾವಣೆಯ ಕಂಠೀರವ ನಗರದ ಗ್ರಾಮಸ್ಥರು ಮಹಾನಾಯಕ ಧಾರಾವಾಹಿ ಅಭಿನಂದನಾ ಕಟೌಟ್ ಉದ್ಘಾಟನೆ ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ಪರಿನಿಬ್ಬಾಣ ದಿನಾಚರಣೆಯನ್ನು ಕ್ಯಾಂಡಲ್ ಜಾಥಾದ ಮೂಲಕ ಆಚರಿಸಿದರು. ಕಂಠೀರವ ನಗರದ ಸಕಲ ಗ್ರಾಮಸ್ಥರು ಡಾ.ಬಿ.ಆರ್ ಅಂಬೇಡ್ಕರ್ ರ 64ನೇ ಪರಿನಿಬ್ಬಾಣ ದಿನಾಚರಣೆಯನ್ನು ಕಂಠೀರವ ನಗರದ ಮೊದಲನೆಯ ಹಂ...
ಗುವಾಹಟಿ: ಯಾರಾದರೂ ಹಿಂದೂಗಳು ಕ್ರಿಸ್ಮಸ್ ಹಬ್ಬವನ್ನು ಆಚರಿಸಿದರೆ, ಅವರಿಗೆ ಸಾರ್ವಜನಿಕವಾಗಿ ಥಳಿಸುತ್ತೇವೆ ಎಂದು ಆರೆಸ್ಸೆಸ್ ನ ಅಂಗಸಂಸ್ಥೆ, ವಿಶ್ವ ಹಿಂದೂ ಪರಿಷತ್ ಭಾಗವಾಗಿರುವ ಬಜರಂಗದಳದ ಅಸ್ಸಾಂನ ಗುವಾಹಟಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ವಿಚು ನಾಥ್ ಬೆದರಿಕೆಯೊಡ್ಡಿದ್ದಾರೆ. ಡಿಸೆಂಬರ್ 25ರಂದು ಚರ್ಚ್ ಗಳಿಗೆ ಹಿಂದೂಗಳು ಹೋಗಬಾರದ...
ಬೆಂಗಳೂರು: ಗ್ರಾಮಪಂಚಾಯತ್ ಚುನಾವಣೆಯಲ್ಲಿ ಕಾವೇರಿ ಕೊಳ್ಳ ಪ್ರಾಂತ್ಯ, ಹಳೇ ಮೈಸೂರು ಭಾಗದಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳಿಗೆ ಹೆಚ್ಚು ಸ್ಥಾನ ಸಿಗಲಿದೆ ಎಂದು ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಹೇಳಿದರು. ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕರ್ನಾಟಕ ಉಸ್ತುವಾರಿ ಅರುಣ್ ಸಿಂಗ್ ಅವರನ್ನು ಭೇಟಿ ಮಾಡಿದ ಬಳಿಕ ಮಾಧ್ಯಮಗಳ...
ಬೆಂಗಳೂರು: ರಾಜ್ಯದಲ್ಲಿ ನನೆಗುದಿಗೆ ಬಿದ್ದಿರುವ ಸಚಿವ ಸಂಪುಟ ವಿಸ್ತರಣೆಯು ಇಂದು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ರಾಜ್ಯಕ್ಕೆ ಕಾಲಿಟ್ಟರೂ, ಸಚಿವ ಸಂಪುಟ ವಿಸ್ತರಣೆಯ ಬಗ್ಗೆ ಸ್ಪಷ್ಟ ಚಿತ್ರಣಗಳು ಇನ್ನೂ ದೊಕಿಲ್ಲ. ಸಚಿವ ಸಂಪುಟ ವಿಸ್ತರಣೆ ವಿಳಂಬದ ನಡುವೆಯೇ ಹಲವು ರಾಜಕೀಯ ನಾಟಕಗಳು ಮುಗಿದ ಬಳಿಕ ಇದೀಗ ರಾಜ್ಯ ಬಿಜೆಪಿ ಉಸ್ತುವ...
ಪಂಜಾಬ್: ಕೇಂದ್ರ ಸರ್ಕಾರದ ರೈತ ವಿರೋಧಿ ನೂತನ ಕೃಷಿ ಕಾನೂನನ್ನು ರದ್ದುಗೊಳಿಸದಿದ್ದರೆ, ತನ್ನ ಖೇಲ್ ರತ್ನ ಪ್ರಶಸ್ತಿಯನ್ನು ವಾಪಸ್ ನೀಡುವುದಾಗಿ ಬಾಕ್ಸಿಂಗ್ ಚಾಂಪಿಯನ್ ಮತ್ತು ಖೇಲ್ ರತ್ನ ಪ್ರಶಸ್ತಿ ಪುರಸ್ಕೃತ ವಿಜೇಂದರ್ ಸಿಂಗ್ ಹೇಳಿದ್ದಾರೆ. ಕೇಂದ್ರ ಸರ್ಕಾರ ತಂದಿರುವ ನೂತನ ಕರಾಳ ಕೃಷಿ ಕಾನೂನಿನ ವಿರುದ್ಧದ ರೈತರ ಪ್ರತಿಭಟನೆಗೆ ...