ಸಿನಿಡೆಸ್ಕ್: ಸದಾ ಸಾಮಾಜಿಕ ಕೆಲಸಗಳಿಗೆ ಸುದ್ದಿಯಾಗುತ್ತಿರುವ ನಟ ಚೇತನ್ ಅವರು ತೆಲುಗಿಗೆ ಎಂಟ್ರಿ ನೀಡಿದ್ದು, ಕನ್ನಡ ಹಾಗೂ ತೆಲುಗು ಭಾಷೆಯಲ್ಲಿ ತೆರೆ ಕಾಣಲಿರುವ ಚಿತ್ರದಲ್ಲಿ ಚೇತನ್ ಅಭಿನಯಿಸಲಿದ್ದಾರೆ. ಇನ್ನೂ ಹೆಸರಿಡದ ಚಿತ್ರದಲ್ಲಿ ಚೇತನ್ ಅವರು ಪೊಲೀಸ್ ಪಾತ್ರವನ್ನು ನಿರ್ವಹಿಸಲಿದ್ದಾರೆ. ಮೊದಲ ಬಾರಿಗೆ ನಟ ಚೇತನ್ ಅವರು ಪೊಲೀಸ್ ...
ಮೈಸೂರು: ಸಿದ್ದರಾಮಯ್ಯನವರ ಕುತಂತ್ರ ಹಾಗೂ ಹೆಚ್.ಡಿ.ದೇವೇಗೌಡರ ಭಾವನಾತ್ಮಕ ಮಾತಿಗೆ ಕಟ್ಟು ಬಿದ್ದು, ಕಾಂಗ್ರೆಸ್ ಜೊತೆಗೆ ಮೈತ್ರಿ ಮಾಡಿಕೊಂಡು ನನ್ನ ಹೆಸರನ್ನು ಕೆಡಿಸಿಕೊಂಡೆ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಪಶ್ಚಾತಾಪಪಟ್ಟಿದ್ದಾರೆ. ನಾನು ಅವರ ಮಾತುಗಳನ್ನು ಕೇಳದೆ ಬೇರೆ ನಿರ್ಧಾರ ತೆಗೆದುಕೊಂಡಿದ್ದರೆ, ಈಗಲೂ ಮುಖ್ಯಮಂತ್ರಿಯಾ...
ಬೆಂಗಳೂರು: ಬಹುಕೋಟಿ ವಂಚನೆ ಪ್ರಕರಣದಲ್ಲಿ ಬಂಧಿತರಾಗಿರುವ ಮಾಜಿ ಸಚಿವ ರೋಷನ್ ಬೇಗ್ ಅವರಿಗೆ ಸಿಬಿಐ ವಿಶೇಷ ಕೋರ್ಟ್ ಜಾಮೀನು ಮಂಜೂರು ಮಾಡಿದ್ದು, ತೀವ್ರ ಅನಾರೋಗ್ಯ ಹಿನ್ನೆಲೆಯಲ್ಲಿ ಜಾಮೀನು ನೀಡಲಾಗಿದೆ. ಐಎಂಎ ಹಗರಣ ಪ್ರಕರಣದಲ್ಲಿ ಐಎಂಎ ಮುಖ್ಯಸ್ಥ ಮೊಹಮ್ಮದ್ ಮನ್ಸೂರ್ಖಾನ್ ಅವರು ರೋಷನ್ ಬೇಗ್ ಅವರಿಗೆ ಹಣ ನೀಡಿರುವುದಾಗಿ ಹೇಳಿಕೆ...
ಚೆನ್ನೈ: ಬುರೆವಿ ಚಂಡಮಾರುತಕ್ಕೆ ತಮಿಳುನಾಡಿನ ವಿವಿಧೆಡೆಗಳಲ್ಲಿ ನಡೆದ ಪ್ರತ್ಯೇಕ ಘಟನೆಗಳಲ್ಲಿ ಒಟ್ಟು 11 ಜನರು ಸಾವನ್ನಪ್ಪಿದ್ದಾರೆ. ಭಾರೀ ಗಾಳಿ ಮಳೆಯ ಹಿನ್ನೆಲೆಯಲ್ಲಿ ತಮಿಳುನಾಡಿನ ವಿವಿಧೆಡೆಗಳಲ್ಲಿ ಅನಾಹುತಗಳು ನಡೆದಿವೆ. ತಮಿಳುನಾಡಿನ ಕಡಲೂರಿನಲ್ಲಿ ಮನೆ ಕುಸಿದು ಬಿದ್ದ ಪರಿಣಾಮ ತಾಯಿ ಮತ್ತು ಮಗಳು ದಾರುಣವಾಗಿ ಮೃತಪಟ್ಟಿದ್ದಾ...
ನವದೆಹಲಿ: ಕೇಂದ್ರ ಸರ್ಕಾರದ ನೂತನ ಕೃಷಿ ಕಾನೂನನ್ನು ವಿರೋಧಿಸಿ ದೆಹಲಿಯ ಹೊರವಲಯದಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರು ಮಂಗಳವಾರ ಭಾರತ್ ಬಂದ್ ಗೆ ಕರೆ ನೀಡಿದ್ದು, ಇನ್ನು ಸರ್ಕಾರದ ಜೊತೆಗೆ ಮಾತುಕತೆ ನಡೆಸುವುದಿಲ್ಲ ಎಂದು ಸಂದೇಶ ರವಾನಿಸಿದ್ದಾರೆ. ದೇಶಾದ್ಯಂತ ಎಲ್ಲ ಹೆದ್ದಾರಿಗಳನ್ನು ರೈತರು ಆಕ್ರಮಿಸಿಕೊಳ್ಳುವ ಸಾಧ್ಯತೆಗಳು ಕ...
ಹೈದರಾಬಾದ್: ಅಪ್ರಾಪ್ತ ವಯಸ್ಸಿನ ಬಾಲಕ ಬಾಲಕಿ ತರಗತಿಯಲ್ಲಿಯೇ ವಿವಾಹವಾದ ಆಘಾತಕಾರಿ ಘಟನೆಯೊಂದು ನಡೆದಿದ್ದು, ಈ ವಿಡಿಯೋ ವೈರಲ್ ಆದ ಬಳಿಕ ಘಟನೆ ಬೆಳಕಿಗೆ ಬಂದಿದೆ. ಆಂಧ್ರಪ್ರದೇಶದ ರಾಜಮಂಡ್ರಿಯ ಪ್ಲಸ್ ಟು ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನಿ ತರಗತಿಯಲ್ಲಿ ಯಾರೂ ಇಲ್ಲದ ಸಮಯವನ್ನು ನೋಡಿಕೊಂಡು ಕೃತ್ಯ ನಡೆಸಿದ್ದು, ಹುಡುಗನು ಹುಡುಗಿಗೆ...
ಬೆಂಗಳೂರು: “ಆತ್ಮಹತ್ಯೆ ಮಾಡಿಕೊಳ್ಳುವ ರೈತರು ಹೇಡಿಗಳು” ಎಂಬ ರಾಜ್ಯ ಕೃಷಿ ಸಚಿವ ಬಿ.ಸಿ.ಪಾಟೀಲ್ ಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದು, ಹಣ-ಅಧಿಕಾರಕ್ಕಾಗಿ ಮಾರಿಕೊಂಡವರು ಹೇಡಿಗಳು ಎಂದು ತೀವ್ರ ಟ್ವೀಟ್ ದಾಳಿ ನಡೆಸಿದ್ದಾರೆ. ಇಂದು ಸರಣಿ ಟ್ವೀಟ್ ಮಾಡಿದ ಸಿದ್ದರಾಮಯ್ಯ, ಆತ್ಮಹತ್ಯೆ ಮಾಡಿಕೊಳ್ಳುವ ರೈತರು ಹೇಡಿ...
ಬೆಂಗಳೂರು: ಪೊಲೀಸ್ ಕ್ವಾಟ್ರರ್ಸ್ ನ ಹೊಸ ಕಟ್ಟಡದಿಂದ ಜಿಗಿದು ವಿಜಯಪುರ ಮೂಲದ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ಬೆಳಗ್ಗೆ ನಡೆದಿದೆ. ಸಿದ್ದಮ್ಮ ಅಲಿಯಾಸ್ ಸುಜಾತಾ(29) ಆತ್ಮಹತ್ಯೆ ಮಾಡಿಕೊಂಡ ಮಹಿಳೆಯಾಗಿದ್ದಾರೆ. ಕೆಂಗೇರಿ ಉಪನಗರದ 6ನೇ ಕ್ರಾಸ್ ನಲ್ಲಿ ವಾಸವಾಗಿದ್ದ ಸುಜಾತಾ, ಇಂದು ಬೆಳಗ್ಗೆ 10 ಗಂಟೆಯ ಸುಮಾರಿಗೆ...
ಬೆಂಗಳೂರು: ಮರಾಠರಿಗೆ ಮಾತ್ರವಲ್ಲ ತಮಿಳರಿಗೂ ನಿಗಮ ಮಾಡುತ್ತೇವೆ ಎಂದು ಡಿಸಿಎಂ ಅಶ್ವತ್ ನಾರಾಯಣ್ ಅವರು ಹೇಳಿದ್ದು, ನಾಳೆ ಕನ್ನಡ ಪರ ಸಂಘಟನೆಗಳು, ಮರಾಠರ ನಿಗಮ ಮಂಡಳಿ ವಿರುದ್ಧ ಕರ್ನಾಟಕ ಬಂದ್ ಗೆ ಕರೆ ನೀಡಿದ ಬೆನ್ನಲ್ಲೇ ಡಿಸಿಎಂ ಅಶ್ವತ್ ನಾರಾಯಣ್ ಹೇಳಿಕೆ ನೀಡಿದ್ದಾರೆ. (adsbygoogle = window.adsbygoogle || []).p...
ಕೊಳ್ಳೇಗಾಲ: ಮಾಜಿ ಸಚಿವ ಕೊಳ್ಳೇಗಾಲ ಶಾಸಕ ಎನ್.ಮಹೇಶ್ ಅವರ ಬೆಂಬಲಿಗನ ಮೇಲೆ ಹಲ್ಲೆ ನಡೆದಿದ್ದು, ಈ ಸಂಬಂಧ ಹಲವರ ವಿರುದ್ಧ ದೂರು ದಾಖಲಾಗಿದೆ. ಮಾಂಬಳ್ಳಿ ಗ್ರಾಮದ ಮಲ್ಲಿಕಾರ್ಜುನ ಹಲ್ಲೆಗೊಳಗಾದವರಾಗಿದ್ದಾರೆ. ಬಟ್ಟೆ ಖರೀದಿಸಲು ತೆರಳುತ್ತಿದ್ದ ಸಂದರ್ಭದಲ್ಲಿ ಇವರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಲಾಗಿದೆ ಎಂದು ಅವರು ದೂರಿನಲ್ಲ...